ಮಾಗಡಿ ಕಾಂಗ್ರೆಸ್ ನಲ್ಲಿ ಶುರುವಾದ ಜಟಾಪಟಿ: ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ
ಹೆಚ್.ಎಂ.ರೇವಣ್ಣ, ಶಾಸಕ ಹೆಚ್.ಸಿ.ಬಾಲಕೃಷ್ಣ ನಡುವೆ ಕೋಲ್ಡ್ ವಾರ್
Team Udayavani, May 20, 2022, 1:15 PM IST
ಮಾಗಡಿ : ಮಾಗಡಿ ಕಾಂಗ್ರೆಸ್ ನಲ್ಲಿ ಶೀತಲ ಸಮರ ಆರಂಭವಾಗಿದ್ದು, ಶಾಸಕ ಹೆಚ್.ಸಿ.ಬಾಲಕೃಷ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆಯುವ ಮೂಲಕ ಹೆಚ್.ಎಂ.ರೇವಣ್ಣ ವಿರುದ್ಧ ಬಹಿರಂಗ ಆಸಮಾಧಾನ ಹೊರ ಹಾಕಿದ್ದಾರೆ.
ಪತ್ರದಲ್ಲಿ ೨೫ ವರ್ಷಗಳಿಂದ ನಾನು ರಾಜಕೀಯದಲ್ಲಿದ್ದೇನೆ. ಕೆಲವು ಕಾರಣಗಳಿಂದ ಜೆಡಿಎಸ್ ತೊರೆದಿದ್ದು ಗೊತ್ತೇ ಇದೆ. ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರಿದ್ದೇನೆ. ಕಾಯಾ,ವಾಚ ಮನಸ ದುಡಿಯುತ್ತಿದ್ದೇನೆ. ಹೆಚ್.ಎಂ.ರೇವಣ್ಣನವರು ಪಕ್ಷದಲ್ಲಿ ಹಿರಿಯರು. ಮಾಗಡಿ ಕ್ಷೇತ್ರದ ಮೇಲೆ ಅಭಿಮಾನ ಇರುವವರು. ಆದರೆ ಜೆಡಿಎಸ್ ಶಾಸಕರ ಬಗ್ಗೆ ಹೊಗಳಿಕೆ. ಪದೇ ಪದೇ ಕ್ಷೇತ್ರದಲ್ಲಿ ಹೊಗಳುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ವಿರುದ್ಧವಾದುದು. ಅವರಿಗೆ ಮಾಗಡಿ ಮೇಲೆ ಆಸೆ ಇರಬಹುದು, ಹಾಗಾಗಿ ಅವರಿಗೆ ಟಿಕೆಟ್ ನೀಡಿ, ನಾನು ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಪತ್ರದಲ್ಲಿ ವ್ಯಂಗ್ಯವಾಗಿ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ಸಿಎಂ ದಾವೋಸ್ ಪ್ರವಾಸ ಡೌಟು?; ಇಂದು ದಿಲ್ಲಿಗೆ ಹಠಾತ್ ಭೇಟಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆದಾಯ ತೆರಿಗೆ ಇಲಾಖೆಯಿಂದ “ಲವ್ ಲೆಟರ್” ಬಂದಿದೆ…ಎನ್ ಸಿಪಿ ವರಿಷ್ಠ ಶರದ್ ಪವಾರ್ ವ್ಯಂಗ್ಯ
ಮುಂಬೈ ಜನತೆಗೆ ದ್ರೋಹ ಎಸಗಬೇಡಿ: ಮೆಟ್ರೋ ಕಾರ್ ಶೆಡ್ ಸ್ಥಳಾಂತರಕ್ಕೆ ಠಾಕ್ರೆ ತಿರುಗೇಟು
“ಮಹಾ ಸರ್ಕಾರ” ರಚನೆಯಲ್ಲಿ ಕರ್ನಾಟಕದ ಇಬ್ಬರು ನಾಯಕರ ಪ್ರಮುಖ ಪಾತ್ರ!
ಸಿಸಿಟಿವಿಯಲ್ಲಿ ಸೆರೆ: ಕೇರಳ- ಆಡಳಿತಾರೂಢ ಸಿಪಿಐಎಂ ಕೇಂದ್ರ ಕಚೇರಿ ಮೇಲೆ ಬಾಂಬ್ ದಾಳಿ
ಆಟೋ ರಿಕ್ಷಾ ಓಡಿಸುತ್ತಿದ್ದ ಶಿಂಧೆ ಮಹಾ ಗಾದಿಗೆ ಏರಿದ್ದು ಹೇಗೆ ?