
ಬೈಕ್ ತಡವಾಗಿ ಹಿಂದಿರುಗಿಸಿದ್ದಕ್ಕಾಗಿ ಸ್ನೇಹಿತನಿಗೆ ಚೂರಿ ಇರಿತ: ಯುವಕ ಸಾವು
Team Udayavani, Sep 22, 2022, 8:09 PM IST

ಕನಕಗಿರಿ: ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಎರಡು ದಿನಗಳ ಹಿಂದೆ ಚಾಕು ಇರಿತಕ್ಕೆ ಒಳಪಟ್ಟಿದ್ದ ರವಿ (40) ಸಾವನ್ನಪ್ಪಿದ ಘಟನೆ ಪಟ್ಟಣದಲ್ಲಿ ಗುರುವಾರ ಸಂಜೆ ನಡೆದಿದೆ.
ಇದನ್ನೂ ಓದಿ: ಮಣಿಪಾಲದಲ್ಲಿ ಗಾಂಜಾ ಸೇವಿಸುತ್ತಿದ್ದ ನಾಲ್ವರು ವಶಕ್ಕೆ
ರವಿ ಹಾಗೂ ಮುತ್ತುರಾಜ ಎಂಬ ಇಬ್ಬರು ಯುವಕರು ಆತ್ಮೀಯ ಗೆಳೆಯರಾಗಿದ್ದರು. ಎರಡು ದಿನದ ಹಿಂದೆ ರವಿಯ ಬೈಕ್‌ನ್ನು ಗೆಳೆಯ ಮುತ್ತುರಾಜ ತೆಗೆದುಕೊಂಡು ಹೋಗಿ ತಡವಾಗಿ ಬಂದಿದ್ದ. ರವಿಯು ಬೈಕನ್ನು ತಡವಾಗಿ ಏಕೆ ತಂದಿರುವೆ’ ಎಂದು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಯುವಕ ಮುತ್ತುರಾಜನಿಗೆ ಚಾಕುವಿನಿಂದ ತನ್ನ ಗೆಳೆಯನಿಗೆ ಇರಿದಿದ್ದ.
ಈ ಸುದ್ದಿ ತಿಳಿದ ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದರು. ಮತ್ತೆ ಹೆಚ್ಚುವರಿ ಚಿಕಿತ್ಸೆ ಕೊಡಿಸಲು ವೈದ್ಯರು ಧಾರವಾಡ ಎಸ್ ಡಿ ಎಂ ಸಿ ಯಲ್ಲಿ ಚಿಕಿತ್ಸೆ ನೀಡುವಂತೆ ಹೇಳಿದ್ದರು. ಈ ವೇಳೆ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಆರೋಪಿ ಮುತ್ತುರಾಜನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಚಿನ್ನದ ಬ್ರೇಸ್ಲೆಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬ್ಲೂ ಫ್ಲ್ಯಾಗ್ ಸಿಬಂದಿ

ಗ್ರಾಚ್ಯುಟಿಗೆ ಒಪ್ಪಿಗೆ: ಧರಣಿ ಕೈಬಿಟ್ಟ ಅಂಗನವಾಡಿ ಕಾರ್ಯಕರ್ತೆಯರು

ಶಾಲಾ ಮಕ್ಕಳ ಸಮವಸ್ತ್ರ: ಸರಕಾರದ ವಿರುದ್ಧ ಎಚ್ಡಿಕೆ ಕಿಡಿ

ರಾಜ್ಯ ಸರಕಾರದ ಕಮಿಷನ್ ಶೇ.80ಕ್ಕೆ: ಟ್ವೀಟ್ ಮೂಲಕ ಕುಟುಕಿದ ಕಾಂಗ್ರೆಸ್

ಕೊಣಾಜೆ ಪೊಲೀಸರ ದಾಳಿ: 27 ಲಕ್ಷ ರೂ ಮೌಲ್ಯದ 111ಕೆ.ಜಿ. ಗಾಂಜಾ ವಶ, ಮೂವರ ಬಂಧನ