ಶಿಥಿಲ ಶಾಲಾ ಕಟ್ಟಡ: ಬಯಲಲ್ಲೇ ಪಾಠ

Team Udayavani, Mar 3, 2022, 5:22 PM IST

21school

ದೇವದುರ್ಗ: ಜಾಲಹಳ್ಳಿ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರಬೇತಿ ಕೊಠಡಿಗಳು ಶಿಥಿಲಗೊಂಡಿವೆ. ಇದರಿಂದಾಗಿ ಕೆಲ ವರ್ಗದ ವಿದ್ಯಾರ್ಥಿಗಳಿಗೆ ಬಯಲಲ್ಲೇ ಪಾಠ ಮಾಡುವ ಸ್ಥಿತಿ ನಿರ್ಮಾಣವಾಗಿದೆ.
ಈ ಶಾಲೆಯಲ್ಲಿ 1ರಿಂದ 7ನೇ ತರಗತಿಯ 330 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯಲ್ಲಿ ಆರು ಜನ ಶಿಕ್ಷಕರ ಕೊರತೆ ಇದ್ದು, ಮಕ್ಕಳ ಭವಿಷ್ಯಕ್ಕೆ ಅತಿಥಿ ಶಿಕ್ಷಕರೇ ಆಸರೆ ಎಂಬಂತಾಗಿದೆ.
ವಿಜ್ಞಾನ ಮತ್ತು ಇಂಗ್ಲಿಷ್‌ ಶಿಕ್ಷಕರ ಹುದ್ದೆ ಖಾಲಿಯಿಂದ ಮಕ್ಕಳ ಕಲಿಕೆಗೆ ಕೊಡಲಿ ಪೆಟ್ಟು ಬಿದ್ದಂತಾಗಿದೆ. ಹಲವು ಸಮಸ್ಯೆಗಳ ಮಧ್ಯೆಯೇ ಶಿಕ್ಷಕರು ಬಯಲಲ್ಲೇ ಮಕ್ಕಳಿಗೆ ಪಾಠ ಹೇಳಬೇಕಾದಂತಹ ಸಂಕಷ್ಟ ಬಂದಾಗಿದೆ. ಬೇಸಿಗೆ ಬಿಸಿಲು ಆರಂಭವಾಗಿದ್ದು, ಮಕ್ಕಳ ಕಲಿಕೆಗೆ ಒಂದಿಲ್ಲೊಂದು ಸಮಸ್ಯೆ ತಂದಿದೆ.
ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡಗಳು ಶತಮಾನೋತ್ಸವ ಪೂರೈಸಿದ ಕೊಠಡಿಯಲ್ಲಿ ಮಕ್ಕಳಿಗೆ ಶಿಕ್ಷಕರು ಬೋಧನೆ ಮಾಡುತ್ತಿರುವುದು ಅವಘಡಕ್ಕೆ ಆಹ್ವಾನಿಸಿದಂತಾಗಿದೆ. ಎಂಟು ಕೊಠಡಿಗಳು ಅಲ್ಪಸ್ವಲ್ಪ ಬಳಿಕೆ ಮಾಡುವಷ್ಟು ಯೋಗವಿದ್ದು, ಇನ್ನುಳಿದಂತಹ ಕಟ್ಟಡಗಳು ನಿರುಪಯುಕ್ತವಾಗಿವೆ. ನೆಲ ಸಮಾಗೊಳಿಸಲು ಈಗಾಗಲೇ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲಾಗಿದೆ.

ಒಂದಡೆ ಕೊಠಡಿಗಳ ಸಮಸ್ಯೆ, ಮತ್ತೊಂದೆಡೆ ಶಿಕ್ಷಕ ಕೊರತೆಯಿಂದ ಮಕ್ಕಳ ಭವಷ್ಯಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ಮಧ್ಯಮ ವರ್ಗದ ಬಡಕುಟುಂಬದ ಮಕ್ಕಳೇ ಅತಿ ಹೆಚ್ಚು ಶಾಲೆಗೆ ಪ್ರವೇಶ ಪಡೆದಿದ್ದಾರೆ. ಪೋಷಕರು ಮಕ್ಕಳ ಭವಿಷ್ಯದ ಮೇಲೆ ಬೆಳಕು ಚಲ್ಲಿದ್ದಾರೆ.

ಜಾಲಹಳ್ಳಿ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲಗೊಂಡಿ ರುವ ಕೊಠಡಿಗಳು ಪರಿಶೀಲನೆ ಮಾಡಲಾಗಿದೆ. ನೆಲಸಮಾಗೊಳಿಸುವ ಪಟ್ಟಿಯಲ್ಲಿ ಇಲ್ಲಿನ ಶಾಲೆಯೂ ಇದೆ. ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. -ಆರ್‌.ಇಂದಿರಾ, ಕ್ಷೇತ್ರ ಶಿಕ್ಷಣಾಧಿಕಾರಿ

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.