ಗೌರಮ್ಮನ ಕೆರೆ ಪುನಶ್ಚೇತನಕ್ಕೆ ಕ್ರಮ

Team Udayavani, Jan 22, 2020, 6:08 PM IST

rn-tdy-1

ಮಾಗಡಿ: ಪಟ್ಟಣದ ಗೌರಮ್ಮನ ಕೆರೆ ಪುನಶ್ಚೇತನ ಗೊಳಿಸಲು 2 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕಾಮಗಾರಿ ಕೈಗೊಳ್ಳಲಾಗವುದು ಎಂದು ಶಾಸಕ ಎ. ಮಂಜುನಾಥ್‌ ತಿಳಿಸಿದರು.

ಪಟ್ಟಣದ ಗೌರಮ್ಮನಕೆರೆ ಪುನಶ್ಚೇತನ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾಗರಿಕರ ಅನುಕೂಲಕ್ಕಾಗಿ ವಾಕಿಂಗ್‌ ಪಾತ್‌ ಹಾಗೂ ಉದ್ಯಾನ ಅಭಿವೃದ್ಧಿಪಡಿಸಲು ಈ ಕೆರೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಹಿಂದೆ ಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಎಂ.ಎನ್‌. ಮಂಜುನಾಥ್‌ ಕೆರೆ ಪುನಶ್ಚೇನಕ್ಕೆ 2 ಕೋಟಿ ರೂ. ಮೀಸಲಿಟ್ಟು ಮಂಜೂರಾತಿ ನೀಡಿದ್ದರು. ಸಣ್ಣ ನೀರಾವರಿ ಇಲಾಖೆ ಈಗಾಗಲೇ ಟೆಂಡರ್‌ ಕರೆದಿದೆ. ಇರುವ ರಾಜ ಕಾಲುವೆ ಮುಚ್ಚಿ ಹೋಗಿದೆ. ಕೆರೆಏರಿಯಿಂದ ನೀರಿನ ಸೋರಿಕೆಯಾಗುತ್ತಿದ್ದು, ಅಬಿವೃದ್ಧಿಗೊಳಿಸಲು ಹೆಚ್ಚಿನ ಅನುದಾನ ಬೇಕಿದೆ ಎಂಬ ಎಇಇ ಕೇಳಿದ್ದಾರೆ. ಅನುದಾನ ಮಂಜೂರು ಮಾಡಿಸಿಕೊಡಲಾಗುವುದು.

ಅತಿ ಶೀಘ್ರದಲ್ಲಿಯೇ ಕಾಮಗಾರಿ ಪೂರ್ಣಗೊಳಿಸಿ ನಾಗರಿಕರಿಗೆ ಸಮರ್ಪಣೆಯಾಗಬೇಕು ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದ್ದೇನೆ. ಕೆರೆ ಒತ್ತುವರಿಯಾಗಿದ್ದಾರೆ, ಸರ್ವೇ ಮಾಡಿಸಲಾಗುವುದು. ಕೆರೆಯ ಕಲುಷಿತ ನೀರು ಹೊರತೆಗೆಸಿ ಸ್ವತ್ಛಗೊಳಿಸಲಾಗುವುದು. ನಾಗರಿಕರ ಅನುಕೂಲವೇ ನಮ್ಮ ಪರಮ ಗುರಿಯಾಗಿದೆ ಎಂದು ತಿಳಿಸಿದರು.

ಪುರಸಭಾ ಸದಸ್ಯರಾದ ಎಂ.ಎನ್‌. ಮಂಜುನಾಥ್‌, ಕೆ.ವಿ.ಬಾಲು, ಹೇಮಲತಾ, ವಿಜಯ ರೂಪೇಶ್‌, ಭಾಗ್ಯಮ್ಮ ನಾರಾಯಣ್‌, ನವೀನ್‌ಕುಮಾರ್‌, ಕೆಡಿಪಿ ಸದಸ್ಯೆ ಗೌರಮ್ಮ, ಮುಖಂಡರಾದ ನರಸೇಗೌಡ, ಜೈಕುಮಾರ್‌, ತಗ್ಗೀಕುಪ್ಪೆ ರಾಮಣ್ಣ, ಪುರುಶೋತ್ತಮ್‌, ವೆಂಕಟೇಶ್‌, ನಾಗರಾಜು, ವಸಂತಕೃಷ್ಣ, ನಯಾಜ್‌, ಪುರಸಭಾ ಮುಖ್ಯಾಧಿಕಾರಿ ಎಂ.ಸಿ.ಮಹೇಶ್‌, ಎಂಜಿನಿಯರ್‌ ಪ್ರಶಾಂತ್‌ಶೆಟ್ಟಿ, ರೂಪೇಶ್‌ ಕುಮಾರ್‌, ಸೂರಪ್ಪ, ನರಸಿಂಹಯ್ಯ, ರಂಗನಾಥ್‌, ಬೋರ್‌ವೆಲ್‌ ನರಸಿಂಹಯ್ಯ, ರವಿ ಕುಮಾರ್‌, ರಂಗಣ್ಣಿ, ರಾಜಣ್ಣ, ನಾಗರತ್ನಮ್ಮ, ಶಿವಕುಮಾರ್‌ ಇದ್ದರು.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.