ಮಹಿಳೆಯರಿಗೆ ಕಾನೂನು ಜ್ಞಾನ ಅಗತ್ಯ

Team Udayavani, Jan 23, 2018, 5:06 PM IST

ray-5.jpg

ಹಟ್ಟಿ ಚಿನ್ನದ ಗಣಿ: ಮಹಿಳೆಯರು ಕಾನೂನಿನ ಅರಿವು ಪಡೆದು ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ವಕೀಲರಾದ ಸೈಯ್ಯದ್‌ ಶಂಶುದ್ದೀನ್‌ ಹೇಳಿದರು. ಸ್ಥಳಿಯ ವಿನಾಯಕ ವಿದ್ಯಾಸಂಸ್ತೆ ಹಾಗೂ ಎನ್‌ಎಸ್‌ಎಸ್‌ ತಂಡ ರಾಮ್‌ ರಹೀಮ್‌ ಕಾಲೋನಿಯಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹೆಜ್ಜೆ ಹೆಜ್ಜೆಗೂ ಕಾನೂನು ಅವಶ್ಯಕವಾಗಿದೆ. ಮಹಿಳೆಯರು ಕಾನೂನು ತಿಳಿವಳಿಕೆ ನೀಡುವ ಪುಸ್ತಕಗಳನ್ನು ಓದುವ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.

ಆಸರೆ ಆಸ್ಪತ್ರೆ ವೈದ್ಯಾಧಿಕಾರಿ ಡಾ| ರಂಗನಾಥ ಸಾಂಕ್ರಾಮಿಕ ರೋಗಗಳ ಬಗ್ಗೆ ಉಪನ್ಯಾಸ ನೀಡಿ, ಕುಟುಂಬ ಮತ್ತು ಸಮಾಜದ ಆರೋಗ್ಯ ರಕ್ಷಣೆಗಾಗಿ ಮನೆ ಮತ್ತು ಸುತ್ತಮುತ್ತ ಸ್ವತ್ಛತೆ ಕಾಪಾಡುವುದು ಎಲ್ಲರ ಹೊಣೆಯಾಗಿದೆ ಎಂದು
ಹೇಳಿದರು. ಡಾ| ಪ್ರಿಯದರ್ಶಿನಿ, ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ನರಸಪ್ಪಯಾದವ್‌, ಮಹೇಂದ್ರ ಕುರ್ಡಿ, ಗ್ರಾಪಂ ಸದಸ್ಯರಾದ ನಿಂಗಪ್ಪ, ಭೀಮಾಶಂಕರ, ಶರಣುಗೌಡ ಗುರಿಕಾರ, ಪ್ರಭು ಬಡಿಗೇರ ಇತರರು ಕಾಲೋನಿಯ ಮಹಿಳೆಯರು, ಸಾರ್ವಜನಿಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.