

Team Udayavani, May 14, 2024, 3:30 PM IST
ರಾಮನಗರ: ಬೆಂಗಳೂರಿನ ಖಾಸಗಿ ಶಾಲೆಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ಕನಕಪುರ ರಸ್ತೆ ಸೋಮನ ಹಳ್ಳಿಯಲ್ಲಿರುವ ಶಾಲೆಗೆ ಇ-ಮೇಲ್‌ಗೆ ಆಗಂತುಕರು ಬಾಂಬ್ ಬೆದರಿಕೆಯ ಸಂದೇಶ ಕಳುಹಿಸಿದ್ದಾರೆ, ಇದನ್ನು ಕಂಡ ಶಾಲಾ ಆಡಳಿತ ಮಂಡಳಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ತಲಘಟ್ಟಪುರ ಪೊಲೀಸ್ ಠಾಣೆ ಸಿಬ್ಬಂದಿ, ರಾಮನಗರ ಜಿಲ್ಲಾ ಬಾಂಬ್ ಪತ್ತೆದಳ ಶಾಲೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಆದರೆ ಎಲ್ಲೂ ಸ್ಫೋಟಕ ವಸ್ತುಗಳು ಪತ್ತೆಯಾಗದ ನಿಟ್ಟಿನಲ್ಲಿ ಇದೊಂದು ಹುಸಿ ಬಾಂಬ್ ಕರೆ ಎಂದು ಗೊತ್ತಾಗಿದೆ ಆದರೂ ಅಧಿಕಾರಿಗಳು ಶಾಲೆಯ ಆವರಣ ಸುತ್ತ ಹಾಗೂ ತರಗತಿಗಳ ಒಳಗೆ ಪರಿಶೀಲನೆ ನಡೆಸುತ್ತಿದ್ದಾರೆ.
Ad
Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ
Sirsi:ಖಾನಾಪುರದಲ್ಲಿ ಹುಬ್ಬಳ್ಳಿ-ದಾದರ್ ಎಕ್ಸ್‌ಪ್ರೆಸ್ ನಿಲುಗಡೆ;ಬಹುದಿನಗಳ ಬೇಡಿಕೆ ಈಡೇರಿಕೆ
Vijayapura: ಕೊ*ಲೆ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು… ನಾಲ್ವರಿಗಾಗಿ ಶೋಧ
Hubballi: ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ದಾಖಲಾಗಿದ್ದ ಯುವಕ ಚಿಕೆತ್ಸೆ ಫಲಿಸದೆ ಮೃ*ತ್ಯು
Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ
ಕಾಸರಗೋಡು ಪೊಲೀಸರಿಂದ ವಿಶೇಷ ಕಾರ್ಯಾಚರಣೆ: ಹಲವು ಪ್ರಕರಣ ದಾಖಲು
Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ
ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ:ಇಬ್ಬರು ಉಪನ್ಯಾಸಕರು, ಗೆಳೆಯ ಸೇರಿ ಮೂವರು ಆರೋಪಿಗಳ ಬಂಧನ
ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!
Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ
You seem to have an Ad Blocker on.
To continue reading, please turn it off or whitelist Udayavani.