Udayavni Special

ಕಸಾಯಿಖಾನೆ ಕಟ್ಟಡ ಕಾಮಗಾರಿ ನನೆಗುದಿಗೆ


Team Udayavani, Oct 31, 2020, 5:53 PM IST

ಕಸಾಯಿಖಾನೆ ಕಟ್ಟಡ ಕಾಮಗಾರಿ ನನೆಗುದಿಗೆ

ಮುದಗಲ್ಲ: ಪಟ್ಟಣ ಸಮೀಪದ ಆಮದಿಹಾಳದ ಗ್ರಾಮದ ಹಳ್ಳದದಂಡೆಯಲ್ಲಿ ನಿರ್ಮಿಸಲಾಗುತ್ತಿರುವ ಕಸಾಯಿಖಾನೆ ಕಾಮಗಾರಿ ಅರ್ಧಕ್ಕೆ ನಿಂತಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ಸುಮಾರು 10ಲಕ್ಷ ರೂ.ವೆಚ್ಚದಲ್ಲಿ ಕಸಾಯಿ ಖಾನೆ ಕಟ್ಟಡ ನಿರ್ಮಿಸಲಾಗುತ್ತಿದೆ. ಆದರೆ ಕಾಮಗಾರಿ ನಿರ್ವಹಣೆ ಮಾಡುತ್ತಿರುವ ಕೆಕೆಆರ್‌ಡಿಬಿ ಲಿಂಗಸುಗೂರು ವಿಭಾಗದ ಅಧಿ ಕಾರಿಗಳು ಕಟ್ಟಡ ಉತ್ತಮ ಗುಣಮಟ್ಟದಲ್ಲಿ ಮಾಡದೆ  ಅರ್ಧಂಬರ್ಧದಲ್ಲಿಯೇ ಕೆಲಸ ಕೈ ಬಿಟ್ಟಿದ್ದು, ಸರಕಾರದ ಹಣ ವ್ಯರ್ಥವಾಗಲು ಕಾರಣವಾಗಿದೆ.

ಕಟ್ಟಡದ ಪಿಲ್ಲರ್‌ಗೆ ಸ್ಟೀಲ್‌ ಹಾಗೂ ಸಿಮೆಂಟ್‌ ಕಡಿಮೆ ಪ್ರಮಾಣದಲ್ಲಿ ಹಾಗೂ ಕಳಪೆ ಮಟ್ಟದ ಮರಳು ಹಾಕಿದ್ದರಿಂದ ನಿರ್ಮಾಣದ ಹಂತದಲ್ಲಿಯೇ ಕಟ್ಟಡದಲ್ಲಿ ಬಿರಕು, ಬೋಂಗಾ ಬಿದ್ದಿದೆ. ಅಲ್ಲದೆ ಕಟ್ಟಡದ ಒಳಗಡೆ ಸವಳು ಮಣ್ಣು ಹಾಕಿದ್ದರಿಂದ ಬೇಸೆ¾ಂಟ್‌ಕುಸಿಯುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ಕಾಮಗಾರಿ ಕಳಪೆಯಾಗಿ ಅರ್ಧಕ್ಕೆ ಕೈ ಬಿಟ್ಟಿರುವ ಬಗ್ಗೆ ಸಂಬಂಧಿಸಿದ ಇಂಜಿನಿಯರ್‌ಗಳ ಗಮನಕ್ಕೆ ತಂದರೂ ಯಾವುದೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರಾದ ಹನುಮಂತ, ಬಸವರಾಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೆ ಈ ಬಗ್ಗೆ ಅಧಿಕಾರಿಗಳುಗಮನ ಹರಿಸಿ ಉತ್ತಮ ಗುಣಮಟ್ಟದ ಕಾಮಗಾರಿ ನಿರ್ಮಾಣ ಮಾಡುವ ಮೂಲಕ ಸರ್ಕಾರದ ಹಣ ಸದುಪಯೋಗವಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಆಮದಿಹಾಳದಲ್ಲಿ ನಿರ್ಮಿಸುತ್ತಿರುವ ಕಸಾಯಿಖಾನೆ ಕಾಮಗಾರಿ ಹತ್ತು ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಯೋಜನೆಯಂತೆ ಕೆಲಸ ಮಾಡಲಾಗುತ್ತಿದೆ.  ಮಧುಶ್ರೀ, ಇಂಜಿನಿಯರ್‌, ಕೆಕೆಆರ್‌ಡಿಬಿ ಲಿಂಗಸುಗೂರು

