ಕನಿಷ್ಠ ಕೂಲಿ ಜಾರಿಗೆ ಆಗ್ರಹ

ಸೆಂಟರ್‌ ಆಫ್‌ ಇಂಡಿಯಾ ಟ್ರೇಡ್‌ ಯೂನಿಯನ್‌ ಕಾರ್ಯಕರ್ತರ ಪ್ರತಿಭಟನೆ

Team Udayavani, May 22, 2019, 5:23 PM IST

22-May-34

ರಾಯಚೂರು: ಸೆಂಟರ್‌ ಆಫ್‌ ಇಂಡಿಯಾ ಟ್ರೇಡ್‌ ಯೂನಿಯನ್‌ ಕಾರ್ಯಕರ್ತರು ಮಂಗಳವಾರ ಪ್ರತಿಭಟನಾ ರ್ಯಾಲಿ ನಡೆಸಿದರು.

ರಾಯಚೂರು: ಹೈಕೋರ್ಟ್‌ ಆದೇಶದನ್ವಯ ಕಾರ್ಮಿಕರಿಗೆ ಕನಿಷ್ಠ ಕೂಲಿ ಜಾರಿ ಸೇರಿ ವಿವಿಧ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸೆಂಟರ್‌ ಆಫ್‌ ಇಂಡಿಯಾ ಟ್ರೇಡ್‌ ಯೂನಿಯನ್‌ ಕಾರ್ಯಕರ್ತರು ಮಂಗಳವಾರ ಪ್ರತಿಭಟನಾ ರ್ಯಾಲಿ ನಡೆಸಿದರು. ನಗರದ ಸಾರ್ವಜನಿಕ ಉದ್ಯಾನವನದಿಂದ ಶುರುವಾದ ಪ್ರತಿಭಟನಾ ರ್ಯಾಲಿ ಜಿಲ್ಲಾ ಕಾರ್ಮಿಕ ಇಲಾಖೆ ಕಚೇರಿವರೆಗೂ ನಡೆಯಿತು. ಬಳಿಕ ಇಲಾಖೆ ಅಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

37 ಪ್ರಕಾರದ ಕೈಗಾರಿಕೆಗಳಿಗೆ ಸರ್ಕಾರ ನಿಗದಿ ಮಾಡಿದ ಕನಿಷ್ಠ ವೇತನ ಅಧಿಸೂಚನೆಯನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಶೇ.6ರಷ್ಟು ಬಡ್ಡಿಯೊಂದಿಗೆ ಎಂಟು ವಾರದೊಳಗೆ ಬಾಕಿ ವೇತನ ಸಂದಾಯ ಮಾಡುವಂತೆ ಸೂಚಿಸಿದೆ. ಹಾಗೂ ಕಾಯಂ, ಬದಲಿ, ಹೊರಗುತ್ತಿಗೆ ಕಾರ್ಮಿಕರೆಲ್ಲರೂ ಮೂಲ ವೇತನ ಪಡೆಯಲು ಅರ್ಹರೆಂದು ಆದೇಶಿಸಿದೆ. ಕೈಗಾರಿಕೆ, ಕಾರ್ಖಾನೆಗಳ ಆಡಳಿತ ಮಂಡಳಿಗಳು, ಮಾಲೀಕರು ಕೂಡಲೇ ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದು ಒತ್ತಾಯಿಸಿದರು.

ಮನೆ ಕೆಲಸಗಾರರು, ಟೇಲರ್, ಮೆಕ್ಯಾನಿಕ್ಸ್‌, ಹಮಾಲರು, ಕ್ಷೌರಿಕರು, ಚಿಂದಿ ಆಯುವವರು, ಚಾಲಕರಂಥ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಮಂಡಳಿ ಅಂಬೇಡ್ಕರ್‌ ಸಹಾಯ ಹಸ್ತ ಯೋಜನೆಯಡಿ ರಾಜ್ಯ ಸರ್ಕಾರ ಸ್ಮಾರ್ಟ್‌ ಕಾರ್ಡ್‌ ನೀಡುವುದಾಗಿ ಅರ್ಜಿ ಪಡೆದು ವರ್ಷವಾಗಿದೆ. ಆದರೆ, ಯಾರಿಗೂ ಕಾರ್ಡ್‌ ವಿತರಿಸಿಲ್ಲ. ಕೂಡಲೇ ಅರ್ಹರಿಗೆ ಸ್ಮಾರ್ಟ್‌ ಕಾರ್ಡ್‌ ನೀಡಬೇಕು ಎಂದು ಆಗ್ರಹಿಸಿದರು.

ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರನ್ನೂ ಕನಿಷ್ಠ ಕೂಲಿ ವ್ಯಾಪ್ತಿಗೆ ಒಳಪಡಿಸಬೇಕು. 5 ಘಟಕಗಳ ಆಧಾರದಡಿ ಕನಿಷ್ಠ ಕೂಲಿ ನಿಗದಿಪಡಿಸಬೇಕು. ಬೆಲೆ ಏರಿಕೆ ಸೂಚ್ಯಂಕ ನಿಗದಿಯಲ್ಲಿನ ಮೋಸ ನಿಲ್ಲಿಸಬೇಕು. ಕಾರ್ಮಿಕರ ಸಂಘದ ನೋಂದಣಿ ಶುಲ್ಕ ಒಂದು ಸಾವಿರ ರೂ.ಗೆ ಹೆಚ್ಚಿಸಿದ್ದು, ಕೂಡಲೇ ಹಿಂಪಡೆಯಬೇಕು. ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿ ನೇಮಕ, ಹಲವು ವರ್ಷದಿಂದ ಬಾಕಿಯಿರುವ ಪ್ರಕರಣಗಳನ್ನು ವಿಲೇವಾರಿ ಮಾಡಲು ವಿಶೇಷ ಒತ್ತು ನೀಡಬೇಕು. ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ- ತುಟ್ಟಿಭತ್ಯೆ ಬಾಕಿ ಜಾರಿಗೊಳಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ರ್ಯಾಲಿಯಲ್ಲಿ ಟಿಐಟಿಯು ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ಪ್ರಧಾನ ಕಾರ್ಯದರ್ಶಿ ಶೇಕ್ಷಾಖಾದ್ರಿ, ಕೆ.ಜಿ.ವೀರೇಶ, ವರಲಕ್ಷ್ಮೀ ಸೇರಿ ಮುಖಂಡರು, ಕಾರ್ಮಿಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.