ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡುತ್ತಿದ್ದರಾ ಮುನಿರತ್ನ?
Team Udayavani, Sep 20, 2024, 6:50 AM IST
ರಾಮನಗರ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದ ದೂರು ನೀಡಿರುವ ಸಂತ್ರಸ್ತ ಮಹಿಳೆ, ಮುನಿರತ್ನ ಮಹಾನಗರ ಪಾಲಿಕೆ ಸದಸ್ಯರು, ಪೊಲೀಸರು, ರಾಜಕೀಯ ಎದುರಾಳಿಗಳು, ಅಧಿಕಾರಿಗಳು ಸೇರಿ ಹಲವರನ್ನು ಹನಿಟ್ರ್ಯಾಪ್ ಮಾಡಲು ನನ್ನನ್ನು ಬಳಸಿಕೊಂಡಿದ್ದರು ಎಂಬ ಸಂಗತಿಯನ್ನು ದೂರಿನಲ್ಲಿ ತಿಳಿಸಿದ್ದಾರೆ.
ಈ ಕೃತ್ಯಕ್ಕೆ ಕೆಲ ಎಚ್‌ಐವಿ ಸೋಂಕಿತ ಮಹಿಳೆಯರನ್ನೂ ಬಳಸಿಕೊಂಡಿದ್ದಾರೆ. ಎಲ್ಲದರ ವೀಡಿಯೊಗಳನ್ನು ತನ್ನ ಬಳಿ ಇಟ್ಟುಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಬಿಜೆಪಿಯ ಕೆಲವು ನಾಯಕರೇ ಸಿ.ಡಿ. ಬಗ್ಗೆ ಪ್ರಸ್ತಾಪಿಸಿದ್ದರು. ಹನಿಟ್ರ್ಯಾಪ್ ಸಿ.ಡಿ. ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ
ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ
Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು
ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ
ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tata Passes away: ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ!
Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ
UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ
BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್
Mangaluru: ಆಲ್ವಿನ್ ಡಿ’ಸೋಜ ಮೇಲೆ ಹಲ್ಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.