ನಿಯಮ ಉಲ್ಲಂಘಿಸಿದರೆ ಮೀನು ಪಾಶುವಾರು ಹಕ್ಕು ರದ್ದು: ಪಿಡಿಒ

Team Udayavani, Oct 15, 2021, 11:46 AM IST

ನಿಯಮ ಉಲ್ಲಂಘಿಸಿದರೆ ಮೀನು ಪಾಶುವಾರು ಹಕ್ಕು ರದ್ದು- ಪಿಡಿಒ

ಕನಕಪುರ: ಕೆರೆಗಳ ಮೀನು ಪಾಶುವಾರು ಹಕ್ಕನ್ನು ಪಡೆದ ಬಿಡ್‌ದಾರರು ಸರ್ಕಾರದ ನಿಯಮಗಳನ್ನು ಉಲ್ಲಂಘಿಸುವಂತಿಲ್ಲ ಎಂದು ಯಲಚವಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್‌ ಸೂಚನೆ ನೀಡಿದರು.

ತಾಲೂಕಿನ ಮರಳವಾಡಿ ಹೋಬಳಿಯ ಯಲಚವಾಡಿ ಗ್ರಾಪಂ ವ್ಯಾಪ್ತಿಯ ಕೆರೆಗಳ ಮೀನು ಪಾಶುವಾರು ಬಹಿರಂಗ ಹರಾಜು ಸಭೆಯಲ್ಲಿ ಮಾತನಾಡಿ, ಹರಾಜಿನಲ್ಲಿ ಭಾಗವಹಿಸುವವರು ಮುಂಗಡವಾಗಿ ಠೇವಣಿ ಪಾವತಿ ಮಾಡಿ ಆನಂತರ ಹರಾಜಿನಲ್ಲಿ ಪಾಲ್ಗೊಳ್ಳಬಹುದು. ಮೂರು ವರ್ಷಗಳ ಅವಧಿಗೆ ಹರಾಜು ಪ್ರಕ್ರಿಯೆ ನಡೆಯಲಿದ್ದು ಮೊದಲ ವರ್ಷ ಹರಾಜು ಕೂಗಿದ ಮೊತ್ತಕ್ಕೆ ಮುಂದಿನ ಎರಡು ವರ್ಷ ಶೇ.10ರಷ್ಟು ಹೆಚ್ಚಿನ ಹಣ ಪಾವತಿಸಿ ಹರಾಜಿನ ಹಕ್ಕನ್ನು ಉಳಿಸಿಕೊಳ್ಳಬಹುದು. ಕೆರೆಗಳ ಮೀನು ಪಾಶುವಾರು ಹಕ್ಕು ಪಡೆದ ಬಿಡ್‌ದಾರರು ಸರ್ಕಾರದ ನಿಯಮಗಳಡಿಯಲ್ಲಿ ಬಳಸಿಕೊಳ್ಳಬೇಕು.

ಇದನ್ನೂ ಓದಿ:- ಡಿಕೆಶಿ ಕೆಪಿಸಿಸಿ ಅಧ್ಯಕ್ಷರಿರಬಹುದು ಆದರೆ ನನ್ನ ಮಿತ್ರರೂ ಹೌದು : ಬಿ.ವೈ.ವಿಜಯೇಂದ್ರ

ಇಲ್ಲದಿದ್ದರೆ ಹರಾಜು ಹಕ್ಕನ್ನು ರದ್ದುಪಡಿಸಬೇಕಾಗುತ್ತದೆ. ಮೀನುಗಾರಿಕೆ ಮಾಡಲು ವಿಷದ ವಸ್ತುಗಳು ಡೈನಮೆಂಟ್‌ ಗಳನ್ನು ಬಳಸುವಂತಿಲ್ಲ. ಕೆರೆಗಳಲ್ಲಿ ಸ್ವತ್ಛತೆ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ಕೆರೆಗಳ ಮೀನು ಪಾಶುವಾರು ಹರಾಜು ಪ್ರಕ್ರಿಯೆಯಲ್ಲಿ ಸುತ್ತಮುತ್ತಲ ಗ್ರಾಮಸ್ಥರು ಭಾಗವಹಿಸಿದ್ದರು.

ಯಲಚವಾಡಿ ಗ್ರಾಮದ ಊರ ಕೆರೆ, ಮಲ್ಲನಕೆರೆ, ಕಲ್ಲನಕುಪ್ಪೆ ಕೆರೆ, ಅರಳಿಮರದದೊಡ್ಡಿ ತಾರಿಕುಂಟೆಕೆರೆ, ತಲಾ 2 ಮತ್ತು ಯಲಚವಾಡಿ ಕುಂಬರನ ಕೆರೆ, ಲಿಂಗನಪುರ ವಿಭೂತಿ ಕೆರೆ, ಉಯ್ಯಲಪ್ಪನಹಳ್ಳಿ ಕೆರೆ, ಮತ್ತು ಹೊಸಕೆರೆ, ಲಿಂಗನಪುರ ವಿಭೂತಿಕೆರೆ, ಕಾಡಿನ ಹಾದಿಕೆರೆ, ದೊಡ್ಡಕೆರೆ ತಲಾ 1ಸಾವಿರ, ವಡ್ಡರಕುಪ್ಪೆ ಕೆರೆ 8600, ಕುಂಬಾರ ದೊಡ್ಡಿ ಹೊಸಕೆರೆ 10500, ಅರಳಿಮರದದೊಡ್ಡಿ ಗೋವಿನ ಕೆರೆ 4ಸಾವಿರ, ದೊಡೂxರಿನ ದೊಡ್ಡಕೆರೆ 25ಸಾವಿರ, ಕುಂಚನಹಳ್ಳಿ ಕೆರೆ 10600 ತೆರುಬೀದಿ ಗ್ರಾಮದ ಅಗಸನ ಕೆರೆ 32ಸಾವಿರಕ್ಕೆ ಅತಿ ಹೆಚ್ಚು ಮೊತ್ತಕ್ಕೆ ಹರಾಜಾಯಿತು. ಗ್ರಾಪಂ ಅಧ್ಯಕ್ಷ ಲೀಲಾವತಿಯವರ ಅಧ್ಯಕ್ಷತೆಯಲ್ಲಿ ಹರಾಜು ಪ್ರಕ್ರಿಯೆ ಕರೆಯಲಾಗಿತ್ತು. ಉಪಾಧ್ಯಕ್ಷ ಶಿವಶಂಕರ್‌, ಕಾರ್ಯದರ್ಶಿ ಚೌಡಯ್ಯ, ಕರವಸೂಲಿ ಗಾರ ಅರುಣಾ ಸೇರಿದಂತೆ ಗ್ರಾಪಂ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.