ಸಿರವಾರ: ಲಕ್ಷಾಂತರ ರೂ. ಮೌಲ್ಯದ ಪುರಾತನ ಉತ್ಸವ ಮೂರ್ತಿ ಕಳವು


Team Udayavani, Feb 14, 2021, 4:11 PM IST

ಸಿರವಾರ: ಲಕ್ಷಾಂತರ ರೂ. ಮೌಲ್ಯದ ಪುರಾತನ ಉತ್ಸವ ಮೂರ್ತಿ ಕಳವು

ರಾಯಚೂರು: ಸಿರವಾರ ತಾಲೂಕಿನ ಕಲ್ಲೂರಿನ ಶ್ರೀ ಮಾರಟೇಶ್ವರ ದೇವಸ್ಥಾನದಲ್ಲಿ ಲಕ್ಷಾಂತರ ರೂ. ಮೌಲ್ಯದ ಪಂಚಲೋಹದ ಶಿವಪಾರ್ವತಿ ಉತ್ಸವ ಮೂರ್ತಿ ಕಳವು ಮಾಡಲಾಗಿದೆ.

ಸುಮಾರು 15 ಕೆ.ಜಿ ತೂಕದ 500 ವರ್ಷಗಳಷ್ಟು ಹಳೆಯ ಮೂರ್ತಿ ಇದಾಗಿದೆ. ದೇವಾಲಯದ ಬಾಗಿಲ ಬೀಗ ಮುರಿದು ಕಳ್ಳರು, ಮೂರ್ತಿಯನ್ನು ಹೊತ್ತೊಯ್ದಿದ್ದಾರೆ.

ಇದನ್ನೂ ಓದಿ: ಯಾರಿಗೂ ಸಂಶಯ ಬೇಡ, ಮೀಸಲಾತಿ ಬಗ್ಗೆ ಸೂಕ್ತ ನಿರ್ಧಾರ: ಸಿಎಂ ಯಡಿಯೂರಪ್ಪ

ಪಂಚಲೋಹ ಮೂರ್ತಿಗೆ ಭಾರಿ ಬೇಡಿಕೆ ಹಾಗೂ ಬೆಲೆಯಿರುವ ಕಾರಣಕ್ಕೆ ಕಳವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಹಿನ್ನೆಲೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ:ಶಿಥಿಲಾವಸ್ಥೆಯ ಕಚೇರಿಯನ್ನು ಸ್ವತಃ ಸ್ವಚ್ಚಗೊಳಿಸಿದ ಕಲಬುರಗಿ ತಹಶೀಲ್ದಾರ್

