Udayavni Special

ಅಗತ್ಯ ಜತೆಗೆ ಅನಗತ್ಯ ವ್ಯಾಪಾರ ಜೋರು


Team Udayavani, May 28, 2021, 9:20 PM IST

Zxcfghhgfdsa

ರಾಯಚೂರು: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಅಗತ್ಯ ವಸ್ತುಗಳ ಖರೀದಿಗೆ ವಾರಕ್ಕೆರಡು ದಿನ ಜಿಲ್ಲಾಡಳಿತ ವಿನಾಯಿತಿ ನೀಡಿದರೆ, ಅಗತ್ಯ ವಸ್ತುಗಳ ಜತೆಗೆ ಅನಗತ್ಯ ವಸ್ತುಗಳ ವ್ಯಾಪಾರವೂ ಎಗ್ಗಿಲ್ಲದೇ ಸಾಗಿತು. ಖುದ್ದು ಡಿಸಿಯೇ ನಗರ ಪ್ರದಕ್ಷಿಣೆ ಮಾಡುವ ಮೂಲಕ ವರ್ತಕರಿಗೆ ಎಚ್ಚರಿಕೆ ನೀಡುವ ಮೂಲಕ ಬಿಸಿ ಮುಟ್ಟಿಸಿದ ಪ್ರಸಂಗ ನಡೆಯಿತು.

ಗುರುವಾರ ಮಧ್ಯಾಹ್ನ 2 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ವಿನಾಯಿತಿ ಇತ್ತು. ಜೀವನ ನಿರ್ವಹಣೆಗೆ ಬೇಕಾದ ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಮಾತ್ರ ಅನುಮತಿ ನೀಡಿದ್ದಾಗ್ಯೂ ನಗರದಲ್ಲಿ ಬಹುತೇಕ ವರ್ತಕರು ಅಂಗಡಿ ತೆರೆದುಕೊಂಡು ಕುಳಿತಿದ್ದರು. ಅಷ್ಟು ಮಾತ್ರವಲ್ಲದೇ, ವ್ಯಾಪಾರ ವಹಿವಾಟು ಕೂಡ ಜೋರಾಗಿ ನಡೆಯಿತು. ಅಗತ್ಯ ವಸ್ತುಗಳು ಮಾತ್ರವಲ್ಲದೇ, ಚಪ್ಪಲಿ, ಸ್ಟೇಶನರಿ, ಬುಕ್‌ ಸ್ಟಾಲ್‌ಗ‌ಳು, ಪೂಜಾ ಸಾಮಗ್ರಿ, ಡ್ರೈ ಫೂÅಟ್ಸ್‌ ಸೇರಿದಂತೆ ಅನೇಕ ಅಂಗಡಿಗಳನ್ನು ತೆಗೆಯಲಾಗಿತ್ತು. ಮಾರುಕಟ್ಟೆಯಲ್ಲಿ ಕೋವಿಡ್‌ ನಿಯಮಗಳಿಗೆ ಬೆಲೆಯೇ ಇಲ್ಲದಂತಾಗಿತ್ತು. ಆದರೆ, ಇದಕ್ಕೆ ಕಡಿವಾಣ ಹಾಕಬೇಕಾದ ಪೊಲೀಸರು ಕೂಡ ಕಂಡು ಕಾಣದಂತೆ ಜಾಣ ಕುರುಡು ಪ್ರದರ್ಶಿಸಿದರು. ಅಂಗಡಿಗಳಲ್ಲಿ, ಮಾರುಕಟ್ಟೆಯಲ್ಲಿ ಮುಗಿ ಬಿದ್ದು ವ್ಯಾಪಾರ ಮಾಡುತ್ತಿದ್ದ ಸಾಮಾನ್ಯವಾಗಿತ್ತು.

ಇನ್ನೂ ಸೂಪರ್‌ ಮಾರ್ಕೆಟ್‌ಗಳಲ್ಲೂ ಜನಸಂದಣಿ ಮಿಕ್ಕಿ ಹೋಗಿತ್ತು. ನಗರದ ಬಸವೇಶ್ವರ ವೃತ್ತದ ಸಮೀಪದ ಮಾಲ್‌ ನಲ್ಲಿ ಮುಂಭಾಗ ಪಾರ್ಕಿಂಗ್‌ ಮಾಡಲು ಸ್ಥಳವಿಲ್ಲದಷ್ಟು ವಾಹನಗಳು ಜಮಾಗೊಂಡಿದ್ದವು. ಜನರ ಅಸಡ್ಡೆ ವರ್ತನೆಗೆ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಕೈಚೆಲ್ಲಿ ಕುಳಿತಿತ್ತು. ಅಗತ್ಯ ವಸ್ತುಗಳ ಖರೀದಿಗೆ ಬರುವ ಜನ ಬೈಕ್‌ ಹೊರತಾಗಿಸಿ ಬೇರೆ ವಾಹನ ತಂದಲ್ಲಿ ಅವರಿಗೆ ಪ್ರವೇಶ ನಿರಾಕರಿಸಲಾಯಿತು. ಮಾರುಕಟ್ಟೆ ಪ್ರದೇಶಕ್ಕೆ ನಿರ್ಬಂ ಧಿಸಿ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು.

