ಆಗಲಕೋಟೆ ಗ್ರಾಪಂ ಜೆಡಿಎಸ್‌ ತೆಕ್ಕೆಗೆ

Team Udayavani, Dec 15, 2020, 1:49 PM IST

ಆಗಲಕೋಟೆ ಗ್ರಾಪಂ ಜೆಡಿಎಸ್‌ ತೆಕ್ಕೆಗೆ

ಮಾಗಡಿ: ಆಗಲಕೋಟೆ ಗ್ರಾಪಂ ಶತಾಯಗತ ಜೆಡಿಎಸ್‌ ಬೆಂಬಲಿಗರ ತೆಕ್ಕೆ ತೆಗೆದು ಕೊಳ್ಳಲು ಕಾರ್ಯಕರ್ತರೆಲ್ಲರೂ ತೀರ್ಮಾನಿಸಲಾಗಿದೆ ಎಂದು ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಎ.ಮಂಜುನಾಥ್‌ ಅವರ ಅವಧಿಯಲ್ಲಿ ಈ ಭಾಗದಲ್ಲಿ ಕೋಟ್ಯಂತರ ‌ ರೂ. ವೆಚ್ಚದಲ್ಲಿ ಅಭಿವೃದ್ಧಿ ಕೆಲಸಗಳಾಗಿವೆ. ಮುಂದೆಯೂ ಅಭಿವೃದ್ಧಿಗಾಗಿಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳಾದ ಆಗಲ ಕೋಟೆ-1 ರಿಂದ ಬಿಸಿಎಂ ಎ ನಿಂದ ನಾಗರಾಜ, ಸಾಮಾನ್ಯ ಮಹಿಳಾ ಕ್ಷೇತ್ರದಿಂದ ನಾಗರತ್ನಮ್ಮ,ಆಗಲಕೋಟೆ-2 ರಲ್ಲಿ ಸಾಮಾನ್ಯ ಕ್ಷೇತ್ರದಿಂದ ಮಧು, ಪರಿಶಿಷ್ಟ ಜಾತಿ ಮೀಸಲು ಲಲಿತಾ ರಾಮಯ್ಯ ಸ್ಪರ್ಧಿಸಿದ್ದಾರೆ ಅವರನ್ನು ಹೆಚ್ಚಿನ ಮತದಿಂದ ಗೆಲ್ಲಿ ಸುವಂತೆ ಮನವಿ ಮಾಡಿ ಕೋರುತ್ತೇನೆ ಎಂದರು.

ನಾಯಿ, ನರಿ ದೇವರಿಗೆ ಸಮ: ಎಚ್ ಡಿಕೆ ಅವರ ಅಲೆಯಲ್ಲಿಯೇ ಹಿಂದೆ ಮಾಜಿ ಶಾಸಕ ಎಚ್‌ .ಸಿ.ಬಾಲಕೃಷ್ಣ ಸಹ ನಾಲ್ಕು ಬಾರಿ ಗೆದ್ದಿರುವುದು. ಇವರು ಈಗ ಜೆಡಿಎಸ್‌ನಲ್ಲಿ ಗೆದ್ದಿರುವವರೆಲ್ಲರೂ ನಾಯಿ ನರಿಗಳು ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ನಾಯಿ, ನರಿ ದೇವರಿಗೆ ಸಮ. ಏಕೆಂದರೆ ಒಕ್ಕಲಿಗ ಸಮುದಾಯದ ಕುಲದೇವರು ನಾಯಿಯನ್ನು ಭೈರವ ಎಂದು ಪೂಜಿಸುವುದು. ಪ್ರಾಣಿಗಳ ಬಗ್ಗೆ ತಾತ್ಸಾರದ ಮಾತುಗಳನ್ನು ಆಡುವುದನ್ನು ಬಿಡಬೇಕು ಎಂದು ನುಡಿದರು.

ನನ್ನ ರಾಜಕೀಯ ಗುರು ಎಚ್‌.ಎಂ.ರೇವಣ್ಣ: ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಅವರ ಮೇಲೆ ನನಗೆ ಗೌರವಿದೆ. ಆದರೂ ದ್ವೇಷವೋ, ಪ್ರೀತಿಯೋ ಗೊತ್ತಿಲ್ಲ. ನನ್ನನ್ನು ತ್ಯೇಜೋವಧೆ ಸಲ್ಲದು. ನನ್ನ ರಾಜಕೀಯ ಗುರುಗಳು ಮಾಜಿ ಸಚಿವ ಎಚ್‌. ಎಂ.ರೇವಣ್ಣ. ವೈಯಕ್ತಿವಾಗಿ ನನ್ನ ಸಮಸ್ಯೆಗಳನ್ನು ನಾನೇ ಬಗೆಹರಿಸಿಕೊಂಡಿದ್ದೇನೆ ಎಂದು ತಿಳಿಸಿದರು.

ನನಗೆ ರಾಜಕೀಯವಾಗಿ ಹಿನ್ನೆಡೆಯಾಗುತ್ತಿದೆ. ಆದ್ದರಿಂದ ನಾನು ಮಾಗಡಿ ರಾಜಕೀಯದಿಂದದೂರ ಉಳಿಯುತ್ತೇನೆ. ಅಧಿಕಾರ ಇಲ್ಲದಿದ್ದರೂಶಾಸಕ ಎ.ಮಂಜುನಾಥ್‌ ಅವರೊಂದಿಗೆ ಇದ್ದು, ಜನಸೇವೆಯಲ್ಲಿ ನಿರತರಾಗಿರುತ್ತೇನೆ ಎಂದು ಹೇಳಿದರು.

ಇದೇ ವೇಳೆ ಕೆ.ಕೃಷ್ಣಮೂರ್ತಿ ನೇತೃತ್ವದಲ್ಲಿ ನಾಗರತ್ನಮ್ಮ ಲಲಿತಾ ರಾಮಯ್ಯ, ನಾಗರಾಜು,ಮಧು ನಾಮಪತ್ರ ಸಲ್ಲಿಸಿದರು. ತಾಲೂಕು ಜೆಡಿಎಸ್‌ ಯುವ ಅಧ್ಯಕ್ಷ ವಿಜಯಕುಮಾರ್‌ ಹಾಗೂ ಜೆಡಿಎಸ್‌ ಬೆಂಬಲಿತರು ಇದ್ದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.