Missing: ರಾಮನಗರ: ಬಾಲಮಂದಿರದಿಂದ ಮೂವರು ಬಾಲಕರು ನಾಪತ್ತೆ
Team Udayavani, Sep 19, 2023, 12:57 PM IST
ರಾಮನಗರ: ಬಾಲಮಂದಿರದಿಂದ ಮೂವರು ಬಾಲಕರು ನಾಪತ್ತೆಯಾಗಿರುವ ಪ್ರಕರಣ ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಮುಖ ತೊಳೆಯುವ ನೆಪದಲ್ಲಿ ಸರ್ಕಾರಿ ಬಾಲಮಂದಿರದಿಂದ ಅಪ್ರಾಪ್ತರು ನಾಪತ್ತೆಯಾಗಿದ್ದರು ಎನ್ನಲಾಗಿದ್ದು ಕಳೆದ ಮೂರು ದಿನಗಳಿಂದ ಸಿಬಂದಿಗಳು ಮಕ್ಕಳನ್ನ ಹುಡುಕುತ್ತಿದ್ದರು ಎನ್ನಲಾಗಿದೆ ಬಾಲಕರು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಕಳೆದ 14 ರಂದು ರಾಮನಗರ ಬಾಲಮಂದಿರದಿಂದ ಚನ್ನಪಟ್ಟಣ ತಾಲೂಕಿಗೆ ಬಾಲಕರು ವರ್ಗಾಗೊಂಡಿದ್ದರು. ಮೂರು ಪಾಳೆಯಲ್ಲಿ ಬಾಲಕರನ್ನು ಸಿಬ್ಬಂದಿ ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ.
ನಾಪತ್ತೆಯಾಗಿರುವ ಬಾಲಕರು 16, 13, 11 ವರ್ಷದವರು ಎನ್ನಲಾಗಿದೆ. ಸಿಬ್ಬಂದಿ ಸಿದ್ದರಾಜು ನೋಡಿಕೊಳ್ಳುತ್ತಿದ್ದ ಸಮಯದಲ್ಲಿ ಬಾಲಕರು ನಾಪತ್ತೆಯಾಗಿದ್ದು ಇದೀಗ ಚನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