ಕುವೆಂಪು ಜಾತಿ-ಧರ್ಮಕ್ಕೆ ಸೀಮಿತರಲ್ಲ

Team Udayavani, Dec 30, 2019, 5:31 PM IST

30-December-28

ರಾಯಚೂರು: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥರ ನಿಧನದ ಹಿನ್ನೆಲೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನವನ್ನು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ದುರುಗೇಶ ಹಾಗೂ ಗಣ್ಯರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿದ್ದ ಎ.ಎಂ.ಇ. ಕಾಲೇಜಿನ ಉಪನ್ಯಾಸಕಿ ರಾಜಶ್ರೀ ಕಲ್ಲೂರಕರ್‌ ಮಾತನಾಡಿ, ಕುವೆಂಪು ಅವರ ಆದರ್ಶಗಳು ಈಗ ಅನಿವಾರ್ಯವಾಗಿವೆ. ಮನುಜಮತ ವಿಶ್ವಪಥ ಎಂಬ ಸಂದೇಶ ನೀಡಿದ ಅವರು ಯಾವುದೇ ಜಾತಿ, ಧರ್ಮಕ್ಕೆ ಸೀಮಿತರಲ್ಲ. ಅವರು ವಿಶ್ವಕ್ಕೆ ಮಾನವರಾಗಿ ಬದುಕಿದ್ದವರು.

ಅದೇ ಸಂದೇಶವನ್ನು ನೀಡಿದವರು. ಸಾಹಿತ್ಯ, ಕಥೆ, ಕಾದಂಬರಿಗಳು ಸೇರಿದಂತೆ ತಮ್ಮ ವಿವಿಧ ಪ್ರಕಾರಗಳ ಬರವಣಿಗೆಯಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಅಪರೂಪದ ಸಾಹಿತಿ. ಎಲ್ಲರೊಂದಿಗೆ ಸಮಾನವಾಗಿ ಇರುತ್ತಿದ್ದ ಅವರು ಸರಳ, ಸಜ್ಜನಿಕೆಗೆ ಹೆಸರುವಾಸಿಯಾಗಿದ್ದರು. ಕರುನಾಡಿನ ನಾಡಗೀತೆಯನ್ನು ರಚಿಸಿದ ಅವರು ಎಲ್ಲಾದರೂ ಇರು, ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎನ್ನುತ್ತಿದ್ದರು ಎಂದು ಬಣ್ಣಿಸಿದರು.

ಇದೇ ಸಂದರ್ಭದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ಒಂದು ನಿಮಿಷ ಮೌನ ಆಚರಿಸಿ ನಮನ ಸಲ್ಲಿಸಲಾಯಿತು. ಶಿಕ್ಷಣಾ ಧಿಕಾರಿ ಆರ್‌.ಇಂದಿರಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮ ಸರಳವಾಗಿ ಆಚರಿಸಿದರೂ ಸಭಾಂಗಣಕ್ಕೆ ಮಾತ್ರ ಜನರೇ ಬಂದಿರಲಿಲ್ಲ. ವೇದಿಕೆ ಮೇಲಿದ್ದಷ್ಟು ಜನ ಕೂಡ ಸಭಾಂಗಣದಲ್ಲಿರಲಿಲ್ಲ.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.