ಪರೀಕ್ಷಾ ಅಕ್ರಮ; ಕ್ರಮಕ್ಕೆ ಆಗ್ರಹ

ಆಲ್ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಜೇಶನ್‌ ಪ್ರತಿಭಟನೆ

Team Udayavani, May 14, 2019, 5:27 PM IST

raichur-tdy-2..

ರಾಯಚೂರು: ನಗರದ ಖಾಸಗಿ ಮನೆಯಲ್ಲಿ ಬಿಕಾಂ ಪರೀಕ್ಷೆಯನ್ನು ಅಕ್ರಮವಾಗಿ ನಡೆಸಿದ ಕಾಲೇಜುಗಳ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಜೇಶನ್‌ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ನಗರರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ವಿದ್ಯಾರ್ಥಿಗಳು ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಘಟನೆ ಶಿಕ್ಷಣ ವ್ಯವಸ್ಥೆಯ ಅವನತಿಯನ್ನು ತೋರಿಸುತ್ತಿದೆ. ಶಿಕ್ಷಣದ ವ್ಯಾಪಾರೀಕರಣ ಹೇಗಾಗುತ್ತಿದೆ ಎನ್ನಲಿಕ್ಕೆ ಪ್ರಮುಖ ಸಾಕ್ಷಿಯಂತಿದೆ. ಅಮಾಯಕ ವಿದ್ಯಾರ್ಥಿಗಳನ್ನು ಇಂಥ ಕೂಪಕ್ಕೆ ಸಿಲುಕಿಸಿ ಅವರ ಭವಿಷ್ಯದ ಜತೆ ಚಲ್ಲಾಟ ಆಡಲಾಗುತ್ತಿದೆ. ಇಂಥ ಘಟನೆಯನ್ನು ತೀವ್ರವಾಗಿ ಖಂಡಿಸಬೇಕಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಇಂಥ ಅಕ್ರಮಗಳನ್ನು ನಡೆಸುವ ಮೂಲಕ ಪ್ರಾಮಾಣಿಕವಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕಂಟಕವಾಗಿ ಮಾರ್ಪಟ್ಟಿದೆ. ಗುಲ್ಬರ್ಗ ವಿಶ್ವವಿದ್ಯಾಲಯ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಈ ಅಕ್ರಮದಲ್ಲಿ ಭಾಗಿಯಾದ ಸಂಸ್ಥೆಗಳ ಮಾನ್ಯತೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಅಧ್ಯಕ್ಷ ಮಹೇಶ ಚೀಕಲಪರ್ವಿ, ಸಂಘಟನೆ ಸದಸ್ಯರಾದ ಪ್ರಮೋದ, ಪೀಸ್‌ಸಾಬ್‌, ಆಂಜನೇಯ, ಮಲ್ಲಿಕಾರ್ಜುನ, ಸಣ್ಣಬಸವ, ಹೇಮಂತ ಸೇರಿ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manvi; A crocodile was spotted on the banks of the Tungabhadra river

Manvi; ತುಂಗಭದ್ರ ನದಿ ತೀರದಲ್ಲಿ ಕಾಣಿಸಿಕೊಂಡ ಮೊಸಳೆ

Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು

Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು

Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ

Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ

1-wffsdf

Maski: ಭೂವಿವಾದದಿಂದ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಗ್ರಹಣ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.