ವ್ಯಕ್ತಿ ಸಾವಿನಿಂದ ಎಚ್ಚೆತ್ತ ಅಧಿಕಾರಿಗಳು

ಗುಡಿಸಲಿನ ತೂಗುಯ್ನಾಲೆಯಿಂದ ಬಿದ್ದು ರತ್ನಗಿರಯ್ಯ ಸಾವು

Team Udayavani, Nov 12, 2021, 2:48 PM IST

ಗುಡಿಸಲಿನ ತೂಗುಯ್ನಾಲೆಯಿಂದ ಬಿದ್ದು ರತ್ನಗಿರಯ್ಯ ಸಾವು

ರಾಮನಗರ: ತಾಲೂಕಿನ ಕೂಟಗಲ್‌ ಬಳಿ ಇರುಳಿಗರಿಗೆ ಉಚಿತ ನಿವೇಶನ ನೀಡಲು ಮೀನಮೇಷ ಎಣಿಸುತ್ತಿದ್ದ ಅಧಿಕಾರಿಗಳು ಗುರುವಾರ ಬೆಳಗ್ಗೆ ಏಕಾಏಕಿ ಧಾವಿಸಿ ಬಂದು ಕೂಟಗಲ್‌ ಸರ್ವೆ ಸಂಖ್ಯೆ 94ರಲ್ಲಿ 2 ಎಕರೆ ಭೂಮಿಯನ್ನು ಸರ್ವೆ ಮಾಡಿ ಗುರುತಿಸಿದ್ದಾರೆ.

ಜೆಸಿಬಿ ಯಂತ್ರದ ಮೂಲಕ ಭೂಮಿ ಮಟ್ಟ ಮಾಡುತ್ತಿದ್ದಾರೆ. ಅತಿ ಶೀಘ್ರದಲ್ಲೇ ಇರುಳಿಗ ಕುಟುಂಬಗಳಿಗೆ ನಿವೇಶನ ಗುರ್ತಿಸಿ ಕೊಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಬಲಿಗಾಗಿ ಕಾಯುತ್ತಿದ್ದರೇ?: ಹೀಗೆ ಅಧಿಕಾರಿಗಳಿಗೆ ಇದ್ದಕ್ಕಿದ್ದ ಹಾಗೆ ಜ್ಞಾನೋದಯವಾಗಲು ಕಾರಣ ವಿದೆ. ಕೂಟಗಲ್‌ ಗ್ರಾಮದ ಬಳಿಯ ಇರುಳಿಗ ಕುಟುಂಬಗಳ ಪೈಕಿ ವಾಸವಿದ್ದ ರತ್ನಗಿರಯ್ಯ (50) ಮೃತಪಟ್ಟಿದ್ದಾರೆ. ಮಳೆನೀರು ಗುಡಿಸಲುಗಳ ಮೂಲಕವೇ ಹರಿಯುವುದರಿಂದ ಬುಧವಾರ ರಾತ್ರಿ ಗುಡಿಸಲಿನಲ್ಲಿ ತೂಗುಯ್ನಾಲೆ ರೀತಿ ನಿರ್ಮಿಸಿಕೊಂಡು ಮಲಗಿ ದ್ದಾರೆ. ಆದರೆ ರಾತ್ರಿ ನೆಲಕ್ಕುರುಳಿ ನಿಧನ ಹೊಂದಿದ್ದಾರೆ.

ಇದನ್ನೂ ಓದಿ:- ಹೈಸ್ಕೂಲ್‌ ಹೊಸ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ!

ಈ ಧಾರುಣ ಸಾವಿಗೆ ರೋಸಿಹೋದ ಇರುಳಿಗರು ಡೀಸಿ ಕಚೇರಿ ಮುಂಭಾಗ ಶವವಿಟ್ಟು ಪ್ರತಿ ಭಟಿಸುವುದಾಗಿ ಎಚ್ಚರಿಸಿ ದ್ದಾರೆ. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ತಾಲೂಕು ಆಡಳಿತದ ಅಧಿಕಾರಿಗಳು ಜಿನುಗುತ್ತಿರುವ ಮಳೆ ನಡುವೆಯು ಕೂಟಗಲ್‌ಗೆ ಧಾವಿಸಿ ಸರ್ವೆ ಸಂಖ್ಯೆ 94ರಲ್ಲಿ 2 ಎಕರೆ ಭೂಮಿ ಗುರುತಿಸಿದ್ದಾರೆ. ಜೆಸಿಬಿ ಮೂಲಕ ಭೂಮಿಹದ ಮಾಡಿದ್ದಾರೆ. ಅತಿ ಶೀಘ್ರದಲ್ಲೇ ಈ ಭೂಮಿಯನ್ನು ಇರುಳಿಗ ಕುಟುಂಬಗಳಿಗೆ ವಿತರಿಸುವುದಾಗಿ ತಿಳಿಸಿದ್ದಾರೆ.

ಅಧಿಕಾರಿಗಳು ನೀಡಿದ ಭರವಸೆ ಹಿನ್ನೆಲೆ ರತ್ನ ಗಿರಯ್ಯ ಅಂತ್ಯಸಂಸ್ಕಾರ ಶುಕ್ರವಾರ ಬೆಳಗ್ಗೆ ನಡೆಸುವುದಾಗಿ ಇರುಳಿಗ ಕುಟುಂಬಗಳ ಪರವಾಗಿ ಸಂಶೋಧನಾ ವಿದ್ಯಾರ್ಥಿ ಎಸ್‌.ರುದ್ರೇಶ್ವರ, ಇರುಳಿಗ ಪ್ರಮುಖರಾದ ಕೃಷ್ಣಮೂರ್ತಿ, ಕೆ.ವಿ. ಕೃಷ್ಣಮೂರ್ತಿ, ಎಸ್‌.ರಾಜು ಅಂತ್ಯ ಸಂಸ್ಕಾರ ಪತ್ರಿಕೆಗೆ ಮಾಹಿತಿ ತಿಳಿಸಿದ್ದಾರೆ. ಪತ್ರಿಕೆ ವರದಿ ಬಿತ್ತರಿಸಿತ್ತು: ಕೂಟಗಲ್‌ ಬಳಿಯ ಇರುಳಿಗ ಕುಟುಂಬಗಳ ಧಾರುಣ ಸ್ಥಿತಿಯ ಬಗ್ಗೆ “ನಿತ್ಯ ನರಕದಲ್ಲಿ ಇರುಳಿಗರ ಬದುಕು” ಎಂಬ ಶೀರ್ಷಿಕೆಯಡಿಯಲ್ಲಿ ಉದಯವಾಣಿ ವರದಿ ಮಾಡಿತ್ತು.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.