ಕಸಾಯಿಖಾನೆ ಕಾಮಗಾರಿಯನ್ನು ಕಳಪೆ ಮಾಡುವ ಮೂಲಕ ಅಧಿಕಾರಿಗಳು ಸರ್ಕಾರದ ಲಕ್ಷಾಂತರ ರೂ.ವ್ಯರ್ಥವಾಗುವುದಕ್ಕೆ ಕಾರಣವಾಗಿದ್ದಾರೆ. ಈ ಬಗ್ಗೆ ಸರ್ಕಾರದ ಸಚಿವರಿಗೆ ಮತ್ತು ಜಿಲ್ಲಾ ಧಿಕಾರಿಗಳಿಗೆ ದೂರು ನೀಡಲಾಗುವುದು. ಬಸವರಾಜ, ಮರಳಿ ಗ್ರಾಮಸ್ಥ

ಟಾಪ್ ನ್ಯೂಸ್

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

gvhfghftyt

ಭಾರತೀಯರ ಪ್ರಾಣದ ಜೊತೆ ಪಾಕ್ T-20 ಆಡುತ್ತಿದೆ : ಕೇಂದ್ರದ ವಿರುದ್ಧ ಓವೈಸಿ ವಾಗ್ದಾಳಿ  

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

vhfghftght

ಕೋವಿಡ್: ರಾಜ್ಯದಲ್ಲಿಂದು 310 ಹೊಸ ಪ್ರಕರಣ ಪತ್ತೆ | 347 ಸೋಂಕಿತರು ಗುಣಮುಖ 

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

28

ಉತ್ತರಾಖಂಡ ವರುಣಾರ್ಭಟ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

25

ಪುರಸಭೆ ಹೈಟೆಕ್‌ ಕಟ್ಟಡ ಹಸ್ತಾಂತರಕ್ಕೆ ಗ್ರಹಣ

25

ರಾಜ್ಯ ಹೆದ್ದಾರಿ ಮೇಲೆ ಗಲೀಜು ನೀರು

24

ಸರ್ಕಾರದ ನಿಯಮ ಪಾಲನೆ ಪ್ರತಿಯೊಬ್ಬರ ಕರ್ತವ್ಯ

asdcCS

ಶಾಸಕ ಪಾಟೀಲ್‌ ಅಹಂಕಾರ ಬಿಟ್ಟು ಕ್ಷಮೆಯಾಚಿಸಲಿ

17

ಅರಕೇರಾ ತಾಲೂಕು ಕೇಂದ್ರ ಕೈ ಬಿಡಲು ಒತ್ತಾಯ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

gujgutyuyt

ಮೂವರು ಅಂತಾರಾಜ್ಯ ಸುಲಿಗೆಕೋರರ ಬಂಧನ  

hgyyuyuy

ಕಿತ್ತೂರು ಉತ್ಸವದಲ್ಲಿ ವೈವಿಧ್ಯಮಯ ಕಾರ್ಯಕ್ರಮ

ghghtyut

ರೈತರಿಗೆ ಗೌರವ ಕೊಡುವ ಕಾರ್ಯವಾಗಲಿ  : ಸಚಿವ ಶಿವರಾಮ ಹೆಬ್ಬಾರ

chfghtf

ಅನ್ನದಾನೇಶ್ವರ ಮಠದ ಪಟ್ಟಾಧಿಕಾರ ಮಹೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.