ಏಕ್‌ ಮಿನಾರ್‌ ಬಳಿ ಸಂಚಾರ ನಿರ್ಬಂಧ ಹೇರಲಾಗಿತ್ತು. ವಿನಾಯಿತಿ ಇದ್ದರೂ ಯಾಕೆ ಬ್ಯಾರಿಕೇಡ್‌ ಹಾಕಿದ್ದೀರಿ? ಎಂದು ಜನ ಪೊಲೀಸರ ಜತೆ ವಾಗ್ವಾದ ನಡೆಸಿದ್ದು ಕಂಡುಬಂತು.

 

ಟಾಪ್ ನ್ಯೂಸ್

ಕೇವಲ ಐದು ನಿಮಿಷಗಳ ಅಂತರದಲ್ಲಿ ಮಹಿಳೆಗೆ ಎರಡು ಲಸಿಕೆ! ಲಸಿಕಾ ಕೇಂದ್ರದ ಸಿಬಂದಿಯ ಯಡವಟ್ಟು

ಕೇವಲ ಐದು ನಿಮಿಷಗಳ ಅಂತರದಲ್ಲಿ ಮಹಿಳೆಗೆ ಎರಡು ಲಸಿಕೆ! ಲಸಿಕಾ ಕೇಂದ್ರದ ಸಿಬಂದಿಯ ಯಡವಟ್ಟು

2022ಕ್ಕೆ ಎಲ್ಲಾ 36 ರಫೇಲ್‌ ಭಾರತಕ್ಕೆ : ಭಾರತೀಯ ವಾಯುಪಡೆ ಮುಖ್ಯಸ್ಥ ಬದೌರಿಯಾ ಭರವಸೆ

2022ಕ್ಕೆ ಎಲ್ಲಾ ರಫೇಲ್‌ ಯುದ್ಧ ವಿಮಾನಗಳು ಭಾರತಕ್ಕೆ : ವಾಯುಪಡೆ ಮುಖ್ಯಸ್ಥ ಬದೌರಿಯಾ ಭರವಸೆ

19-11

ರಸ್ತೆ ಕಾಮಗಾರಿ ವೇಳೆ ಸ್ಫೋಟಕ ಬಳಕೆ: ಜನರ ಆಕ್ರೋಶ

ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

—-

ಇನ್ನು ಮುಂದೆ ಗಂಜಿ ಕೇಂದ್ರಗಳಲ್ಲಿ ಸಿಗಲಿದೆ ಫುಲ್ ಮೀಲ್ಸ್

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

asdfghgfdsdfghgffg

ವಿಮಾನ ಹಾರಾಟ ಮೊದಲೇ ಹೆಸರಿಗೆ ಕಿತ್ತಾಟ

sindhanuru news

ಮನೆ-ಮನೆಗೂ ನೀರು; ಆರಂಭದಲ್ಲೇ ವಿಘ್ನ!

d್ಗಹಜಕಜಹಗ್ದ್ಗಹಜಕಜಹಗ್

ಮರಳಿ ಮಹಾನಗರಗಳತ್ತ ಜನ

sದ್ಗಹಜಹಗ್ದಸ

ಸ್ವಚ್ಛತೆಯನ್ನೇ ಮರೆತ ರಾಯಚೂರು ನಗರಸಭೆ!

ಮಂತ್ರಾಲಯ: ಜೂ. 22ರಿಂದ ರಾಯರ ದರ್ಶನ ಪುನಾರಂಭ

ಮಂತ್ರಾಲಯ: ಜೂ. 22ರಿಂದ ರಾಯರ ದರ್ಶನ ಪುನಾರಂಭ

MUST WATCH

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

udayavani youtube

ಕೊರ್ಗಿ : ಡಾ. ರವಿಶಂಕರ್‌ ಶೆಟ್ಟಿ ಅವರಿಂದ ಆಕ್ಸಿಜನ್ ಸಾಂದ್ರಕ ಕೊಡುಗೆ

udayavani youtube

ಸಾಮಾಜಿಕ ಅಂತರವಿಲ್ಲದೆ ಶಿಕ್ಷಕರಿಗೆ ಲಸಿಕಾ ಅಭಿಯಾನ

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

ಹೊಸ ಸೇರ್ಪಡೆ

ಕೇವಲ ಐದು ನಿಮಿಷಗಳ ಅಂತರದಲ್ಲಿ ಮಹಿಳೆಗೆ ಎರಡು ಲಸಿಕೆ! ಲಸಿಕಾ ಕೇಂದ್ರದ ಸಿಬಂದಿಯ ಯಡವಟ್ಟು

ಕೇವಲ ಐದು ನಿಮಿಷಗಳ ಅಂತರದಲ್ಲಿ ಮಹಿಳೆಗೆ ಎರಡು ಲಸಿಕೆ! ಲಸಿಕಾ ಕೇಂದ್ರದ ಸಿಬಂದಿಯ ಯಡವಟ್ಟು

19-14

ಬಿಸಿಯೂಟ ನೌಕರರಿಗೂ ಲಾಕ್‌ಡೌನ್‌ ಪ್ಯಾಕೇಜ್‌ ಘೋಷಿಸಿ

19-13

ಸುಸ್ಥಿರ ಪರಿಸರ ಬೆಳವಣಿಗೆ ಇಂದಿನ ಅಗತ್ಯ

zxdcfghgfdsdfgh

ಸೋಯಾ ಬೀಜಕ್ಕೆ ಅನ್ನದಾತರ ಅಲೆದಾಟ!

19-12

ಹೊನ್ನಾಳಿ-ನ್ಯಾಮತಿಯಲ್ಲಿ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.