Udayavni Special

ರೇವಣ ಸಿದ್ದೇಶ್ವರ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ


Team Udayavani, Dec 2, 2020, 11:59 AM IST

ರೇವಣ ಸಿದ್ದೇಶ್ವರ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ

ರಾಮನಗರ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ (ಕೆ.ಆರ್‌.ಐ.ಡಿ. ಎಲ್‌) ಅಧ್ಯಕ್ಷರಾಗಿ ನೇಮಕಗೊಂಡ ನಂತರ ತಾಲೂ ಕಿನ ಎಸ್‌.ಆರ್‌.ಎಸ್‌. ಬೆಟ್ಟಕ್ಕೆ ಭೇಟಿ ನೀಡಿದ್ದ ಎಂ. ರುದ್ರೇಶ್‌ ಅವರನ್ನು ಬಿಜೆಪಿ ಪ್ರಮುಖರು ಮತ್ತು ಅವರ ಅಭಿಮಾನಿಗಳು ಅಭಿನಂದಿಸಿದರು.

ಕುಟುಂಬ ಸಮೇತನ ಎಸ್‌.ಆರ್‌.ಎಸ್‌. ಬೆಟ್ಟದಲ್ಲಿರುವ ಶ್ರೀ ರೇವಣ ಸಿದ್ದೇಶ್ವರರು, ಮರಳಸಿದ್ದೇಶ್ವರ, ಭೀಮೇಶ್ವರ, ವೀರಭದ್ರಸ್ವಾಮಿ ಮತ್ತು ರೇಣುಕಾಂಭ ದೇವರುಗಳ ದರ್ಶನ ಪಡೆದುಕೊಂಡರು. ನಂತರ ಕ್ಷೇತ್ರದ ಹಿರಿಯ ಶ್ರೀಗಳಾದ ಬಸವಲಿಂಗರಾಜ ಸ್ವಾಮೀಜಿ, ಕಿರಿಯ ಶ್ರೀಗಳಾದ ರಾಜಶೇಖರ ಶಿವಾ ಚಾರ್ಯ ಸ್ವಾಮೀಜಿ ಅವರ ಆಶೀರ್ವಾದ ಪಡೆದು ಕೊಂಡರು.

ಬೆಟ್ಟದ ಅಭಿವೃದ್ಧಿಗೆ ಸಹಕಾರ: ಈ ವೇಳೆ ಸ್ಥಳೀಯ ಭಕ್ತರು, ನಾಗರೀಕರು ಮತ್ತು ಬಿಜೆಪಿ ಕಾರ್ಯಕರ್ತರು ಶ್ರೀ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಗಮನ ಸೆಳೆದರು. ರಾಜ್ಯಾದ್ಯಂತ ರೇವಣಸಿದ್ದೇಶ್ವರರಿಗೆಭಕ್ತ ವೃಂದವಿದ್ದು, ಇಲ್ಲಿ ಇನ್ನಷ್ಟು ಮೂಲ ಸೌಕರ್ಯಗಳ ಅಗತ್ಯವಿದೆ ಎಂದು ಗಮನ ಸೆಳೆದರು. ಯಾತ್ರಾಸ್ಥಳವಾಗಿ ರೂಪುಗೊಳ್ಳಬೇಕಾಗಿದೆ ಎಂದರು.

ಸಕರಾತ್ಮಕವಾಗಿ ಸ್ಪಂದನೆ: ಇದಕ್ಕೆ ಸ್ಪಂದಿಸಿದ ಎಂ.ರುದ್ರೇಶ್‌, ತಾವು ಈಗಾಗಲೇ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ಗಮನ ಸೆಳೆದಿರುವುದಾಗಿ, ಮುಖ್ಯ ಮಂತ್ರಿಗಳು ಸಹ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಶ್ರೀ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಕಾಣಲಿದೆ, ಪ್ರವಾಸಿ ತಾಣವಾಗಿ ರೂಪಿಸಲು ತಾವು ಪ್ರವಾಸೋದ್ಯಮ ಸಚಿವರ ಬಳಿಯೂ ಮಾತನಾಡುವುದಾಗಿ ತಿಳಿಸಿದರು. ಕೈಲಾಂಚ ಹೋಬಳಿ ಬಿಜೆಪಿ ಅಧ್ಯಕ್ಷ ಅವ್ವೆರಹಳ್ಳಿ ಪ್ರಶಾಂತ್‌, ರಾಮನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಚ್‌.ಎಸ್‌. ಮುರಳೀಧರ್‌, ಮಾಜಿ ಅಧ್ಯಕ್ಷ ಎಸ್‌.ಆರ್‌.ನಾಗರಾಜು, ಸದಸ್ಯಕಾಡನಕುಪ್ಪೆರಾಘವೇಂದ್ರ, ಕಾಳಯ್ಯ, ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಪ್ರವೀಣ್‌ ಗೌಡ, ಮಾಜಿ ನಗರಸಭಾ ಸದಸ್ಯ ಬಿ. ನಾಗೇಶ್‌ ಕನಕಪುರ ಪ್ರಾಧಿಕಾರ ಅಧ್ಯಕ್ಷ ಜಗನ್ನಾಥ್‌, ಮುಖಂಡರಾದ ಜಿ.ಬಿ. ಪದ್ಮನಾಭ್‌, ಡಿ. ನರೇಂದ್ರ, ಶಿವಲಿಂಗಯ್ಯ, ಕಿರಣ್‌, ಹನುಮೇಶ್‌, ಪ್ರಭು, ಶಿವಸ್ವಾಮಿ, ನಾಗರಾಜು, ಕೃಷ್ಣ, ಸತೀಶ್‌, ಲೋಕೇಶ್‌ ಮುಂತಾದವರು ಹಾಜರಿದ್ದರು.

