ಕೋವಿಡ್ ಸಂಕಷ್ಟದಲ್ಲೂ ಅದ್ದೂರಿ ಮದುವೆ: ಒಂದೇ ವೇದಿಕೆಯಲ್ಲಿ ನಾಲ್ವರ ಮದುವೆ


Team Udayavani, May 22, 2021, 1:30 PM IST

ಕೋವಿಡ್ ಸಂಕಷ್ಟದಲ್ಲೂ ಅದ್ದೂರಿ ಮದುವೆ : ಒಂದೇ ವೇದಿಕೆಯಲ್ಲಿ ನಾಲ್ವರ ಮದುವೆ

ರಾಯಚೂರು: ಎಲ್ಲೆಡೆ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿ ಮಾಡಿದರೆ ಜಿಲ್ಲೆಯಲ್ಲಿ ಕುಟುಂಬವೊಂದು ಒಂದೇ ವೇದಿಕೆಯಡಿ ನಾಲ್ಕು ಮದುವೆಗಳನ್ನು ಅದ್ದೂರಿಯಾಗಿ ನೆರವೇರಿಸಿ ಕೋವಿಡ್ ನಿಯಮ ಉಲ್ಲಂಘಿಸಿದೆ.

ದೇವದುರ್ಗ ತಾಲೂಕಿನ ಆಕಳಕುಂಪಿಯಲ್ಲಿ ಶುಕ್ರವಾರ ಒಂದೇ ಕುಟುಂಬದ ನಾಲ್ವರ ಮದುವೆಯನ್ನು ಅದ್ದೂರಿಯಾಗಿ ಮಾಡಲಾಗಿದೆ.

ಒಂದೆಡೆ ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಾಗುತ್ತಿದ್ದರೆ; ಜನ ಮಾತ್ರ ಕೋವಿಡ್ ನಿಯಮಗಳಿಗೆ ಕ್ಯಾರೆ ಎನ್ನುತ್ತಿಲ್ಲ. ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಹೇರಲಾಗಿದೆ. ಮದುವೆಗಳಿಗೆ ನೀಡುತ್ತಿದ್ದ ಅನುಮತಿ ರದ್ದುಗೊಳಿಸಲಾಗಿದೆ. ಆದರೆ, ಜಿಲ್ಲಾಡಳಿತದ ನಿಯಮಗಳು ಗ್ರಾಮೀಣ ಭಾಗದಲ್ಲಿ ಜಾರಿಯಾಗುತ್ತಿಲ್ಲ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ.

ಇದನ್ನೂ ಓದಿ : ಮಗ ಮನೆಬಿಟ್ಟು ಹೋದರೂ ಎದೆಗುಂದದ ವೃದ್ಧೆಯ ಸ್ವಾವಲಂಬಿ ಬದುಕು

ಗ್ರಾಮದಲ್ಲಿ ಬರೋಬ್ಬರಿ 37 ಕೋವಿಡ್ ಪಾಸಿಟಿವ್ ಪ್ರಕರಣಗಳಿದ್ದಾಗ್ಯೂ ಈ ರೀತಿ ಮದುವೆ ಮಾಡುತ್ತಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಗ್ರಾಮಗಳಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. ನಾಲ್ಕು ಮದುವೆಗಳು ನಡೆದ ಕಾರಣ ಹೆಚ್ಚು ಜನ ಸೇರಿದ್ದರು. ಅಲ್ಲದೇ ಗ್ರಾಮದಲ್ಲಿ ಅದ್ದೂರಿ ಮೆರವಣಿಗೆ ಕೂಡ ಮಾಡಲಾಗಿದೆ. ಇದನ್ನು ಗಮನಿಸಬೇಕಾದ ಅಧಿಕಾರಿಗಳು ಕಂಡು ಕಾಣದಂತಿದ್ದಾರೆ.

