ಸಹಕಾರಿ ಕ್ಷೇತ್ರದಲ್ಲಿ ವಿಶೇಷ ಸ್ಥಾನಸಂಪಾದಿಸಿದೆ ಸುಕೋ ಬ್ಯಾಂಕ್‌


Team Udayavani, Dec 9, 2017, 4:49 PM IST

ray-4.jpg

ಮಸ್ಕಿ: ಸುಕೋ ಬ್ಯಾಂಕ್‌ ಸಹಕಾರಿ ಕ್ಷೇತ್ರದಲ್ಲಿ ತನ್ನದೆ ಆದ ಒಂದು ವಿಶೇಷ ಸ್ಥಾನ ಸಂಪಾದಿಸಿದೆ. ಹೊಸ ಹೊಸ ಯೋಜನೆ ಹಾಗೂ ಯೋಚನೆ ಮಾಡಿ ಜನರಿಗೆ ಅನುಕೂಲಕರವಾಗುವ ರೀತಿಯಲ್ಲಿ ವ್ಯವಹಾರ ನಡೆಸುತ್ತಿದೆ ಎಂದು ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

ಪಟ್ಟಣದ ಹಳೆ ಕೋಟೆ ವೀರಭದ್ರೇಶ್ವರ ಕಾಂಪ್ಲೆಕ್ಸ್‌ನಲ್ಲಿ ಸುಕೋ ಬ್ಯಾಂಕ್‌ನ 19ನೇ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು. ಸುಕೋ ಬ್ಯಾಂಕ್‌ ಏಳಿಗೆಗೆ ವಿಧಾನ ಪರಿಷತ್‌ ಮಾಜಿ ಸದಸ್ಯ ಮನೋಹರ ಮಸ್ಕಿ ಅವರ
ಕೊಡುಗೆ ಅಪಾರ ಎಂದು ಹೇಳಿದರು.

ಸುಕೋ ಬ್ಯಾಂಕ್‌ ಅಧ್ಯಕ್ಷ ಮೋಹಿತ್‌ ಮಸ್ಕಿ ಮಾತನಾಡಿ, ಇದುವರೆಗೂ ಸುಕೋ ಬ್ಯಾಂಕ್‌ ಉತ್ತಮ ಕೆಲಸ ಮಾಡುತ್ತ ಸಾಗುತ್ತಿದೆ. ಇಲ್ಲಿಯವರೆಗೆ 18 ಶಾಖೆಗಳು ಕಾರ್ಯ ನಿರ್ವಹಿಸುತ್ತಿವೆ. ಈಗ ಹೊಸದಾಗಿ ಇನ್ನೂ 10 ಶಾಖೆ ತೆರೆಯಲು ಭಾರತೀಯ ರಿಸರ್ವ ಬ್ಯಾಂಕ್‌ ಅನುಮತಿ ನೀಡಿದೆ. ಕಳೆದ 24 ವರ್ಷಗಳ ಹಿಂದೆ ಸಿಂಧನೂರಿನಲ್ಲಿ ಪ್ರಾರಂಭವಾದ ಸುಕೋ ಬ್ಯಾಂಕ್‌ ಗಣನೀಯ ಸಾಧನೆ ಮಾಡಿದೆ ಎಂದು ಹೇಳಿದರು.

ಕೇಂದ್ರ ಸರಕಾರದ ಪ್ರಧಾನಿ ಆವಾಸ್‌ ಯೋಜನೆಯಲ್ಲಿ ಗೃಹ ನಿರ್ಮಾಣ ಹಾಗೂ ಮನೆಗಳ ದುರಸ್ತಿಗೆ ಸುಕೋ ಬ್ಯಾಂಕ್‌ ಸಾಲ ನೀಡುತ್ತಿದೆ. ಈ ಯೋಜನೆ ಅಳವಡಿಸಿಕೊಂಡ ರಾಜ್ಯದ ಮೊದಲ ಸಹಕಾರಿಯಾಗಿದೆ ಎಂದು ಹೇಳಿದರು. ಬ್ಯಾಂಕ್‌ ಉಪಾಧ್ಯಕ್ಷ ಮುರುಳಿಧರ ರೆಡ್ಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಗ್ನಿಹೋತ್ರಿ, ಬ್ಯಾಂಕ್‌ ಆಡಳಿತ ಮಂಡಳಿ ಸದಸ್ಯರು, ಸಂಸ್ಥೆ ಪದಾಧಿ ಕಾರಿಗಳು, ಊರಿನ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.