ಕೆಳಭಾಗಕ್ಕೆ ತಲುಪದ ನೀರು-ಶಾಸಕ ಪರಿಶೀಲನೆ

Team Udayavani, Mar 22, 2022, 2:14 PM IST

14lake

ಮಸ್ಕಿ: ತುಂಗಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯ ಮಾನ್ವಿ ಹಾಗೂ ಸಿರವಾರ ಭಾಗದ ಅಚ್ಚುಕಟ್ಟು ಪ್ರದೇಶ ಕೆಳ ಭಾಗದ ರೈತರಿಗೆ ನೀರು ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದ್ದು ರೈತರು ಆತಂಕ ಪಡಬೇಕಾಗಿಲ್ಲ ಎಂದು ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ಎಡದಂಡೆ ಮುಖ್ಯ ಕಾಲುವೆ ಸಮೀಪದ 69ನೇ ಮೈಲ್‌ನಲ್ಲಿ ನೀರಿನ ಅಳತೆ ಮಾಪನ ಪರಿಶೀಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿ, ಮೈಲ್‌ 69ರಲ್ಲಿ 9.2 ಅಡಿ ನೀರು ಹರಿಯಬೇಕು, ಶನಿವಾರ ಸಂಜೆಯಿಂದ ನೀರಿನ ಪ್ರಮಾಣ ಏರಿಕೆಯಾಗಿದ್ದು ಒಂದೆರಡು ದಿನಗಳಲ್ಲಿ ಕೊನೆ ಭಾಗದ ರೈತರಿಗೆ ನೀರು ಮುಟ್ಟಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಕೊನೆ ಭಾಗಕ್ಕೆ ನೀರು ಹರಿಸುವ ಸಂಬಂಧ ಜಿಲ್ಲಾಧಿಕಾರಿ ಹಾಗೂ ನೀರಾವರಿ ನಿಗಮದ ಹಿರಿಯ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕ ಹೊಂದಲಾಗಿದೆ. ನೀರು ಕಡಿಮೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ಈ ವೇಳೆ ಜೆಡಿಎಸ್‌ ಮಾನ್ವಿ ತಾಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಬಲ್ಲಟಗಿ ಸೇರಿದಂತೆ ಅನೇಕ ಮುಖಂಡರು, ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.