Maski: ರೈಟರ್ ಬಸನಗೌಡ ಹೃದಯಾಘಾತದಿಂದ ನಿಧನ
Team Udayavani, Aug 11, 2023, 10:48 AM IST
ಮಸ್ಕಿ: ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಆ. 10 ರ ಗುರುವಾರ ನಡೆದಿದೆ.
ಪಟ್ಟಣದ ಪೊಲೀಸ್ ಪೇದೆ ಬಸನಗೌಡ ಆಗೋಲಿ(34) ಮೃತಪಟ್ವರು.
ಹಲವು ವರ್ಷಗಳಿಂದ ಇಲ್ಲಿನ ಠಾಣೆಯಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಎಂದಿನಂತೆ ಗುರುವಾರ ರಾತ್ರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ್ದಾರೆ.
ಬಸನಗೌಡ ಆಗೋಲಿ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆಗೆ ಸಾವನಪ್ಪಿದ್ದಾರೆ. ಪೇದೆ ಸಾವಿಗೆ ಠಾಣಾಧಿಕಾರಿಗಳು, ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