ಮಾಗಡಿ ಕೋವಿಡ್ 19 ಶಂಕಿತರ ರಕ್ತ ಪರೀಕ್ಷೆ : ವರದಿ ನೆಗೆಟೀವ್‌


Team Udayavani, Apr 9, 2020, 5:59 PM IST

rn-tdy-2

ಮಾಗಡಿ: ದೆಹಲಿಯಿಂದ ಮಾಗಡಿಗೆ ಬಂದಿದ್ದ ಇಬ್ಬರನ್ನು 8 ದಿನಗಳವರೆಗೆ ಕ್ವಾರಂಟೈನ್‌ನಲ್ಲಿಟ್ಟು, ರಕ್ತ ಮಾದರಿ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ನೆಗಟಿವ್‌ ಬಂದಿದ್ದು, ಇಬ್ಬರನ್ನು ಪ್ರಮಾಣ ಪತ್ರ ನೀಡಿ, ಬಿಡುಗಡೆಗೊಳಿಸಲಾಗಿದೆ ಎಂದು ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸತೀಶ್‌ ತಿಳಿಸಿದರು.

ತಾಲೂಕಿನ ಹುಲಿಕಟ್ಟೆ ಕಿತ್ತೂರು ರಾಣಿ ಚೆನ್ನಮ್ಮ ಕ್ವಾರಂಟೈನ್‌ನಲ್ಲಿ ಕೋವಿಡ್ 19 ಸೋಂಕಿತ ಶಂಕೆ ಹಿನ್ನೆಲೆಯಲ್ಲಿ ದೆಹಲಿಯಿಂದ ಬಂದಿದ್ದ ಇಬ್ಬರು ವ್ಯಕ್ತಿಗಳನ್ನು 8 ದಿನಗಳವರೆಗೆ ಕ್ವಾರಂಟೈನ್‌ನಲ್ಲಿ ನಿಗಾ ಇರಿಸಲಾಗಿತ್ತು. ಅವರಿಂದ ರಕ್ತದ ಮಾದರಿಯನ್ನು ಬೆಂಗಳೂರಿನ ರಾಜೀವ್‌ ಗಾಂಧಿ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗಿತ್ತು. ಬುಧವಾರ ಅವರ ರಕ್ತದ ಮಾದರಿ ಪರೀಕ್ಷೆಯ ಮಾದರಿಯಲ್ಲಿ ಕೋವಿಡ್ 19  ವೈರಸ್‌ ಸೋಂಕು ನೆಗೆಟೀವ್‌ ಬಂದಿದ್ದು, ಅವರಿಗೆ ಬಗ್ಗೆ ಪ್ರಮಾಣ ಪತ್ರ ನೀಡಿ, ಅವರನ್ನು ಕುಟುಂಬದವರ ಸದಸ್ಯರೊಂದಿಗೆ ಮನೆಗೆ ವಾಪಸ್‌ ಕಳಿಸಿದ್ದಾಗಿ ವಿವರಿಸಿದರು.ತಾ. ಆರೋಗ್ಯ ಶಿಕ್ಷಣಾಧಿಕಾರಿ ರಂಗನಾಥ್‌, ತಾ. ಆರೋಗ್ಯ ಸಹಾಯಕ ತುಕಾರಾಂ, ರಾಜಣ್ಣ, ರಾಜೇಂದ್ರ, ಪದ್ಮಾ, ಪೊಲೀಸರು ಇದ್ದರು.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.