ಮಂತ್ರಾಲಯದಲ್ಲಿಂದು 2500 ಗಾಯಕರ ಕೀರ್ತನೆ-ಗಾಯನ

Team Udayavani, Aug 20, 2017, 8:05 AM IST

Sri-Subudhendra-Teertha-Swa.jpg

ರಾಯಚೂರು: ತೆಲುಗು ಬುಕ್‌ ಆಫ್‌ ರೆಕಾರ್ಡ್‌ ಸೇರಿ 9 ವಿವಿಧ ದಾಖಲೆಗಳ ನಿರ್ಮಾಣಕ್ಕಾಗಿ ಮಂತ್ರಾಲಯದಲ್ಲಿ ಭಾನುವಾರ 2,500 ಗಾಯಕರಿಂದ ಏಕಕಾಲಕ್ಕೆ ಆಂಜನೇಯ ಸ್ವಾಮಿಯ 108 ಕೀರ್ತನೆಗಳ ಗಾಯನ ಜರುಗಲಿದೆ.

ಮಂತ್ರಾಲಯ ಆಡಳಿತ ಮಂಡಳಿ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಠದ ವಿದ್ಯಾಪೀಠದ ಪ್ರಾಚಾರ್ಯ ಡಾ| ವಾದಿರಾಜಾಚಾರ್ಯ ಈ ಬಗ್ಗೆ ಮಾಹಿತಿ ನೀಡಿದರು. ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಐದನೇ ಚಾತುರ್ಮಾಸ್ಯ ನಿಮಿತ್ತ ವಿವಿಧ ಭಜನಾ ಮಂಡಳಿಗಳಿಂದ ಭಾನುವಾರ ಕಾರ್ಯಕ್ರಮ ಜರುಗಲಿದೆ.

ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ನಿಂದ ಕಾರ್ಯಕ್ರಮ ಆಯೋಜಿಸಿದ್ದು, ಸತತ ಆರು ಗಂಟೆ ಹರಿದಾಸರ 108 ಆಂಜನೇಯ ಕೀರ್ತನೆಗಳ ಗಾಯನ ಜರುಗಲಿದೆ.

ತೆಲುಗು ಬುಕ್‌ ಆಫ್‌ ರೆಕಾರ್ಡ್‌, ಇಂಡಿಯನ್‌ ಟ್ಯಾಲೆಂಟ್‌ ಆರ್ಗನೈಸೇಷನ್‌ ರೆಕಾರ್ಡ್‌, ವಂಡರ್‌ ಬುಕ್‌ ಆಫ್‌ ರೆಕಾರ್ಡ್‌, ವರ್ಲ್ ರೆಕಾರ್ಡ್‌ ಇಂಡಿಯಾ, ಜೀನಿಯಸ್‌ ಬುಕ್‌ ಆಫ್‌ ರೆಕಾರ್ಡ್‌, ಮಿರಾಕಲ್‌ ವರ್ಲ್ಡ್ ರೆಕಾರ್ಡ್‌, ವರ್ಲ್ಡ್ ಬುಕ್‌ ಆಫ್‌ ಇಂಡಿಯಾ, ಗೋಲ್ಡ್‌ನ ಸ್ಟಾರ್‌ ರೆಕಾರ್ಡ್‌, ಹೈರೇಂಜ್‌ ಬುಕ್‌ ಆಫ್‌ ರೆಕಾರ್ಡ್‌, ಮಾರ್ಬಲೆಸ್  ರೆಕಾರ್ಡ್‌ ಸೇರಿ ಒಟ್ಟು 9 ದಾಖಲೆ ನಿರ್ಮಿಸಲು ಸಿದಟಛಿತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಸೇರಿ ಒಡಿಶಾ, ದೆಹಲಿ, ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ವಿವಿಧ ಭಜನಾ ಮಂಡಳಿಗಳ 2,500 ಸದಸ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಭಜನಾ ಮಂಡಳಿಗಳ ಸದಸ್ಯರಿಗೂ ವಸತಿ, ಊಟ, ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಾಗಿದೆ. ಕನ್ನಡ ಭಾಷೆ ಬಾರದವರಿಗೆ ತರಬೇತಿ ನೀಡಿದ್ದು, ಅವರೂ ಗಾಯನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಠದ ಗುರುಸಾರ್ವಭೌಮ ದಾಸ ಸಾಹಿತ್ಯದ ವಿಶೇಷಾ ಧಿಕಾರಿ ಅಪ್ಪಣ್ಣಾಚಾರ್ಯ ಕೌತಾಳಂ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ ಎಂದರು.

ಮಠದ ವ್ಯವಸ್ಥಾಪಕ ಎಸ್‌.ಕೆ. ಶ್ರೀನಿವಾಸರಾವ್‌, ಗುರು ಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್‌ನ ವಿಶೇಷ ಅ ಧಿಕಾರಿ ಅಪ್ಪಣ್ಣಾಚಾರ್ಯ, ನಾರಾಯಣದಾಸ,ಗುರುರಾಜ, ಸುಳಾದಿ ಹನುಮೇಶಾಚಾರ್ಯ ಇತರರಿದ್ದರು.

ಮಂತ್ರಾಲಯದ ರಾಯರ ಮಠದಲ್ಲಿ ಭಾನುವಾರ ವಿದ್ವಾಂಸರ ಸಮಾವೇಶ ಆಯೋಜಿಸಲಾಗಿದ್ದು, ದೇಶದ ವಿವಿಧ ರಾಜ್ಯಗಳ 300ಕ್ಕೂ ಹೆಚ್ಚು ವಿದ್ವಾಂಸರು ಪಾಲ್ಗೊಳ್ಳಲಿದ್ದಾರೆ. ಧರ್ಮ ಪ್ರಚಾರಕ್ಕೆ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಮಠದ ಪ್ರಗತಿ ಬಗ್ಗೆ ಸಮಾವೇಶದಲ್ಲಿ ಚರ್ಚಿಸಲಾಗುವುದು.
– ಶ್ರೀ ಸುಬುಧೇಂದ್ರ ತೀರ್ಥರು, ಮಠದ
ಪೀಠಾಧಿಪತಿ, ಮಂತ್ರಾಲಯ

ಟಾಪ್ ನ್ಯೂಸ್

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.