Udayavni Special

ಟ್ರಂಪ್ ಸ್ವಾಗತಕ್ಕೆ ಖರ್ಚಾಗಿದ್ದು ಕೇವಲ 100 ಕೋಟಿ; ಡಿಸಿಎಂ ಡಾ. ಅಶ್ವಥ್ ನಾರಾಯಣ 

Team Udayavani, Feb 25, 2020, 3:17 PM IST

dcm-ashw

ರಾಯಚೂರು: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ವಾಗತ ಕಾರ್ಯಕ್ರಮಕ್ಕೆ ಸಾವಿರಾರು ಕೋಟಿ ಖರ್ಚಾಗಿದೆ ಎನ್ನುವುದು ಊಹಾಪೋಹ. ಕೇವಲ 100 ಕೋಟಿ ರೂ. ವೆಚ್ಚದಲ್ಲಿ ಅತ್ಯಂತ ಭವ್ಯವಾದ ಸ್ವಾಗತ ಕೋರಲಾಗಿದೆ. ಅಂತಹ ಕಾರ್ಯಕ್ರಮ ಆಯೋಜಿಸುವ ಸಾಮರ್ಥ್ಯ ಪ್ರಧಾನಿ ನರೇಂದ್ರ ಮೋದಿಗೆ ಬಿಟ್ಟರೆ ಮತ್ಯಾರಿಗೂ ಇಲ್ಲ ಎಂದು ಡಿಸಿಎಂ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ತಿಳಿಸಿದರು.

ರಾಯಚೂರು ನಗರ ಹೊರವಲಯದ ಯರಗೇರಾ ಪಿಜಿ ಸೆಂಟರ್ ಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಟ್ರಂಪ್ ಭಾರತ ಭೇಟಿಯಿಂದ ಅಮೆರಿಕ ಮಾತ್ರವಲ್ಲ ಇನ್ನಿತರ ದೇಶಗಳ ಜತೆಗೂ ಉತ್ತಮ ಬಾಂಧವ್ಯ ವೃದ್ಧಿಯಾಗುವ ಸಾಧ್ಯತೆ ಇದೆ. ಪ್ರತಿ ದೇಶಕ್ಕೂ ತನ್ನದೇ ಆದ ಸಮಸ್ಯೆಗಳಿವೆ. ಅಮೆರಿಕಾಗೆ ಹೋದರೂ ಅಲ್ಲಿಯೂ ಸಮಸ್ಯೆಗಳಿವೆ. ಹಾಗಂತ ನಮ್ಮ ಸಮಸ್ಯೆಗಳನ್ನು ಮುಚ್ಚಿಟ್ಟುಕೊಳ್ಳುವ ಪ್ರಶ್ನೆಯಿಲ್ಲ. ಅವುಗಳ ಇತ್ಯರ್ಥಕ್ಕೆ ಹಂತ ಹಂತವಾಗಿ ಒತ್ತು ನೀಡಲಾಗುವುದು. ಎಲ್ಲ ಸಮಸ್ಯೆಗೆ ಒಂದೇ ಬಾರಿಗೆ ಪರಿಹಾರ ಸಿಗುವುದಿಲ್ಲ ಎಂದರು.

ಪಾಕಿಸ್ತಾನವನ್ನು ಹೊರಗಿಟ್ಟರೆ ಅದು ಪೂರ್ಣ ಕೈತಪ್ಪುತ್ತದೆ ಎಂಬ ಕಾರಣಕ್ಕೆ ಅಮೇರಿಕಾ ಜತೆಯಲ್ಲಿ ಇಟ್ಟಕೊಂಡಿದೆ.  ದೇಶದ ಹಿತಾಸಕ್ತಿ ಕಾಪಾಡಲು ನಮ್ಮ ನಾಯಕರಿದ್ದಾರೆ. ಆ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಿಎಂ ಇಬ್ರಾಹಿಂ ಅವರ 30 ಬಿಜೆಪಿ ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ಹೇಳಿಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಯಾರೂ ಕೂಡ ಪಕ್ಷ ಬಿಟ್ಟು ಹೋಗಲ್ಲ. ಕಾಂಗ್ರೆಸ್ ನವರು ತಮ್ಮವರನ್ನು ಭದ್ರವಾಗಿ ಇರಿಸಿಕೊಳ್ಳಲಿ ಎಂದರು.

