ಪುಸ್ತಕದಲ್ಲಿನ ಸ್ವಾರಸ್ಯ ಜಾಲತಾಣದಲ್ಲಿ ಸಿಗಲ್ಲ

Team Udayavani, Dec 21, 2020, 2:05 PM IST

ಪುಸ್ತಕದಲ್ಲಿನ ಸ್ವಾರಸ್ಯ ಜಾಲತಾಣದಲ್ಲಿ ಸಿಗಲ್ಲ

ಮಾಗಡಿ: ಸಾಧಕರ ಬದುಕಿನ ಚಿತ್ರಣವನ್ನೊಳಗೊಂಡಿರುವ ಯೋಗಿವರ್ಯರು ಪುಸ್ತಕವನ್ನು ಪದ್ಮಶ್ರೀ ಪುರಸ್ಕೃತ, ಸಾಹಿತಿಡಾ.ದೊಡ್ಡರಂಗೇಗೌಡ ಬಿಡುಗಡೆ ಮಾಡಿದರು.

ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮಾಗಡಿತಾಲೂಕಿನದೊಡ್ಡ ಸೋಮನಹಳ್ಳಿ ಡಾ.ಡಿ.ಸಿ ರಾಮಚಂದ್ರ ರಚಿಸಿರುವ ಯೋಗಿವರ್ಯ 24 ಸಾಧಕರ ಯಶೋಗಾಥೆ ಒಳಗೊಂಡಿರುವ ಪುಸ್ತಕ ವನ್ನು ಬೆಂಗಳೂರಿನ ಸಂಸ್ಕೃತ ವಿವಿಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜಾಲತಾಣಗಳಲ್ಲಿ ಹುಡುಕಾಡಿದರೂ ಸಿಗದ ಸ್ವಾರಸ್ಯ ವಿಚಾರಗಳು ಪುಸ್ತಕದಲ್ಲಿ ಸಿಗಲಿವೆ ಎಂದು ಹೇಳಿದರು.

ನವಿರಾದ ಸಾಹಿತ್ಯ ಈಗಿನ ಕವಿಗಳಿಂದ ಮೂಡಿಬರುತ್ತಿದೆ. ಇಂದು ಜಾಲತಾಣಗಳಬಳಕೆ ಮಾಡುವವರು ಹೆಚ್ಚಾಗುತ್ತಿದ್ದಾರೆ. ಪುಸ್ತಕ ಬರೆದು ಅದನ್ನುಸಾಹಿತ್ಯ ಭಂಡಾರಕ್ಕೆ ಕೊಡುವ ಕವಿಗಳು ಇಂದಿನ ದಿನಮಾನ ಗಳಲ್ಲಿ ವಿರಳವಾಗಿದ್ದಾರೆ. ಇಂತಹ ಸಮಯ ದಲ್ಲಿ ಪುಸ್ತಕಗಳನ್ನು ಹೊರತರುತ್ತಿರುವಗ್ರಾಮೀಣ ಪ್ರತಿಭೆಗಳಿಗೆ ಸರಸ್ವತಿ ಒಳಿತು ಮಾಡಲಿ, ಯೋಗಿವರ್ಯ ಪುಸ್ತಕ ಸಾಧಕರ ಬಗೆಗಿನ ಸ್ವಾರಸ್ಯ ವಿಚಾರ ಒಳಗೊಂಡಿದೆ ಎಂದರು.

ಸಾಹಿತಿ ಎಚ್‌.ಎಸ್‌ವೆಂಕಟೇಶಮೂರ್ತಿ ಮಾತನಾಡಿ, ಯೋಗಿವರ್ಯ ಪುಸ್ತಕಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹೇಳಿ ಮಾಡಿಸಿದ ಪುಸ್ತಕವಾಗಿದೆ ಎಂದರು. ಲೇಖಕ ಡಾ.ಡಿ.ಸಿ.ರಾಮಚಂದ್ರ,ಮೈಸೂರುವಿವಿಉಪ ಕುಲಪತಿ ಡಾ. ವಿದ್ಯಾಶಂಕರ್‌, ಸಂಸ್ಕೃತ ವಿವಿ ಕುಲಪತಿ ಪ್ರೊ. ದೇವನಾಥನ್‌, ಸಿಂಡಿಕೇಟ್‌ ಸದಸ್ಯರಾದ ಡಾ.ಸಿ.ನಂಜುಂಡಯ್ಯಮಾತನಾಡಿದರು. ಕಡಬಗೆರೆ ಮುನಿರಾಜ ಭಾವಗೀತೆಗಳನ್ನು ಹಾಡಿ ಅದ ಕಾರ್ಯ ಕ್ರಮಕ್ಕೆ ಮೆರಗು ಕೊಟ್ಟರು ಹಾಗೂಗಾಯಕಿ ಶಮಿತ ಮಲ್ನಾಡ್‌ ಗೀತಗಾಯನ ನಡೆಸಿಕೊಟ್ಟಿದ್ದು ವಿಶೇಷವಾಗಿತ್ತು.

ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಬಿಜಿಎಸ್‌ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ,ಪ್ರಾಂಶುಪಾಲರು, ಮಾಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದೇಶ್ವರ, ಕೋಡಿಪಾಳ್ಯ ಕೃಷ್ಣಪ್ಪ, ಚಿಕ್ಕವೀರಯ್ಯ, ಮುನಿಯಪ್ಪ,ಪ್ರಾಂಶುಪಾಲೆ ತ್ರಿವೇಣಿ,ಡಿ.ಜಿ.ಗಂಗಾಧರ, ಸಿ.ಬಿ.ಅಶೋಕ್‌ ಹಾಜರಿದ್ದರು.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.