ಇಟ್ಟಲ್ಲೇ ಕೊಳೆಯುತ್ತಿವೆ ಸಂಚಾರಿ ಶೌಚಗೃಹ

Team Udayavani, Feb 1, 2021, 4:07 PM IST

The toilet is already rotting

ಮಸ್ಕಿ: ಪುರಸಭೆ ವತಿಯಿಂದ ಲಕ್ಷಾಂತರ ರೂ. ವ್ಯಯಿಸಿ ಖರೀದಿಸಿದ ಮೊಬೈಲ್‌ ಟಾಯ್ಲೆಟ್‌ (ಸಂಚಾರಿ ಶೌಚಾಲಯ)ಗಳು ಬಳಕೆ ಇಲ್ಲದೇ ಇಟ್ಟಲ್ಲಿಯೇ ಕೊಳೆಯುತ್ತಿವೆ. ಮಸ್ಕಿ ವರ್ಷದಿಂದ ವರ್ಷಕ್ಕೆ ಬೆಳೆಯುತ್ತಿರುವ ಪಟ್ಟಣವಾಗಿದ್ದರಿಂದ ತಾಲೂಕು ಕೇಂದ್ರಕ್ಕೆ ಬಂದು ಹೋಗುವ ಜನಸಂಖ್ಯೆ ಪ್ರಮಾಣ ಹೆಚ್ಚಾಗುತ್ತಿದೆ.

ಹೀಗಾಗಿ ಜನಸಂದಣಿ ಇರುವ ಸಾರ್ವಜನಿಕ ಪ್ರದೇಶಗಳಲ್ಲಿ ಮಲ, ಮೂತ್ರ ವಿಸರ್ಜನೆಗೆ ಮೊಬೈಲ್‌ ಟಾಯ್ಲೆಟ್‌ ಗಳ ಅಳವಡಿಕೆ ಮಾಡಬೇಕೆನ್ನುವ ಬೇಡಿಕೆ ಸಾರ್ವಜನಿಕರಿಂದ ಕೇಳಿ ಬಂದಿತ್ತು. ಈ ಪ್ರಕಾರವಾಗಿ ಪುರಸಭೆ ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸುಮಾರು ಐದಾರು ಕಡೆಗಳಲ್ಲಿ ಸಂಚಾರಿ ಶೌಚಾಲಯಗಳ ಅಳವಡಿಕೆಗೆ ಯೋಜನೆ ರೂಪಿಸಿತ್ತು.

ಇದಕ್ಕಾಗಿ ಹಣ ಬಳಕೆಗೆ ಕ್ರಿಯಾಯೋಜನೆಗೂ ಅನುಮೋದನೆ ಪಡೆಯಲು ಆರ್ಥಿಕ ಅನುದಾನ ಮೀಸಲಿಡಲಾಗಿತ್ತು. ಈ ಪ್ರಕಾರ ಕಳೆದ ಕೆಲ ತಿಂಗಳ ಹಿಂದೆ ಮೊಬೈಲ್‌ ಶೌಚಾಲಯ ಖರೀದಿಸಲಾಗಿದೆ. ಆದರೆ ಇವುಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಅಳವಡಿಕೆ ಮಾಡದೇ ಬಿಟ್ಟಿದ್ದರಿಂದ ಇಟ್ಟಲ್ಲಿಯೇ ಹಾಳಾಗುತ್ತಿವೆ.

ಇದನ್ನೂ ಓದಿ:ಸರ್ಕಾರದ ಆದೇಶಕ್ಕೆ ಆಕ್ರೋಶ

ಎಲ್ಲೆಲ್ಲಿ ಅಳವಡಿಕೆ?: ಮಸ್ಕಿ ಪಟ್ಟಣದಲ್ಲಿ ಹಳೇ ಬಸ್‌ ನಿಲ್ದಾಣ, ಸಂತೆ ಮಾರುಕಟ್ಟೆ, ಬಸವೇಶ್ವರ ಸರ್ಕಲ್‌, ಹೊಸ ಬಸ್‌ ನಿಲ್ದಾಣ ಸೇರಿ ಸಾರ್ವಜನಿಕರು ಹೆಚ್ಚು ಓಡಾಡುವ ಪ್ರದೇಶಗಳಲ್ಲಿ ಅಳವಡಿಸಲು 8 ಮೊಬೈಲ್‌ ಟಾಯ್ಲೆಟ್‌ ಖರೀದಿಸಲಾಗಿದೆ. ಪ್ರತಿ ಶೌಚಾಲಯದ ಬೆಲೆ 1 ಲಕ್ಷ ರೂ. ಸೇರಿ ಒಟ್ಟು 8 ಲಕ್ಷ ರೂ. ವೆಚ್ಚದಲ್ಲಿ ಮೊಬೈಲ್‌ ಶೌಚಾಲಯ ಖರೀದಿಸಲಾಗಿದೆ. ಆದರೆ ಇವುಗಳನ್ನು ಉದ್ದೇಶಿತ ಪ್ರದೇಶಗಳಲ್ಲಿ ಇದುವರೆಗೂ ಅಳವಡಿಕೆ ಮಾಡಿಲ್ಲ.

ನಿರ್ಲಕ್ಷ: ಖರೀದಿಸಿದ ಒಟ್ಟು ಶೌಚಾಲಯದ ಡಬ್ಬಿಗಳನ್ನು ಪಟ್ಟಣದ ಹೃದಯ ಭಾಗದಲ್ಲಿರುವ ಹೊಸದಾಗಿ ನಿರ್ಮಾಣ ಹಂತದಲ್ಲಿರುವ ಪುರಸಭೆ ಕಟ್ಟಡದ ಆವರಣದಲ್ಲಿ ಬಿಸಾಡಲಾಗಿದೆ. ಪುರಸಭೆ ಮುಂಭಾಗ ಹಾಗೂ ಹಿಂಭಾಗದಲ್ಲಿ ಪ್ರತ್ಯೇಕ ಎರಡು ಕಡೆ ಈ ಶೌಚಾಲಯಗಳನ್ನು ಗುಡ್ಡೆ ಹಾಕಲಾಗಿದೆ. ಪುರಸಭೆ ಅಧಿ ಕಾರಿಗಳು ಮತ್ತು ಆಡಳಿತ ಮಂಡಳಿ ನಿರಾಸಕ್ತಿ ಫಲವಾಗಿ ಲಕ್ಷಾಂತರ ರೂ. ವ್ಯಯಿಸಿ ಖರೀದಿಸಿದ ಈ ಶೌಚಾಲಯಗಳು ಬಳಕೆ ಇಲ್ಲದೇ ಕೊಳೆಯುವಂತಾಗಿದೆ.

ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.