ರೌಡಿಶೀಟರ್‌ಗಳಿಗೆ ಎಸ್ಪಿ ಸನ್ನಡತೆ ಪಾಠ

ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ರೌಡಿಶೀಟರ್‌ಗಳ ಪರೇಡ್‌ •ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಲು ತಾಕೀತು

Team Udayavani, Jul 3, 2019, 11:08 AM IST

3-July-9

ರಾಯಚೂರು: ನಗರದ ಡಿಎಆರ್‌ ಪರೇಡ್‌ ಮೈದಾನದಲ್ಲಿ ಮಂಗಳವಾರ ಜಿಲ್ಲೆಯ ರೌಡಿಶೀಟರ್‌ಗಳ ಪರೇಡ್‌ ನಡೆಸಲಾಯಿತು.

ರಾಯಚೂರು: ಇಲ್ಲಿನ ಜಿಲ್ಲಾ ಡಿಎಆರ್‌ ಪೊಲೀಸ್‌ ಮೈದಾನದಲ್ಲಿ ಮಂಗಳವಾರ ಜಿಲ್ಲೆಯ ಎಲ್ಲ ಠಾಣೆಗಳ ವ್ಯಾಪ್ತಿಯಲ್ಲಿರುವ ರೌಡಿಶೀಟರ್‌ಗಳ ಪರೇಡ್‌ ನಡೆಸಲಾಯಿತು.

ಜಿಲ್ಲೆಯಲ್ಲಿ 1,160 ರೌಡಿಶೀಟರ್‌ಗಳಿದ್ದು, ಸುಮಾರು 300ಕ್ಕೂ ಅಧಿಕ ರೌಡಿಶೀಟರ್‌ಗಳನ್ನು ಕರೆ ತರಲಾಗಿತ್ತು. ಅದರಲ್ಲಿ ಕೊಲೆಗೆ ಯತ್ನಿಸಿದವರು, ಮಟ್ಕಾ, ಬೆಟ್ಟಿಂಗ್‌ ಬುಕ್ಕಿಗಳು, ಕಳ್ಳತನ ಆರೋಪಿಗಳು ಸೇರಿ ಇತರರು ಇದ್ದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಿ.ಬಿ.ವೇದಮೂರ್ತಿ ಎಲ್ಲ ರೌಡಿಗಳನ್ನು ವಿಚಾರಿಸಿದರು.

ಬಳಿಕ ಮಾತನಾಡಿದ ಡಾ| ವೇದಮೂರ್ತಿ, ರೌಡಿಶೀಟರ್‌ಗಳು ಎಂದು ಗುರುತಿಸಿಕೊಂಡ ಮಾತ್ರಕ್ಕೆ ಅದೇ ಹಾದಿಯಲ್ಲಿ ಉಳಿಯುವುದು ಸರಿಯಲ್ಲ. ಉತ್ತಮ ನಡತೆ ಮೂಲಕ ಸುಧಾರಣೆ ಕಂಡುಕೊಳ್ಳಬೇಕು. ಇನ್ನು ಮುಂದೆ ಎಲ್ಲ ಅಕ್ರಮ ಚಟುವಟಿಕೆಗಳನ್ನು ಕೈಬಿಡಬೇಕು. ನೀವು ಮಾಡುವ ಕೆಟ್ಟ ಕೆಲಸಗಳಿಂದ ನಿಮ್ಮ ಕುಟುಂಬ ಮಾತ್ರವಲ್ಲದೇ ಎಷ್ಟೋ ಅಮಾಯಕ ಕುಟುಂಬಗಳು ಬಲಿಯಾಗಬೇಕಾಗುತ್ತದೆ. ಇನ್ನು ಮುಂದೆ ಸುಧಾರಣೆ ಕಂಡುಕೊಳ್ಳದಿದ್ದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸುಮಾರು 400ಕ್ಕೂ ಅಧಿಕ ರೌಡಿಶೀಟರ್‌ಗಳನ್ನು ಕರೆಯಿಸಿ ಎಚ್ಚರಿಕೆ ನೀಡಲಾಗಿದೆ. ಲಿಂಗಸುಗೂರು ಭಾಗದಲ್ಲಿ ಮಟ್ಕಾ ಪ್ರಕರಣಗಳು ಹೆಚ್ಚಾಗಿವೆ. ಅಟ್ರಾಸಿಟಿ, ಕೋಮುಗಲಭೆ, ಗುಂಪು ಘರ್ಷಣೆ, ಕೊಲೆ ಯತ್ನ ಸೇರಿ ಅನೇಕ ಪ್ರಕರಣಗಳಲ್ಲಿ ಭಾಗಿಯಾದವರು ಬಂದಿದ್ದಾರೆ. ಅವರಿಗೆಲ್ಲ ಎಚ್ಚರಿಕೆ ನೀಡಲಾಗಿದೆ ಎಂದು ಎಹೇಳಿದರು.

ಫೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣಗಳ ಆರೋಪಿಗಳನ್ನೂ ರೌಡಿಶೀಟರ್‌ ಪಟ್ಟಿಗೆ ಸೇರಿಸುವಂತೆ ತಾಕೀತು ಮಾಡಲಾಗಿದೆ. ಮುಖ್ಯವಾಗಿ ನಡವಳಿಕೆ ಸುಧಾರಿಸಿಕೊಳ್ಳುವಂತೆ ಸೂಚಿಸಲಾಗಿದೆ. ಆದರೆ, ಇಂಥ ಆರೋಪಿಗಳು ಯುವಕರ ಮನಸ್ಥಿತಿ ಕೂಡ ಕೆಡಿಸುತ್ತಾರೆ. ಅದನ್ನು ಅಕ್ರಮ ಚುಟವಟಿಕೆಗಳನ್ನು ಶೋಕಿ ರೀತಿಯಲ್ಲಿ ಮಾಡುತ್ತಾರೆ. ಅದಕ್ಕೆಲ್ಲ ಕಡಿವಾಣ ಹಾಕಬೇಕು ಎಂದು ತಿಳಿಸಿದರು.

ಇನ್ನು ಅನೇಕ ವರ್ಷಗಳಿಂದ ಸಣ್ಣಪುಟ್ಟ ಪ್ರಕರಣಗಳಲ್ಲಿ ಸಿಲುಕಿದ ಅನೇಕರು ಸನ್ನಡತೆಯಿಂದ ಬಾಳುತ್ತಿದ್ದು, ಅವರ ನಡತೆ ಪರಿಶೀಲಿಸಿ ಅವರನ್ನು ರೌಡಿಶೀಟರ್‌ ಪಟ್ಟಿಯಿಂದ ಕೈಬಿಡಲು ಶಿಫಾರಸು ಮಾಡುವುದಾಗಿ ತಿಳಿಸಿದರು.

ಪ್ರಭಾವಿಗಳೇ ಗೈರು: ಪರೇಡ್‌ಗೆ ಸಣ್ಣಪುಟ್ಟ ಪ್ರಕರಣಗಳಲ್ಲಿ ಆರೋಪಿಗಳಾಗಿರುವವರೇ ಹೆಚ್ಚಾಗಿ ಬಂದಿದ್ದರು. ಆದರೆ, ದೊಡ್ಡ ಪ್ರಕರಣಗಳಲ್ಲಿ ರೌಡಿಶೀಟರ್‌ಗಳ ಸಾಲಿಗೆ ಸೇರಿ ಜಾಮೀನು ಮೇಲೆ ಓಡಾಡುತ್ತಿರುವವರು ಬಂದಿರಲಿಲ್ಲ. ಆದರೆ, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಇನ್ನೂ ಯಾರು ಯಾರು ಬಂದಿಲ್ಲವೋ ಪರಿಶೀಲಿಸಿ ಅವರಿಗೂ ಎಚ್ಚರಿಕೆ ನೀಡುವುದಾಗಿ ಎಸ್‌ಪಿ ತಿಳಿಸಿದರು.

ಟಾಪ್ ನ್ಯೂಸ್

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.