ಕೋವಿಡ್‌ ಪರೀಕ್ಷೆಗೆ ಅಲೆದಾಟ


Team Udayavani, Jan 5, 2021, 1:30 PM IST

ಕೋವಿಡ್‌ ಪರೀಕ್ಷೆಗೆ ಅಲೆದಾಟ

ಸಿರವಾರ: ಕೋವಿಡ್‌-19ನಿಂದಾಗಿ ಅನೇಕ ತಿಂಗಳುಗಳಿಂದಬಂದಾಗಿದ್ದ ಶಾಲಾ-ಕಾಲೇಜುಗಳು ಪ್ರಾರಂಭವಾಗಿದ್ದು, ಕೊರೊನಾಪರೀಕ್ಷೆ ಕಡ್ಡಾಯವಾಗಿರುವುದರಿಂದ ವಿದ್ಯಾರ್ಥಿಗಳು ಆಸ್ಪತ್ರೆಗೆ ಅಲೆದಾಡುವಂತಾಗಿದೆ.

ರಾಜ್ಯ ಸರ್ಕಾರವು ಪೂರ್ವ ತಯಾರಿಯೊಂದಿಗೆ ಶಾಲಾ-ಕಾಲೇಜುಗಳನ್ನು ಆರಂಭಿಸಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯಗೊಳಿಸಿ ಆದೇಶಿಸಿರುವುದು ಸಮಸ್ಯೆಗೆ ಕಾರಣವಾಗಿದೆ. ಪಟ್ಟಣದಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಿನಕ್ಕೆ 50 ಜನರಿಗೆ ಮಾತ್ರ ಕೋವಿಡ್‌ ಪರೀಕ್ಷೆ ಮಾಡುತ್ತಿದ್ದು, ತಾಲೂಕಿನ ವಿದ್ಯಾರ್ಥಿಗಳು, ಶಿಕ್ಷಕರು ದಿನನಿತ್ಯ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ.

ನೋಂದಣಿ ಸಮಸ್ಯೆ: ಬೆಳಗ್ಗೆ ಆಸ್ಪತ್ರೆಯಲ್ಲಿ ಆನ್‌ಲೈನ್‌ ದಾಖಲಾತಿ ಇರುವುದರಿಂದಅನೇಕ ವಿದ್ಯಾರ್ಥಿಗಳುಮೊಬೈಲ್‌ ಇಲ್ಲದೆ ಆಸ್ಪತ್ರೆಯಿಂದವಾಪಸ್ಸಾಗುತ್ತಿದ್ದಾರೆ. ಕೆಲವರುನೆಟ್‌ವರ್ಕ್‌ ಸಮಸ್ಯೆಯಿಂದ ಮೊಬೈಲ್‌ಗೆ ಒಟಿಪಿ ಬರದೇ ಚಿಂತೆಗೆ ಈಡಾಗುವಂತಾಗಿದೆ.

ನನ್ನ ಮಗನಿಗೆ ಕೊವೀಡ್‌ಪರೀಕ್ಷೆ ಮಾಡಿಸಲು 2 ದಿನದಿಂದ ಬರುತ್ತಿದ್ದು, ಹೆಸರುನೋಂದಾಯಿಸದೆ ವಾಪಸ್‌ ಹೋಗುತ್ತಿದ್ದೇವೆ. ಸರ್ಕಾರಇನ್ನು ಹೆಚ್ಚು ಜನರಿಗೆ ಪರೀಕ್ಷೆಮಾಡುವ ವ್ಯವಸ್ಥೆ ಮಾಡಬೇಕು. ಪ್ರಭುಲಿಂಗ, ವಿದ್ಯಾರ್ಥಿಯ ತಂದೆ

ಕುಡಿವ ನೀರು ಕಾಮಗಾರಿಗೆ ಚಾಲನೆ :

ರಾಯಚೂರು: ತಾಲ್ಲೂಕಿನ ಗುಂಜಳ್ಳಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಿಂದ1.45 ಕೋಟಿ ವೆಚ್ಚದಲ್ಲಿ ಜಲಜೀವನ್‌ ಮಿಷನ್‌ ಯೋಜನೆಯಡಿ ಗ್ರಾಮದಲ್ಲಿ ಪೈಪ್‌ಲೈನ್‌ ಹಾಗೂ ಪ್ರತಿ ಮನೆಗೂ ನಳಗಳ ಸಂಪರ್ಕ ಕಲ್ಪಿಸುವಕಾಮಗಾರಿಗಳಿಗೆ ಗ್ರಾಮೀಣ ಶಾಸಕಬಸನಗೌಡ ದದ್ದಲ್‌ ಸೋಮವಾರ ಚಾಲನೆ ನೀಡಿದರು.

ಇದೇ ವೇಳೆ ಹಂಚಿನಾಳ ಗ್ರಾಮದಲ್ಲಿ 14 ವೆಚ್ಚದಲ್ಲಿ ಜಲಜೀವನ್‌ಮಿಷನ್‌ ಯೋಜನೆಯಡಿ ನಳಗಳಸಂಪರ್ಕ ಕಲ್ಪಿಸುವ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಶಾಸಕಬಸನಗೌಡ ದದ್ದಲ್‌ ಅವರು, ಮುಂದಿನ ದಿನಗಳಲ್ಲಿ ಎಲ್ಲಮನೆಗಳಿಗೂ ಶಾಶ್ವತ ಕುಡಿಯುವನೀರು ಸರಬರಾಜು ಮಾಡಲಾಗುತ್ತದೆ.ಸಾರ್ವಜನಿಕರು ಅನಾವಶ್ಯಕವಾಗಿನೀರನ್ನು ವ್ಯರ್ಥವಾಗಿ ಹರಿಸದಂತೆ ಮಿತವಾಗಿ ಬಳಕೆ ಮಾಡಬೇಕು ಎಂದು ಕರೆ ನೀಡಿದರು.

ಒಂದು ಕೋಟಿ ವೆಚ್ಚದಲ್ಲಿಆರೋಗ್ಯ ಇಲಾಖೆಯಿಂದನಿರ್ಮಿಸಿದ ಪ್ರಾಥಮಿಕ ಆರೋಗ್ಯಕೇಂದ್ರದ ವಸತಿಗೃಹವನ್ನು ಶಾಸಕ ಬಸನಗೌಡ ಉದ್ಘಾಟಿಸಿದರು.ಮುಖಂಡರಾದ ಶರತಚಂದ್ರರೆಡ್ಡಿ, ಹರಿಶ್ಚಂದ್ರರೆಡ್ಡಿ, ಶ್ರೀನಿವಾಸ, ದಶರಥ ರೆಡ್ಡಿ, ಮಲ್ಲಿಕಾರ್ಜುನಗೌಡ,ಜನಾರ್ದನಗೌಡ, ಕಿಶೋರ ಕುಮಾರ, ಕರಿಯಪ್ಪ ಹಾಗೂ ಗ್ರಾಪಂ ನೂತನ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.