ಅಮೆರಿಕ; ಜಲಪಾತಕ್ಕೆ ಬಿದ್ದ ಸ್ನೇಹಿತನನ್ನು ರಕ್ಷಿಸಲು ಹೋದ ಕರ್ನಾಟಕದ ಯುವಕನ ಸಾವು

Team Udayavani, Sep 5, 2019, 12:55 PM IST

ವಾಷಿಂಗ್ಟನ್: ಜಲಪಾತಕ್ಕೆ ಜಾರಿ ಬಿದ್ದ ಸ್ನೇಹಿತನನ್ನು ರಕ್ಷಿಸಲು ಹೋದ ರಾಯಚೂರು ಮೂಲದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಅಮೆರಿಕದ ಟರ್ನರ್ ಜಲಪಾತದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ನಿವಾಸಿ ಅಜಯ್ ಕುಮಾರ್ (24ವರ್ಷ) ಸ್ನೇಹಿತನನ್ನು ರಕ್ಷಿಸಲು ಹೋಗಿ ಪ್ರಾಣಕಳೆದುಕೊಂಡಿರುವುದಾಗಿ ಮೂಲಗಳು ಹೇಳಿವೆ.

ಅಜಯ್ ಅಮೆರಿಕದ ಹೂಸ್ಟನ್ ನಲ್ಲಿ ಎಂಎಸ್ ಇಂಜಿನಿಯರಿಂಗ್ ಕಲಿಯುತ್ತಿದ್ದರು. ಬುಧವಾರ ಸ್ನೇಹಿತರ ಜತೆ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆತ ಆಯತಪ್ಪಿ ಬಿದ್ದಿದ್ದು, ಕೂಡಲೇ ಅಜಯ್ ಸ್ನೇಹಿತನನ್ನು ರಕ್ಷಿಸಲು ಜಲಪಾತಕ್ಕೆ ಧುಮುಕಿದ್ದ. ಆದರೆ ನೀರಲ್ಲಿ ಮುಳುಗಿ ಇಬ್ಬರೂ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