ಮತದಾರರ ಪಟ್ಟಿ ಪರಿಷ್ಕರಣೆಗೆ ಸೂಚನೆ

• ಸೆ.31ರವರೆಗೆ ಹೆಸರು ಸೇರ್ಪಡೆ-ತಿದ್ದುಪಡಿಗೆ ಅವಕಾಶ • ತಪ್ಪಾಗದಂತೆ ಜಾಗೃತಿ ವಹಿಸಿ: ಮಂಜುನಾಥ

Team Udayavani, Sep 2, 2019, 3:10 PM IST

rc-tdy-1

ದೇವದುರ್ಗ: ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಬೂತ್‌ ಮಟ್ಟದ ಅಧಿಕಾರಿಗಳು.

ದೇವದುರ್ಗ: ಸೆ.1ರಿಂದ 31ರವರೆಗೆ ಹೊಸ ಮತದಾರರ ಸೇರ್ಪಡೆ, ಹೆಸರು ತಿದ್ದುಪಡಿ, ವರ್ಗಾವಣೆ ಕಾರ್ಯ ನಡೆಯಲಿದೆ. ಬಿಎಲ್ಒಗಳು ಯಾವುದೇ ಲೋಪ ಆಗದಂತೆ ಮತ್ತು ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಹಶೀಲ್ದಾರ್‌ ಮಂಜುನಾಥ ಸೂಚನೆ ನೀಡಿದರು.

ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ರವಿವಾರ ನಡೆದ ಬಿಎಲ್ಒಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮತದಾರರ ಪಟ್ಟಿಯಲ್ಲಿ ಗೊಂದಲ ಉಂಟಾಗದಂತೆ ಕ್ರಮಬದ್ಧವಾಗಿ ಕರ್ತವ್ಯ ನಿರ್ವಹಿಸ ಬೇಕು. ಸಾರ್ವಜನಿಕರಿಂದ ಯಾವುದೇ ದೂರುಗಳು ಬರದಂತೆ ನೋಡಿಕೊಳ್ಳ ಬೇಕು. ಮೃತಪಟ್ಟ ಮತದಾರರು ಹೆಸರು ತೆಗೆದು ಹಾಕಬೇಕು ಎಂದರು.

ಪಟ್ಟಣ ಸೇರಿ ತಾಲೂಕಿನಾದ್ಯಂತ 265 ಬಿಎಲ್ಓಗಳಿದ್ದಾರೆ. ಬೂತ್‌ಮಟ್ಟದ ಅಧಿಕಾರಿಗಳು ಮನೆ ಮನೆಗಳಿಗೆ ಭೇಟಿ ನೀಡಿ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಸೇರಿ ಇತರೆ ಸಮಸ್ಯಗಳಿಗೆ ಸ್ಪಂದಿಸುವಂತೆ ಕೆಲಸ ಮಾಡಬೇಕು ಎಂದು ಹೇಳಿದರು. ಫಾರ್ಮ್ ನಂ. 6ಮತ್ತು 7ಸೇರಿ ಇತರೆ ಫಾರಂಗಳಲ್ಲಿ ಒಂದೊಂದು ಹಂತದ ಮಾಹಿತಿ ಲಭ್ಯವಿದೆ. ಹೀಗಾಗಿ ಯಾವುದೇ ಗೊಂದಲವಿಲ್ಲದಂತೆ ಹೆಸರು, ವಿಳಾಸ ತಪ್ಪಾಗದಂತೆ ನೋಡಿಕೊಂಡು ಕೆಲಸ ಮಾಡಬೇಕು ಎಂದು ಸೂಚಿಸಿದರು.

ಪುರಸಭೆ ಮಾಜಿ ಸದಸ್ಯ ಚಂದ್ರಶೇಖರ ಚಲುವಾದಿ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಮೃತಪಟ್ಟ ಮತದಾರರ ಹೆಸರು ಮತಪಟ್ಟಿಯಲ್ಲಿವೆ. ತೆಗೆದು ಹಾಕುವಂತೆ ಬಿಎಲ್ಒಗಳ ಗಮನಕ್ಕೆ ತಂದರೂ ತೆಗೆದು ಹಾಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಸಾಪ ತಾಲೂಕು ಅಧ್ಯಕ್ಷ ಎಚ್. ಶಿವರಾಜ ಮಾತನಾಡಿ, ಗಣಕಯಂತ್ರ ಸಿಬ್ಬಂದಿಗಳ ಎಡವಟ್ಟಿನಿಂದ ಮತದಾರರ ಪಟ್ಟಿಯಲ್ಲಿ ಹೆಸರುಗಳು ತಪ್ಪಾಗಿ ಮುದ್ರಿತವಾಗುತ್ತಿವೆ ಸಭೆ ಗಮನಕ್ಕೆ ತಂದರು. ಬಿಎಲ್ಒಗಳು ಮತದಾರ ಪಟ್ಟಿಯಲ್ಲಿ ತಪ್ಪಾಗದಂತೆ ನಿಗಾವಹಿಸಿ ಕೆಲಸ ಮಾಡಬೇಕು ಎಂದು ತಹಶೀಲ್ದಾರ್‌ ಸೂಚಿಸಿದರು.

ವಿವಿಧ ಸಂಘಟನೆ ಪದಾಧಿಕಾರಿಗಳು ಮತದಾರ ಪಟ್ಟಿಯಲ್ಲಿರುವ ಗೊಂದಲದ ಬಗ್ಗೆ ಸಭೆ ಗಮನಕ್ಕೆ ತಂದರು. ಸೆ.3ರಂದು ಹೋಬಳಿವಾರು ಬಿಎಲ್ಓಗಳ ಸಭೆ ಕರೆದು ಯಾವುದೇ ಗೊಂದಲಗಳು ಉಂಟಾದಂತೆ ನಿಗಾವಹಿಸಿ ಕೆಲಸ ಮಾಡಬೇಕು ಎಂದು ಎಚ್ಚರಿಕೆ ನೀಡಲಾಗುತ್ತದೆ ಎಂದು ತಹಶೀಲ್ದಾರ್‌ ತಿಳಿಸಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.