ಟಾಪ್ ನ್ಯೂಸ್

ashika ranganath

ಬ್ಯಾಕ್‌ ಟು ಬ್ಯಾಕ್‌ ಆಶಿಕಾ: ಈ ವಾರ ಒಂದು ಮುಂದಿನ ವಾರ ಮತ್ತೂಂದು ರಿಲೀಸ್‌

ಒಮಿಕ್ರಾನ್ ಭೀತಿ: ರಾಜ್ಯದಲ್ಲಿ ಇಂದಿನಿಂದ ಹಲವು ಕಠಿಣ ನಿಯಮಗಳು ಜಾರಿ

ಒಮಿಕ್ರಾನ್ ಭೀತಿ: ರಾಜ್ಯದಲ್ಲಿ ಇಂದಿನಿಂದ ಹಲವು ಕಠಿಣ ನಿಯಮಗಳು ಜಾರಿ

covid-1

ಸೋಂಕಿತರ ಮಾದರಿ ಪುಣೆಗೆ: ಗೋವಾದಲ್ಲಿಯೂ ಒಮಿಕ್ರಾನ್ ಆತಂಕ

ಬ್ಯಾಟ್ ತಾಗಿದ್ದರೂ ಎಲ್ ಬಿಡಬ್ಲ್ಯೂ ತೀರ್ಪು! ಅಂಪೈರ್ ತೀರ್ಮಾನಕ್ಕೆ ಹಲವರ ಆಕ್ಷೇಪ

ಬ್ಯಾಟ್ ತಾಗಿದ್ದರೂ ಎಲ್ ಬಿಡಬ್ಲ್ಯೂ ತೀರ್ಪು! ಅಂಪೈರ್ ತೀರ್ಮಾನಕ್ಕೆ ಹಲವರ ಆಕ್ಷೇಪ

satish jarkiholi

ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ: ಸತೀಶ್ ಜಾರಕಿಹೊಳಿ

ಶೀಘ್ರದಲ್ಲೇ ಘನತ್ಯಾಜ್ಯ, ಕೊಳಚೆ ನೀರಿನಿಂದಲೂ ಸಂಚರಿಸಲಿದೆ ಬಸ್, ಕಾರು: ಗಡ್ಕರಿ ಕನಸು

ಶೀಘ್ರದಲ್ಲೇ ಘನತ್ಯಾಜ್ಯ, ಕೊಳಚೆ ನೀರಿನಿಂದಲೂ ಸಂಚರಿಸಲಿದೆ ಬಸ್, ಕಾರು: ಗಡ್ಕರಿ ಕನಸು

ಸಫಾರಿ ವಾಹನದ ಮೇಲೆ ದಾಳಿ ಮಾಡಿದ 13 ಅಡಿ ಎತ್ತರದ ಆನೆ: ಓಟಕ್ಕಿತ್ತ ಜನರು! ವಿಡಿಯೋ ವೈರಲ್

ಸಫಾರಿ ವಾಹನದ ಮೇಲೆ ದಾಳಿ ಮಾಡಿದ 13 ಅಡಿ ಎತ್ತರದ ಆನೆ: ಓಟಕ್ಕಿತ್ತ ಜನರು! ವಿಡಿಯೋ ವೈರಲ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಸಿಕೆ ಪಡೆಯದಿದ್ದರೂ ಸಕ್ಸಸ್‌ಫುಲ್‌ ಸಂದೇಶ!

ಲಸಿಕೆ ಪಡೆಯದಿದ್ದರೂ ಸಕ್ಸಸ್‌ಫುಲ್‌ ಸಂದೇಶ!

ರೂಪಾಂತರಿ ಭೀತಿ ; ಮತ್ತದೇ ನಿರ್ಲಕ್ಷ್ಯ ನೀತಿ! ಮಾಸ್ಕ್ ಕಡ್ಡಾಯವಿಲ್ಲ

ರೂಪಾಂತರಿ ಭೀತಿ ; ಮತ್ತದೇ ನಿರ್ಲಕ್ಷ್ಯ ನೀತಿ! ಮಾಸ್ಕ್ ಕಡ್ಡಾಯವಿಲ್ಲ

mosale

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ!: ಜನರಲ್ಲಿ ಆತಂಕ

27protest

ಮಕ್ಕಳನ್ನು ಉತ್ತಮ ಪ್ರಜೆ ಮಾಡಿ

26protest

ಕಾಯಂ ತಜ್ಞ ವೈದ್ಯಾಧಿಕಾರಿ ನೇಮಕಕ್ಕೆ ಆಗ್ರಹ

MUST WATCH

udayavani youtube

ಸರ್ಕಾರಿ ಕಚೇರಿಯಲ್ಲಿನ ಕಾಗದ ಹೊತ್ತೊಯ್ದ ಮೇಕೆ ಹಿಂದೆ ಓಡುತ್ತಿರುವ ನೌಕರರು

udayavani youtube

ಅಜ್ಜಂಪುರ ತಾಲೂಕಿನ ಹಲವೆಡೆ ವರುಣನ ಅಬ್ಬರ

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

ಹೊಸ ಸೇರ್ಪಡೆ

17protest

ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

ashika ranganath

ಬ್ಯಾಕ್‌ ಟು ಬ್ಯಾಕ್‌ ಆಶಿಕಾ: ಈ ವಾರ ಒಂದು ಮುಂದಿನ ವಾರ ಮತ್ತೂಂದು ರಿಲೀಸ್‌

16crop

ಅಕಾಲಿಕ ಮಳೆಗೆ ಶೇ.80 ತೊಗರಿ ಹಾನಿ

ಒಮಿಕ್ರಾನ್ ಭೀತಿ: ರಾಜ್ಯದಲ್ಲಿ ಇಂದಿನಿಂದ ಹಲವು ಕಠಿಣ ನಿಯಮಗಳು ಜಾರಿ

ಒಮಿಕ್ರಾನ್ ಭೀತಿ: ರಾಜ್ಯದಲ್ಲಿ ಇಂದಿನಿಂದ ಹಲವು ಕಠಿಣ ನಿಯಮಗಳು ಜಾರಿ

covid-1

ಸೋಂಕಿತರ ಮಾದರಿ ಪುಣೆಗೆ: ಗೋವಾದಲ್ಲಿಯೂ ಒಮಿಕ್ರಾನ್ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.