ಕನ್ನಡಪರ ಸಂಘಟನೆಗಳ ಬೆಂಬಲ ಹೊಸ ಮೆರುಗು

Team Udayavani, Dec 12, 2021, 12:44 PM IST

17kannada

ರಾಯಚೂರು: ಕನ್ನಡ ಸಾಹಿತ್ಯ ಪರಿಷತ್‌ನ ಆಶಯಗಳಿಗೆ ಬೆನ್ನೆಲುಬಾಗಿ ಕನ್ನಡಪರ ಸಂಘಟನೆಗಳು ನಿಲ್ಲುವುದಾಗಿ ಹೇಳುತ್ತಿರುವುದು ಕನ್ನಡ ಸೇವೆಗೆ ಹೊಸ ಮೆರುಗು ತಂದುಕೊಟ್ಟಿದೆ ಎಂದು ಕಸಾಪ ನೂತನ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್‌ ಅಳ್ಳುಂಡಿ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಶನಿವಾರ ಹಮ್ಮಿಕೊಂಡಿದ್ದ ಅಭಿನಂದನಾ ಮತ್ತು ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕನ್ನಡಪರ ಸಂಘಟನೆಗಳು ನಮ್ಮೊಂದಿಗೆ ಕೈ ಜೋಡಿಸುತ್ತಿರುವುದು ಬಹಳ ಖುಷಿ ಕೊಟ್ಟಿದೆ. ಇನ್ನು ಮುಂದೆ ಕಸಾಪ ಜನರ ಪರಿಷತ್‌ ಆಗಿ ಮುನ್ನಡೆಸುವ ಜವಾಬ್ದಾರಿ ನನ್ನದು. ಕಸಾಪ ರಾಜ್ಯಾಧ್ಯಕ್ಷರಾದ ಮಹೇಶ ಜೋಷಿ ರವಿವಾರ ನಗರಕ್ಕೆ ಆಗಮಿಸುವರು. ಅವರಿಗೆ ಆತ್ಮೀಯ ಅಭಿನಂದನೆ ಹಮ್ಮಿಕೊಳ್ಳಲಾಗಿದೆ ಎಂದರು.

ಒಕ್ಕೂಟದ ಮುಖಂಡ ಅಶೋಕ ಕುಮಾರ ಸಿ.ಕೆ. ಜೈನ ಮಾತನಾಡಿ, ಕನ್ನಡಪರ ಸಂಘಟನೆಗಳು ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಜೊತೆ ಸಕ್ರಿಯವಾಗಿ ಕೆಲಸ ಮಾಡಲಿವೆ. ಕಸಾಪ ಆಜೀವ ಸದಸ್ಯರಾಗಿ ಎಲ್ಲ ಕನ್ನಡಪರ ಸಂಘಟನೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನೋಂದಣಿ ಮಾಡಲಾಗುವುದು. ರಾಯಚೂರು ನಗರದಲ್ಲಿಯೇ ಸದಸ್ಯತ್ವ ಸಂಖ್ಯೆ ಒಂದು ಸಾವಿರದ ಗಡಿ ದಾಟಬೇಕು ಎಂದು ಅಭಿಪ್ರಾಯಪಟ್ಟರು.

ಮುಖಂಡ ಡಾ| ಬಸವರಾಜ ಕಳಸ ಮಾತನಾಡಿ, ಕನ್ನಡಪರ ಸಂಘಟನೆಗಳು ಕಸಾಪದೊಂದಿಗೆ ಬೆರೆತು ಕನ್ನಡದ ಕೆಲಸ ಮಾಡಲು ಮುಂದಾಗಿರುವುದು ಶ್ಲಾಘನೀಯ ಎಂದರು. ರಂಗಕರ್ಮಿ ವಿ.ಎನ್‌.ಅಕ್ಕಿ, ಜಿ.ಸುರೇಶ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸಾಹಿತಿ ವೀರ ಹನುಮಾನ್‌ ಮಾತನಾಡಿದರು. ಈ ವೇಳೆ ವಿವಿಧ ಕನ್ನಡಪರ ಸಂಘಟನೆಗಳ ಮುಂಡರಾದ ಎಸ್‌.ಶಿವಕುಮಾರ ಯಾದವ, ಅಸ್ಕಿಹಾಳ ಶರಣಪ್ಪ, ಡಿ.ವೀರೇಶಕುಮಾರ, ವೀರೇಶ ಹಿರಾ, ವೆಂಕಟೇಶ ಆರಗೊಲ, ವೆಂಕಟಗಿರಿ ಸಾಗರ, ಸಾದಿಕ್‌ ಖಾನ್‌, ಇಮ್ರಾನ್‌ ಬಡೇಸಾಬ್‌, ಮಹ್ಮದ್‌ ಶೇಖ್‌ ಹನಿಫ್‌, ಮಲ್ಲೇಶ ಗಧಾರ, ಪಿ.ಪ್ರಕಾಶ ವಕೀಲ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.