ಆನೆಕಾಲು ರೋಗ ಪ್ರಕರಣ ಯಾದಗಿರಿಯಲ್ಲಿ ಹೆಚ್ಚು

Team Udayavani, Jan 7, 2022, 5:30 PM IST

24disease

ಸುರಪುರ: ಜಿಲ್ಲೆಯಲ್ಲಿ ಆನೆಕಾಲು ರೋಗದ ಅತೀಹೆಚ್ಚು ಪ್ರಕರಣಗಳು ಕಂಡುಬಂದಿವೆ. ಇದು ನಿರ್ಲಕ್ಷ್ಯ ಸಲ್ಲದು. ಆನೆಕಾಲು ರೋಗವು ವ್ಯಕ್ತಿಯನ್ನು ದೈಹಿಕ ಮತ್ತು ಮಾನಸಿಕ ಅಸ್ವಸ್ಥನನ್ನಾಗಿಸಿ ಖನ್ನತೆಗೆ ಒಳಗಾಗುವಂತೆ ಮಾಡುತ್ತದೆ. ಕಾರಣ ರೋಗ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಆರ್‌.ವಿ. ನಾಯಕ ಹೇಳಿದರು.

ಇಲ್ಲಿಯ ಶ್ರೀಪ್ರಭು ಕಾಲೇಜಿನ ಆವರಣದಲ್ಲಿ ಆನೆಕಾಲು ರೋಗ ನಿವಾರಣೆ ಸಾಮೂಹಿಕ ಔಷಧ ನುಂಗಿಸುವ ಜಾಗೃತಿ ಪ್ರಚಾರಾಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಜ.5 ರಿಂದ 17 ರವರೆಗೆ ಆನೆಕಾಲು ರೋಗ ನಿವಾರಣೆ ಮಾತ್ರೆಗಳಾದ ಐವರ್‌ಮೇಕ್ಟಿನ್‌ ಜೊತೆ ಡಿಇಸಿ ಮಾತ್ರೆಗಳನ್ನು ನಮ್ಮ ಸಿಬ್ಬಂದಿ ಮನೆ ಮನೆಗೆ ಹೋಗಿ ನೀಡುತ್ತಾರೆ. ಸಾರ್ವಜನಿಕರು ಮಾತ್ರೆ ಸೇವಿಸುವ ಮೂಲಕ ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.

ಆನೆಕಾಲು ರೋಗ ನಿವಾರಣೆಗೆ ಸರಕಾರ ಹಲವು ವರ್ಷಗಳಿಂದ ನಿರಂತರವಾಗಿ ಶ್ರಮಿಸುತ್ತಿದೆ. ಈ ರೋಗವನ್ನು ಸವಾಲಾಗಿ ಸ್ವೀಕರಿಸಿದ್ದು, ಇದು 18ನೇ ಸುತ್ತಿನ ಸಾಮೂಹಿಕ ಔಷಧ ನುಂಗಿಸುವ ಕಾರ್ಯಕ್ರಮವಾಗಿದೆ. ಶೇ.92 ಜನ ಈ ಮಾತ್ರೆಗಳನ್ನು ತೆಗೆದುಕೊಳ್ಳುವುದು ಕಡ್ಡಾಯವಾಗಿದೆ. ಕ್ಷೇತ್ರದಲ್ಲಿ 4.47 ಲಕ್ಷ ಜನರಿಗೆ ಮಾತ್ರೆ ನುಂಗಿಸುವ ಗುರಿ ಹೊಂದಲಾಗಿದೆ. ಗರ್ಭಿಣಿ ಮತ್ತು 2 ವರ್ಷದ ಮಕ್ಕಳಿಗೆ ಮಾತ್ರೆ ಕೊಡುವುದಿಲ್ಲ ಎಂದು ತಿಳಿಸಿದರು.

ಎತ್ತರಕ್ಕೆ ಅನುಗುಣವಾಗಿ ಒಟ್ಟು 8 ಮಾತ್ರೆಗಳನ್ನು ನೀಡಲಾಗುತ್ತಿದೆ 2 ರಿಂದ 5 ವರ್ಷ ಮತ್ತು ಮೇಲ್ಪಟ್ಟವರಿಗ ಮಾತ್ರೆ ತೆಗೆದುಕೊಳ್ಳಬೇಕು ಕೆಲವರಿಗೆ ಜ್ವರ, ತಲೆ, ಮೈ-ಕೈ ನೋವು, ಮೈ ಉರಿತ, ಕೆರೆತ ಆಗಬಹುದು ಇದು ತಾತ್ಕಾಲಿಕವಾಗಿದ್ದು ಭಯಗೊಳ್ಳುವ ಅಗತ್ಯವಿಲ್ಲ ತಾನಾಗಿ ವಾಸಿಯಾಗುತ್ತದೆ ಎಂದರು.

ನಗರಸಭೆ ಅಧ್ಯಕ್ಷೆ ಸುಜಾತಾ ಜೇವರ್ಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಹಸೀಲ್ದಾರ್‌ ಸುಬ್ಬಣ್ಣ ಜಮಖಂಡಿ, ತಾಪಂ ಇಒ ಅಮರೇಶ ಮೂಡಲದಿನ್ನಿ, ಜಿಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪನಾಯಕ, ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ, ಪಾಂಶುಪಾಲ ಡಾ| ಎಸ್‌.ಎಚ್‌. ಹೊಸ್ಮನಿ, ಉಪ ಪ್ರಾಂಶುಪಾಲ ಪ್ರೊ| ವೇಣುಗೋಪಾಲ ಜೇವರ್ಗಿ, ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ| ಎಂ.ಡಿ.ವಾರೀಸ್‌, ಆರೋಗ್ಯ ಸಹಾಯಕ ಸಂಗಪ್ಪ ಚೆಟ್ಟಿ ಇತರರಿದ್ದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.