ಮತಗಟ್ಟೆಗಳತ್ತ ಮುಖ ಮಾಡದ ಮತದಾರರು
Team Udayavani, Dec 10, 2021, 10:45 AM IST
ರಾಯಚೂರು: ವಿಧಾನ ಪರಿಷತ್ ಚುನಾವಣೆ ಶುರುವಾಗಿ ಎರಡು ಗಂಟೆ ಕಳೆದರೂ ಮತಗಟ್ಟೆಯತ್ತ ಮತದಾರರು ಮುಖ ಮಾಡುತ್ತಿಲ್ಲ. ಈ ಪರಿಸ್ಥಿತಿ ಕಂಡುಬಂದಿದ್ದು ರಾಯಚೂರು ಜಿಲ್ಲೆಯಲ್ಲಿ.
ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ಮತದಾನ ಆರಂಭವಾಗಿ ಎರಡು ಗಂಟೆಗಳಾದರೂ ಸದಸ್ಯರು ಮತ ಚಲಾಯಿಸಲು ಬರಲಿಲ್ಲ.
ಇದನ್ನೂ ಓದಿ:ಪರಿಷತ್ ಫೈಟ್: ಮತದಾನ ಆರಂಭ, ಗೆಲುವಿನ ವಿಶ್ವಾಸದಲ್ಲಿ ಪಕ್ಷಗಳು
ಕ್ಷೇತ್ರ ಅತಿದೊಡ್ಡ 58 ಸದಸ್ಯರಿರುವ ದೇವಸಸುಗೂರು ಗ್ರಾ.ಪಂ.ನಲ್ಲಿಯೂ ಇದುವರೆಗೂ ಕೇವಲ ಒಂದು ಮತ ಚಲಾವಣೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಿಟ್ಲ : ಭಾರೀ ಮಳೆಯಿಂದ ಕೃತಕ ನೆರೆ : ವಿಟ್ಲ- ಮಂಗಳೂರು ರಸ್ತೆ ಸಂಪೂರ್ಣ ಮುಳುಗಡೆ
ಉನ್ನತ ಪೊಲೀಸ್ ಅಧಿಕಾರಿಗಳ ವರ್ಗಾವಣೆ: ಕೊನೆಗೂ ಕಮಲ್ ಪಂತ್ ಎತ್ತಂಗಡಿ
200ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ; ಅಸ್ಸಾಂನಲ್ಲಿ ತೀವ್ರಗೊಂಡ ಮಳೆ-ಪ್ರವಾಹ
ಮಂಡ್ಯ : ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ ; ಶಿಕ್ಷಕರ ಸಂಘದ ಉಪಾಧ್ಯಕ್ಷ ಪಾರು
ವಿವೋ ಹೊಸ ಫೋನ್ ಬಿಡುಗಡೆ; 5000 ಎಂಎಎಚ್ ಬ್ಯಾಟರಿ ಸಾಮರ್ಥ್ಯ