ಯೋಗೇಶ್ವರ್‌ಗೆ ಬಿಡದಿಯಲ್ಲಿ ಅಭಿನಂದನೆ


Team Udayavani, Jul 25, 2020, 7:26 AM IST

ಯೋಗೇಶ್ವರ್‌ಗೆ ಬಿಡದಿಯಲ್ಲಿ ಅಭಿನಂದನೆ

ರಾಮನಗರ: ಬೆಂಗಳೂರಿನಿಂದ ಚನ್ನಪಟ್ಟಣಕ್ಕೆ ವಾಪಸ್ಸಾಗುತ್ತಿದ್ದ ಸಿ.ಪಿ.ಯೋಗೇಶ್ವರ್‌ ಅವರಿಗೆ ಬಿಡದಿಯಲ್ಲಿ ಅವರ ಅಭಿಮಾನಿಗಳು, ಬಿಜೆಪಿ ಮುಖಂಡರು ಅಭಿನಂದನೆ ಸಲ್ಲಿಸಿದರು.

ಸಿ.ಪಿ.ಯೋಗೇಶ್ವರ್‌ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಪೇಟ ತೊಡಿಸಿ ಹಾರ ಹಾಕಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಅವರು ತಮ್ಮ ಮೇಲೆ ಜನತೆ ಇರಿಸಿರುವ ವಿಶ್ವಾಸಕ್ಕೆ ಋಣಿಯಾಗಿರುವುದಾಗಿ ತಿಳಿಸಿದರು. ವಿಧಾನ ಪರಿಷತ್‌ಗೆ ನಾಮ ನಿರ್ದೇಶನವಾಗಲು ಸಿಎಂ ಬಿ.ಎಸ್‌. ಯಡಿಯೂರಪ್ಪ, ಪಕ್ಷದ ಮುಖಂಡರು ಕಾರಣರಾಗಿದ್ದಾರೆ ಎಂದು ಕೃತಜ್ಞತೆ ತಿಳಿಸಿದರು. ಮುಂದಿನ ದಿನಗಳು ರಾಮನಗರ ಜಿಲ್ಲೆಗೆ ಶುಭ ದಿನಗಳಾಗಲಿದೆ ಎಂದು ಕಾರ್ಯಕರ್ತರಲ್ಲಿ ವಿಶ್ವಾಸ ತುಂಬಿದರು.

ಎಲ್ಲರು ಒಗ್ಗಟ್ಟಾಗಿ ಪಕ್ಷ ಕಟ್ಟಲು ಸಂಕಲ್ಪಿಸೋಣ ಎಂದರು. ಪುರಸಭೆ ಸದಸ್ಯ ಬಿ.ಎಂ.ರಮೇಶ್‌ ಕುಮಾರ್‌, ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಯೋಗೇಶ್ವರ್‌ ಅವರಿಗೆ ಸಚಿವ ಸ್ಥಾನ, ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕಲ್ಪಿಸಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಸಮಾಜ ಸೇವಕ ಚಿಕ್ಕಣ್ಣಯ್ಯ, ಜಿಪಂ ಮಾಜಿ ಅಧ್ಯಕ್ಷ ಸಿ.ಪಿ.ರಾಜೇಶ್‌, ಬಿಜೆಪಿ ಮುಖಂಡರು ಅಭಿಮಾನಿಗಳು ಇದ್ದರು.

ಟಾಪ್ ನ್ಯೂಸ್

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15 ವರ್ಷಗಳಿಂದ ರಾಮನ ಪರಿವಾರ ಅನಾಥ 

15 ವರ್ಷಗಳಿಂದ ರಾಮನ ಪರಿವಾರ ಅನಾಥ 

ಪಕ್ಷ ಸಂಘಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕರ ವೈಫ‌ಲ್ಯ

ಪಕ್ಷ ಸಂಘಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕರ ವೈಫ‌ಲ್ಯ

15

ಸುವರ್ಣಮುಖೀ ನದಿಗೆ ವಿಷ

ಕಲ್ಯಾ ಬೆಟ್ಟದಲ್ಲಿರುವ ನಂದಿ ವಿಗ್ರಹ

ಪ್ರವಾಸೋದ್ಯಮ ಇಲಾಖೆಗೆ ಕೈಗೆಟುಕದ ಕಲ್ಯಾ ಬೆಟ್ಟ

magadi news

ಅಲೆಮಾರಿಗಳಿಗೆ ಸೌಲಭ್ಯ ಕೊಡಿ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಬಂಧನ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಆರೋಪಿಸಿ ಬಂಧನ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.