ಬಯಲು ಬಹಿರ್ದೆಸೆ ಮುಕ್ತಕ್ಕೆ ಸಹಕರಿಸಿ: ಪಾಟೀಲ

Team Udayavani, Sep 4, 2017, 3:59 PM IST

ray-6.jpg

ಮಸ್ಕಿ: ಮಸ್ಕಿ ಪಟ್ಟಣವನ್ನು ಬಯಲು ಬಹಿರ್ದೆಸೆ ಮುಕ್ತವಾಗಿಸಲು ಪುರಸಭೆ ಸದಸ್ಯರು ಸಂಕಲ್ಪ ಮಾಡಬೇಕು ಎಂದು ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

ಪಟ್ಟಣದ ದೈವದ ಕಟ್ಟೆ ಹತ್ತಿರ ನಡೆದ 2017-18ನೇ ಸಾಲಿನ ಎಸ್‌ಎಫ್‌ಸಿ ಯೋಜನೆಯಡಿ 1.57 ಕೋಟಿ ಹಾಗೂ 14ನೇ ಹಣಕಾಸು ಅನುದಾನದ 1.45 ಕೋಟಿ ರೂ. ವೆಚ್ಚದಲ್ಲಿ ಪಟ್ಟಣದ ವಿವಿಧ ವಾರ್ಡ್‌ಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಟ್ಟಣದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡೆಗಡೆಯಾಗಿದೆ. ಅಭಿವೃದ್ಧಿ ಕಾಮಗಾರಿಗಳ ಮೇಲೆ ಪುರಸಭೆಯ ಎಲ್ಲ ಸದಸ್ಯರು ನಿಗಾವಹಿಸಿ ಗುಣಮಟ್ಟದ ಕಾಮಗಾರಿ ಮಾಡುವಲ್ಲಿ ಸಹಕರಿಸಬೇಕು. ಪಟ್ಟಣಕ್ಕೆ ಸತತ ಇಪ್ಪತ್ನಾಲ್ಕು ತಾಸು ನೀರು ಸರಬುರಾಜು ಯೋಜನೆಗೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ನೀರು ಸರಬರಾಜು ಮಾಡುವ ಪೈಪ್‌ಲೈನ್‌ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಪಟ್ಟಣವನ್ನು ಬಯಲು ಬಹಿರ್ದೆಸೆ ಮುಕ್ತ ಹಾಗೂ ಪ್ಲಾಸ್ಟಿಕ್‌ ಮುಕ್ತವಾಗಿಸಲು ಪುರಸಭೆ ಸದಸ್ಯರು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಕಾಮಗಾರಿಗಳನ್ನು ಯಾರೇ ಮಾಡಲಿ ಮೊದಲು ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಮಸ್ಕಿ ಪುರಸಭೆಯನ್ನು ಮಾದರಿಯಾಗಿಸಲು ಸಂಕಲ್ಪ ಮಾಡಲಾಗಿದೆ. ಸರಕಾರದ ಮೇಲೆ ಒತ್ತಡ ಹಾಕಿ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗೆ ಅನುದಾನ ತರಲು ಪ್ರಯತ್ನ ಮಾಡಲಾಗುವುದು. ಪಟ್ಟಣದ ಅಭಿವೃದ್ಧಿಗೆ ಪಕ್ಷಾತೀತವಾಗಿ ಸಹಕರಿಸಬೇಕೆಂದು ಕೋರಿದರು.

ಜಿಪಂ ಮಾಜಿ ಸದಸ್ಯ ಮಹಾದೇಪ್ಪಗೌಡ ಮಾತನಾಡಿ, ಪಟ್ಟಣದ ಕೆಲ ವಾರ್ಡ್‌ಗಳಲ್ಲಿ ಮಾಡಿರುವ ಚರಂಡಿಗಳಲ್ಲಿ ನೀರು ಮುಂದಕ್ಕೆ ಹೋಗದೆ ಅಲ್ಲೇ ನಿಂತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಅಲ್ಲದೇ ಅದರ ನಿರ್ವಹಣೆ ಮಾಡಲು ಪುರಸಭೆ ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. ಪಟ್ಟಣದಲ್ಲಿ ಸಮರ್ಪಕವಾಗಿ ನೀರು ಸರಬರಾಜು ಆಗುತ್ತಿಲ್ಲ. ನೀರು ಸರಬರಾಜು ಮಾಡುವಲ್ಲಿ ನಿರ್ಲಕ್ಷಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸ್ವತ್ಛ ಭಾರತ್‌ ಯೋಜನೆಯಡಿ ಸಾಕಷ್ಟು ಜನ ಶೌಚಾಲಯ ನಿರ್ಮಿಸಿಕೊಂಡಿದ್ದು, ಸಹಾಯಧನ ಶೀಘ್ರ ಬಿಡುಗಡೆ ಮಾಡಬೇಕು ಎಂದರು. 

ಪುರಸಭೆ ಅಧ್ಯಕ್ಷ ಮೌನೇಶ ಮುರಾರಿ, ಉಪಾಧ್ಯಕ್ಷ ರವಿಕುಮಾರ ಪಾಟೀಲ, ಎಪಿಎಂಸಿ ಮಾಜಿ ಅಧ್ಯಕ್ಷ ಮಂಜುನಾಥ ಪಾಟೀಲ, ಸ್ಥಾಯಿ ಸಮಿತಿ ಅಧ್ಯಕ್ಷೆ ರೇಣುಕಾ, ಮುಖಂಡರಾದ ಅಂದಾನಪ್ಪ ಗುಂಡಳ್ಳಿ, ಬಸಪ್ಪ ಬ್ಯಾಳಿ, ದೊಡ್ಡಪ್ಪ ಕಡಬೂರ ಇತರರಿದ್ದರು.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.