Ramanagara; ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ


Team Udayavani, Jan 11, 2024, 3:48 PM IST

ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ರಾಮನಗರ: ಸ್ನೇಹಿತರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಟಿ.ಗೊಲ್ಲಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ.

35 ವರ್ಷದ ರವೀಶ ಎಂಬಾತನೇ ಸ್ನೇಹಿತನಿಂದಲೇ ಕೊಲೆಯಾದ ವ್ಯಕ್ತಿ. ರವೀಶನನ್ನು ಸ್ನೇಹಿತ ರವಿಕುಮಾರ್ ಅಲಿಯಾಸ್ ಲೊಡ್ಡೆ ಚಾಕು ಇರಿದು ಕೊಲೆ ಮಾಡಿದ್ದಾನೆ.

ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಚಾಕುವಿನಿಂದ ಇರಿದು ಸ್ನೇಹಿತ ಕೊಲೆಗೈದಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ರವಿಕುಮಾರ್ ಎಂಬಾತನನ್ನು ಕೋಡಿಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೋಡಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.