ತಗ್ಗದ ಜನರ ಸಂಚಾರ; ವಾಹನ ದಟ್ಟಣೆ
Team Udayavani, May 29, 2021, 9:00 PM IST
ರಾಯಚೂರು: ಜನತಾ ಕಫೂÂì ಕಟ್ಟುನಿಟ್ಟಾಗಿ ಜಾರಿ ಮಾಡಿದ್ದಾಗ್ಯೂ ನಗರದಲ್ಲಿ ದಿನೇ-ದಿನೇ ವಾಹನ ದಟ್ಟಣೆ ಮಾತ್ರ ಹೆಚ್ಚುತ್ತಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಶುಕ್ರವಾರ ಎಸ್ಪಿ, ಹೆಚ್ಚುವರಿ ಎಸ್‌ಪಿಯೇ ಲಾಠಿ ಹಿಡಿದು ಸಂಚಾರ ನಿಯಂತ್ರಣದಲ್ಲಿ ತೊಡಗಿದ್ದು ಕಂಡು ಬಂತು.
ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಜಿಲ್ಲಾದ್ಯಂತ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಲಾಗಿದೆ. ತುರ್ತು ಕೆಲಸಗಳಿದ್ದರೆ ಮಾತ್ರ ಓಡಾಡುವಂತೆ ತಿಳಿಸಲಾಗಿದೆ. ಆದರೆ, ನಿತ್ಯ ನಾನಾ ಕಾರಣ ಹೇಳಿ ಓಡಾಡುವವರ ಸಂಖ್ಯೆ ಹೆಚ್ಚಾಗಿರುವುದು ಪೊಲೀಸರ ತಾಳ್ಮೆ ಪರೀಕ್ಷೆ ಮಾಡುವಂತಾಗಿದೆ.
ಇದೇ ಕಾರಣಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಪ್ರಕಾಶ ನಿಕ್ಕಂ ಹಾಗೂ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಶ್ರೀಹರಿಬಾಬು ನೇತೃತ್ವದಲ್ಲಿ ಸಂಚಾರ ನಿಯಂತ್ರಣಕ್ಕೆ ಒತ್ತು ನೀಡಲಾಗಿತ್ತು. ಸಣ್ಣ ಪುಟ್ಟ ಕಾರಣ ಹೇಳುವವರನ್ನು ಮುಲಾಜಿಲ್ಲದೇ ಹಿಂದಕ್ಕೆ ಕಳುಹಿಸಿದರೆ, ಅನೇಕರ ವಾಹನ ವಶಕ್ಕೆ ಪಡೆದು ದಂಡ ಹಾಕಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ವಿವಿದ ಬೇಡಿಕೆಗೆ ಒತ್ತಾಯಿಸಿ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ಶೀತಲ್ ಶೆಟ್ಟಿ ನಿರ್ದೇಶನದ ಮರ್ಡರ್ ಮಿಸ್ಟ್ರಿ ‘ವಿಂಡೋಸೀಟ್’ ಜರ್ನಿ ಶುರು
ಮಣಿಪುರ: ಧಾರಾಕಾರ ಮಳೆಗೆ ಭಾರೀ ಭೂಕುಸಿತ-14 ಮಂದಿ ಸಾವು, 60 ಜನರು ಜೀವಂತ ಸಮಾಧಿ?
ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು
ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕ್ತಿ: ಇಂದಿನಿಂದ ‘ಬೈರಾಗಿ’ ದರ್ಶನ