150 ಕ್ಷೇತ್ರಗಳಲ್ಲಿ ಗೆಲುವು: ಬಿಎಸ್ವೈ
Team Udayavani, Feb 11, 2018, 6:45 AM IST
ಲಿಂಗಸುಗೂರು: ರಾಜ್ಯದ 224 ಕ್ಷೇತ್ರಗಳ ಪೈಕಿ 150 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ರಾಯಚೂರು ಜಿಲ್ಲೆ ಲಿಂಗಸುಗೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ. ನಾವು 150 ಸ್ಥಾನಗಳ ಗುರಿ ಮುಟ್ಟುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ನಮಗೆ ವ್ಯಕ್ತಿ ಮುಖ್ಯವಲ್ಲ ಗೆಲುವು ಮುಖ್ಯ. ಮಾಚ್13ರಂದು ರಾಯಚೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಇಲ್ಲಿ ಎರಡು ಲಕ್ಷ ಜನರನ್ನು ಸೇರಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