ಗ್ರಾಮಸ್ಥರ ಉಪಸ್ಥಿತಿಯಲ್ಲಿ ಕೆರೆ ಒತ್ತುವರಿ ತೆರವು

Team Udayavani, Jun 24, 2020, 7:11 AM IST

grama-village

ಕನಕಪುರ: ಅಕ್ರಮವಾಗಿ ಒತ್ತುವರಿ ಮಾಡಿದ್ದ ಕೆರೆಯನ್ನು ಸುತ್ತಮುತ್ತಲ ಊರಿನ ಗ್ರಾಮಸ್ಥರ ಉಪಸ್ಥಿತಿಯಲ್ಲಿ ತೆರವುಗೊಳಿಸಲಾಗಿದೆ. ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹೇರಂದ್ಯ ಪನಹಳ್ಳಿ, ಗುಳಗನಹಳ್ಳಿ ಮತ್ತು  ಕೂಮೇಗೌಡನದೊಡ್ಡಿ ಗ್ರಾಮಕ್ಕೆ ಸೇರಿದ ಸರ್ವೇ ನಂ.117ರಲ್ಲಿ ಸರ್ಕಾರಿ ಕೆರೆಯನ್ನು ಗುಳಗನಹಳ್ಳಿಯ ಶಿವರಾಮು ಎಂಬುವವರು ಒತ್ತುವರಿ ಮಾಡಿಕೊಂಡು ಕೆರೆ ಅಭಿವೃದ್ಧಿಗೆ ತಡೆಯುಂಟು ಮಾಡಿದ್ದಾರೆ.

ಹೀಗಾಗಿ ಕೆರೆ ಒತ್ತುವರಿ  ತೆರವುಗೊಳಿಸಿ, ಜಲಮೂಲ ರಕ್ಷಣೆ ಮತ್ತು ಗೋವುಗಳ ನೀರಿನ ಬವಣೆ ನೀಗಿಸಲು ಒತ್ತುವರಿ ತೆರವುಗೊಳಿಸಬೇಕು ಎಂದು ಮೂರು ಗ್ರಾಮಗಳ ಗ್ರಾಮಸ್ಥರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಆ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ  ಸರ್ವೇಯರ್‌ ಪ್ರಭಾಕರ್‌ ಮತ್ತು ಸಿಬ್ಬಂದಿ ಮಂಗಳವಾರ ಸರ್ವೇ ನಡೆಸಿ, ಒತ್ತುವರಿಯಾಗಿದ್ದ ಸುಮಾರು ಮೂರು ಎಕರೆಗೂ ಹೆಚ್ಚು ವಿಸ್ತೀರ್ಣ ಗುರುತಿಸಿ, ಚೆಕ್‌ ಬಂದಿ ಹಾಕಿದ್ದಾರೆ.

ಸುತ್ತಲಿನ 3 ಗ್ರಾಮಗಳ ಗ್ರಾಮಸ್ಥರು ಒತ್ತುವರಿಯಾಗಿದ್ದ  ಮೂರು ಎಕರೆಗೂ ಹೆಚ್ಚು ಸರ್ಕಾರಿ ಜಾಗದಲ್ಲಿ ಹಾಕಿದ್ದ ತಂತಿ ಬೇಲಿಯನ್ನು ಯಂತ್ರಗಳ ಮೂಲಕ ತೆರವುಗೊಳಿಸಿದ್ದಾರೆ. ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ತಾಲೂಕು ಅಧ್ಯಕ್ಷ ಪುಟ್ಟರಾಜು ಮಾತನಾಡಿ, ನಮ್ಮ  ಪೂರ್ವಿಕರು ಕಾಲದಿಂದಲೂ ಜಲಮೂಲ ರಕ್ಷಣೆ ಮತ್ತು ಗೋವುಗಳ ಕುಡಿಯುವ ನೀರಿಗೆ ಅನುಕೂಲವಾಗಲೆಂದು ಕೆರೆ ನಿರ್ಮಿಸಿದ್ದಾರೆ.

ಅಲ್ಲದೆ ಕೆರೆ ಒತ್ತುವರಿ ಮಾಡಬಾರದು ಎಂಬ ಕಟ್ಟುನಿಟ್ಟಿನ ಆದೇಶವಿದೆ. ಅರಣ್ಯ  ಪ್ರದೇಶವನ್ನೂ  ಅಕ್ರಮವಾಗಿ ಒತ್ತುವರಿ ಮಾಡಿದ್ದು, ಸಂಬಂಧಿಸಿದ ಅಧಿಕಾರಿಗಳು ಒತ್ತುವರಿ ಅರಣ್ಯ ಭೂಮಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಹೇರಂದ್ಯಪನಹಳ್ಳಿ ವಿಎಸ್‌ಎಸ್‌ಎನ್‌ ಅಧ್ಯಕ್ಷ ಗೋಪಾಲ್‌, ಗ್ರಾಮದ ಮುಖಂಡ, ತಿಮ್ಮಪ್ಪ,  ವೆಂಕಟೇಶ್‌, ಬೀರಪ್ಪ, ಪುಟ್ಟಣ್ಣ, ಗುಳಗನಹಳ್ಳಿ ಗ್ರಾಮದ ಕನಕೇಗೌಡ, ಬೈರಣ್ಣ, ರುದ್ರಸ್ವಾಮಿ, ನಾಗಣ್ಣ ಸೇರಿದಂತೆ ಕೂಮೇಗೌಡನ ದೊಡ್ಡಿಯ ಕುಳ್ಳಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.