ಟಾಪ್ ನ್ಯೂಸ್

16

ಕೊಡಗಿನಲ್ಲಿ ಬಿಜೆಪಿಯವರು ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವುದು ಕೆಟ್ಟ ಸಂಸ್ಕಾರ

15

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದು ವಿಕೃತಿ ಮೆರೆಯಲು ಪೊಲೀಸರ ನಿರ್ಲಕ್ಷ್ಯವೇ ಪ್ರಮುಖ ಕಾರಣ

ಕಡಲೂರ ‌ಕಣ್ಮಣಿಗಳು! ಟೀಸರ್‌ ಮತ್ತು ಹಾಡು ಬಿಡುಗಡೆ

ಕಡಲೂರ ‌ಕಣ್ಮಣಿಗಳು! ಟೀಸರ್‌ ಮತ್ತು ಹಾಡು ಬಿಡುಗಡೆ

C-T-ravi

ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ: ಸಿ.ಟಿ.ರವಿ

1-ssadadsad

ಸಿದ್ದರಾಮಯ್ಯರಿಗೆ ಮತ್ತೆ ಕಪ್ಪು ಬಾವುಟ ಪ್ರದರ್ಶನ; ಬಿಜೆಪಿ-ಕಾಂಗ್ರೆಸ್ ತಳ್ಳಾಟ, ನೂಕಾಟ

14

ಸುರತ್ಕಲ್: ಕತ್ತಿ ಬೀಸಿ ಇಬ್ಬರ ಮೇಲೆ ಹಲ್ಲೆ; ಆರೋಪಿ ವಶಕ್ಕೆ

ಸಕ್ಕರೆ, ಉಪ್ಪು ಬೆರೆಸಬೇಡಿ: ದೈನಂದಿನ ಆಹಾರ ಸೇವನೆಯಲ್ಲಿ ಮೊಸರಿಗೆ ಆದ್ಯತೆ ಇರಲಿ…

ಸಕ್ಕರೆ, ಉಪ್ಪು ಬೆರೆಸಬೇಡಿ: ದೈನಂದಿನ ಆಹಾರ ಸೇವನೆಯಲ್ಲಿ ಮೊಸರಿಗೆ ಆದ್ಯತೆ ಇರಲಿ…ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-protest

ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಪ್ರತಿಭಟನೆ

14-goals

ವಿದ್ಯಾರ್ಥಿಗಳಿಗೆ ಉನ್ನತ ಗುರಿ ಅಗತ್ಯ

13protest

ಸಚಿವರ ಮನವಿ; ಜಂಗಮರ ಧರಣಿ ವಾಪಸ್‌

12BJP

ಮುಂದಿನ ಬಾರಿಯೂ ಬಿಜೆಪಿ ಸರ್ಕಾರ ನಿಶ್ಚಿತ

11visit

ಸರಕಾರಿ ಆಸ್ಪತ್ರೆಗೆ ಶಾಸಕ ಶಿವನಗೌಡ ನಾಯಕ ಭೇಟಿ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

16

ಕೊಡಗಿನಲ್ಲಿ ಬಿಜೆಪಿಯವರು ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವುದು ಕೆಟ್ಟ ಸಂಸ್ಕಾರ

15

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದು ವಿಕೃತಿ ಮೆರೆಯಲು ಪೊಲೀಸರ ನಿರ್ಲಕ್ಷ್ಯವೇ ಪ್ರಮುಖ ಕಾರಣ

ಕಡಲೂರ ‌ಕಣ್ಮಣಿಗಳು! ಟೀಸರ್‌ ಮತ್ತು ಹಾಡು ಬಿಡುಗಡೆ

ಕಡಲೂರ ‌ಕಣ್ಮಣಿಗಳು! ಟೀಸರ್‌ ಮತ್ತು ಹಾಡು ಬಿಡುಗಡೆ

C-T-ravi

ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ: ಸಿ.ಟಿ.ರವಿ

1-ssadadsad

ಸಿದ್ದರಾಮಯ್ಯರಿಗೆ ಮತ್ತೆ ಕಪ್ಪು ಬಾವುಟ ಪ್ರದರ್ಶನ; ಬಿಜೆಪಿ-ಕಾಂಗ್ರೆಸ್ ತಳ್ಳಾಟ, ನೂಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.