ಮರು ನೇಮಕಕ್ಕೆ ಬಿಎಸ್ಸೆನ್ನೆಲ್ ಕಾರ್ಮಿಕರ ಆಗ್ರಹ

ಗುತ್ತಿಗೆ ಕಾರ್ಮಿಕರ ವಜಾಕ್ಕೆ ಖಂಡನೆ •ಗುರುತಿನ ಚೀಟಿ-ವೇತನ ಪಾವತಿ ಚೀಟಿ-ಭವಿಷ್ಯ ನಿಧಿ ವಾರ್ಷಿಕ ವರದಿ ನೀಡಲು ಒತ್ತಾಯ

Team Udayavani, Jul 7, 2019, 12:11 PM IST

07-July-22

ರಾಯಚೂರು: ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಬಿಎಸ್ಸೆನ್ನೆಲ್ ಕ್ಯಾಶುವೆಲ್ ಕಾಂಟ್ರಾಕ್ಟ್ ಕಾರ್ಮಿಕರ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

ರಾಯಚೂರು: ಸೇವೆಯಿಂದ ಕೈ ಬಿಟ್ಟಿರುವ ಬಿಎಸ್ಸೆನ್ನೆಲ್ನ 41 ಕಾರ್ಮಿಕರನ್ನು ಸೇವೆಗೆ ಸೇರಿಸಿಕೊಳ್ಳಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶನಿವಾರ ರಾಜ್ಯ ಬಿಎಸ್ಸೆನ್ನೆಲ್ ಕ್ಯಾಶುವೆಲ್ ಕಾಂಟ್ರಾಕ್ಟ್ ಕಾರ್ಮಿಕರ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ರಾಯಚೂರು-ಕೊಪ್ಪಳ ವ್ಯಾಪ್ತಿಯ ಬಿಎಸ್ಸೆನ್ನೆಲ್ ಸಂಸ್ಥೆಯಲ್ಲಿ 15 ವರ್ಷದಿಂದಲೂ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ರಾಯಚೂರು ವಿಭಾಗದ 41 ಕಾರ್ಮಿಕರನ್ನು ಸೂಕ್ತ ಕಾರಣ ನೀಡದೆ, ನೋಟಿಸ್‌ ನೀಡದೆ ಏಕಾಏಕಿ ಕೆಲಸದಿಂದ ತೆಗೆದಿರುವುದು ಖಂಡನೀಯ ಎಂದು ದೂರಿದರು. ಈ ಕಾರ್ಮಿಕರಿಗೆ ಇನ್ನೂ ಏಳು ತಿಂಗಳ ವೇತನ ಬಾಕಿಯಿದ್ದು, ಅದನ್ನು ಪಾವತಿಸಿಲ್ಲ. ಕೆಲಸದಿಂದ ತೆಗೆಯುವ ಮೂರು ತಿಂಗಳ ಮುಂಚೆ ಕನಿಷ್ಠ ಸೂಚನೆ ಕೂಡ ನೀಡಿಲ್ಲ. ಇನ್ನೂ ಗುತ್ತಿಗೆ ಕಾರ್ಮಿಕರ ಕಾಯ್ದೆ ಪ್ರಕಾರ ಗುರುತಿನ ಚೀಟಿ, ವೇತನ ಪಾವತಿ ಚೀಟಿ, ಪಿಎಫ್‌ ವಾರ್ಷಿಕ ವರದಿ ಪಟ್ಟಿ ನೀಡಬೇಕು. ಪ್ರತಿ ತಿಂಗಳು ಏಳನೇ ತಾರೀಖೀನೊಳಗೆ ವೇತನ ಪಾವತಿಸಬೇಕು ಎಂದು ಒತ್ತಾಯಿಸಿದರು.

ಈ ಕಾರ್ಮಿಕರಿಗೆ ಗುತ್ತಿಗೆ ಕಾರ್ಮಿಕ ಕಾಯ್ದೆಯಡಿ ಯಾವುದೇ ಕನಿಷ್ಠ ಸೌಲಭ್ಯ ಕಲ್ಪಿಸಿಲ್ಲ. ಕಾರ್ಮಿಕರ ಸಮಸ್ಯೆಗಳ ಕುರಿತು ಅನೇಕ ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕಳೆದ 7 ತಿಂಗಳಿಂದಲೂ ಗುತ್ತಿಗೆ ಕಾರ್ಮಿಕರಿಗೆ ವೇತನ, ಬೋನಸ್‌, ಕನಿಷ್ಠ ಕೂಲಿ, ಭವಿಷ್ಯನಿಧಿ ವಾರ್ಷಿಕ ವರದಿ ಪತ್ರಗಳು ಹಾಗೂ ಗುರುತಿನ ಚೀಟಿ ನೀಡಿಲ್ಲ ಎಂದು ದೂರಿದರು.

ಬೆಂಗಳೂರಿನ ಹೈಕೋರ್ಟ್‌ ಮೈಸೂರು ಬಿಎಸ್‌ಎನ್‌ಎಲ್ ಗುತ್ತಿಗೆ ಕಾರ್ಮಿಕರನ್ನು ಪುನರ್‌ ನೇಮಿಸಿಕೊಳ್ಳುವಂತೆ ಆದೇಶಿಸಿದೆ. ಈ ಆದೇಶದ ಪ್ರತಿಯನ್ನು ಮುಖ್ಯಪ್ರಬಂಧಕರಿಗೆ ತಲುಪಿಸಲಾಗಿದೆ. ನಮ್ಮ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸದಿದ್ದರೆ ಹೋರಾಟ ಅನಿವಾರ್ಯವಾಗಲಿದೆ ಎಂದರು.

ಸಂಘದ ಗೌರವಾಧ್ಯಕ್ಷ ಶೇಕ್ಷಾ ಖಾದ್ರಿ, ಅಧ್ಯಕ್ಷ ವಿಠuಲ, ಸದಸ್ಯರಾದ ಧಿರೇಂದ್ರ, ಆರ್‌.ವೆಂಕಟೇಶ, ಪ್ರದೀಪ, ಸಿಐಟಿಯು ಕಾರ್ಯದರ್ಶಿ ಡಿ.ಎಸ್‌ ಶರಣಬಸವ, ಸೈಯ್ಯದ್‌ ಹಾಜಿ, ಮಹ್ಮದ್‌ ಹನೀಫ್‌, ಮುತ್ತಯ್ಯ, ವಿಜಯ, ನಾಗರಾಜ ವೆಂಕಟೇಶ, ಎಂ.ವೀರೇಶ, ಅಲ್ತಾಫ್‌ ಹುಸೇನ್‌ ಸೇರಿ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.