ಎನ್ ಆರ್ ಸಿ, ಎನ್ ಆರ್ ಪಿ ಗಳನ್ನು ಜಾರಿಗೆ ತಂದಿದ್ದೆ ಕಾಂಗ್ರೆಸ್ ನಾಯಕರು. ಈಗ ಅವರೇ ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ. ಈ ಕಾಯ್ದೆಗಳಿಂದ ದೇಶದ ಜನರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದರು.

ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆ ವಿಚಾರ ಈಗ ಶುರುವಾಗಿದೆ. ಅನುದಾನ ನೀಡುವ ವಿಚಾರ ಮುಂದೆ ಮಾತನಾಡುತ್ತೇನೆ ಎಂದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನನಗೆ ಗೌರವ ಬೇಡ, ಬದಲಿಗೆ ಒಂದು ಬಡ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳಿ: ಮೋದಿ ಕರೆ

ನನಗೆ ಗೌರವ ಬೇಡ, ಬದಲಿಗೆ ಒಂದು ಬಡ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳಿ: ಮೋದಿ ಕರೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

ಕೋವಿಡ್ ಸೋಂಕು ವಿಚಾರದಲ್ಲಿ ನಿರ್ದಿಷ್ಟ ಸಮುದಾಯಕ್ಕೆ ಕಳಂಕ ಬೇಡ: ಕೇಂದ್ರದ ಮನವಿ

ಕೋವಿಡ್ ಸೋಂಕು ವಿಚಾರದಲ್ಲಿ ನಿರ್ದಿಷ್ಟ ಸಮುದಾಯಕ್ಕೆ ಕಳಂಕ ಬೇಡ: ಕೇಂದ್ರದ ಮನವಿ

ಬೆನ್‌ ಸ್ಟೋಕ್ಸ್‌ ವಿಸ್ಡನ್‌ ವರ್ಷದ ಶ್ರೇಷ್ಠ ಕ್ರಿಕೆಟಿಗ

ಬೆನ್‌ ಸ್ಟೋಕ್ಸ್‌ ವಿಸ್ಡನ್‌ ವರ್ಷದ ಶ್ರೇಷ್ಠ ಕ್ರಿಕೆಟಿಗ

ಅಪಾಯ ಕೇಂದ್ರಗಳಲ್ಲಿ ಲಾಕ್‌ಡೌನ್‌ ವಿಸ್ತರಣೆ

ಅಪಾಯ ಕೇಂದ್ರಗಳಲ್ಲಿ ಲಾಕ್‌ಡೌನ್‌ ವಿಸ್ತರಣೆ

ಲಾಕ್‌ಡೌನ್‌ ಮುಂದುವರಿದರೆ ಪರೀಕ್ಷೆಗಳಿಗೆ ಕಂಟಕ

ಲಾಕ್‌ಡೌನ್‌ ಮುಂದುವರಿದರೆ ಪರೀಕ್ಷೆಗಳಿಗೆ ಕಂಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಇಂದು ಸಚಿವ ಸಂಪುಟ ಸಭೆ

ಇಂದು ಸಚಿವ ಸಂಪುಟ ಸಭೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

“ಖಾಸಗಿ ಆಸ್ಪತ್ರೆ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ

“ಖಾಸಗಿ ಆಸ್ಪತ್ರೆ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ

ದೇವೇಗೌಡರ ಮನವಿಗೆ ಯಡಿಯೂರಪ್ಪ ಸ್ಪಂದನೆ

ದೇವೇಗೌಡರ ಮನವಿಗೆ ಯಡಿಯೂರಪ್ಪ ಸ್ಪಂದನೆ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

ನನಗೆ ಗೌರವ ಬೇಡ, ಬದಲಿಗೆ ಒಂದು ಬಡ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳಿ: ಮೋದಿ ಕರೆ

ನನಗೆ ಗೌರವ ಬೇಡ, ಬದಲಿಗೆ ಒಂದು ಬಡ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳಿ: ಮೋದಿ ಕರೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಇಂದು ಸಚಿವ ಸಂಪುಟ ಸಭೆ

ಇಂದು ಸಚಿವ ಸಂಪುಟ ಸಭೆ

ಲಾಕ್ ಡೌನ್ ಸ್ವಲ್ಪ ಸಡಿಲಿಸಿ ಇಬ್ಬರು ಹೆಂಡ್ತೀರ ಮನೆಗೆ ಹೋಗ್ಬೇಕು ನಂಗೆ!

ಲಾಕ್ ಡೌನ್ ಸ್ವಲ್ಪ ಸಡಿಲಿಸಿ ಇಬ್ಬರು ಹೆಂಡ್ತೀರ ಮನೆಗೆ ಹೋಗ್ಬೇಕು ನಂಗೆ!

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