ರಾಮನಗರ, ಕನಕಪುರ, ಚನ್ನಪಟ್ಟಣ ತಾಲೂಕುಗಳಿಂದ ಆಗಮಿಸಿದ್ದ ಪಕ್ಷದಕಾರ್ಯಕರ್ತರು ಅವರನ್ನು ಅಭಿನಂದಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕನ್ನಡದಲ್ಲೂ ಬರ್ತಿದೆ ಆರ್‌ಜಿವಿ ‘ಡಿ ಕಂಪೆನಿ’

ಕನ್ನಡದಲ್ಲೂ ಬರ್ತಿದೆ ಆರ್‌ಜಿವಿ ‘ಡಿ ಕಂಪೆನಿ’

ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ “AAP” ಅಖಾಡಕ್ಕೆ; 160 ಅಭ್ಯರ್ಥಿ ಹೆಸರು ಘೋಷಣೆ

ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ “AAP” ಅಖಾಡಕ್ಕೆ; 160 ಅಭ್ಯರ್ಥಿ ಹೆಸರು ಘೋಷಣೆ

ದಿನಕ್ಕೆರಡು ಅಪಘಾತ, ಕನಿಷ್ಠ ಇಬ್ಬರ ಸಾವು! ದ್ವಿಚಕ್ರ ವಾಹನ ಸವಾರರಿಂದಲೇ ಅಪಘಾತ ಅಧಿಕ

ಬೆಂಗಳೂರಿನಲ್ಲಿ ದಿನಕ್ಕೆರಡು ಅಪಘಾತ, ಕನಿಷ್ಠ 2 ಸಾವು! ದ್ವಿಚಕ್ರ ಸವಾರರಿಂದಲೇ ಅಪಘಾತ ಅಧಿಕ

Vivo Y31 with 48MP AI triple camera launched at Rs 16,490

48 ಎಂಪಿ ಎಐ ಟ್ರಿಪಲ್ ಕ್ಯಾಮೆರಾದೊಂದಿಗೆ ವೀವೊ ವೈ 31 ಮಾರುಕಟ್ಟೆಯಲ್ಲಿ ಲಭ್ಯ

‘ಲವ್‌ ಯೂ ರಚ್ಚು’ ಫ‌ಸ್ಟ್‌ ಲುಕ್‌ ಬಿಡುಗಡೆ

‘ಲವ್‌ ಯೂ ರಚ್ಚು’ ಫ‌ಸ್ಟ್‌ ಲುಕ್‌ ಬಿಡುಗಡೆ

ಕಾಂಗ್ರೇಸ್ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ : ಬಿ.ಸಿ. ಪಾಟೀಲ್ ಆರೋಪ

ಕಾಂಗ್ರೇಸ್ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ : ಬಿ.ಸಿ. ಪಾಟೀಲ್ ಆರೋಪ

ಮೆಡಿಕಲ್‌ ಸೀಟು ಕೊಡಿಸುವ ಆಮಿಷ: ವಿದ್ಯಾರ್ಥಿಗಳ ಪೋಷಕರಿಂದ ಲಕ್ಷ ಲಕ್ಷ ಹಣ ಪಡೆದು ವಂಚನೆ

ಮೆಡಿಕಲ್‌ ಸೀಟು ಕೊಡಿಸುವ ಆಮಿಷ: ವಿದ್ಯಾರ್ಥಿಗಳ ಪೋಷಕರಿಂದ ಲಕ್ಷ ಲಕ್ಷ ಹಣ ಪಡೆದು ವಂಚನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Millet and cattle fodder are the cause of the fire.

ರಾಗಿ ಮೆದೆಗೆ ಬೆಂಕಿ

THALUK-PANCHAYATH

ತಾಪಂ ಇರಲಿ, ಗ್ರಾಪಂಗೆ ಮಾರ್ಗದರ್ಶಕವಾಗಲಿ

Ambedkar Bhavan to be held tomorrow: Kumaraswamy

ನಾಳೆ ಅಂಬೇಡ್ಕರ್‌ ಭವನ ಲೋಕಾರ್ಪಣೆ: ಕುಮಾರಸ್ವಾಮಿ

ವಿಸಿಟಿಂಗ್‌ ಕಾರ್ಡ್‌ಗಾಗಿ ಅವಕಾಶ ಕೊಡಬೇಕಿತ್ತಾ : ಜಿ.ಟಿ ದೇವೇಗೌಡ ಅವರಿಗೆ HDK ಪ್ರಶ್ನೆ

ವಿಸಿಟಿಂಗ್‌ ಕಾರ್ಡ್‌ಗಾಗಿ ಅವಕಾಶ ಕೊಡಬೇಕಿತ್ತಾ : ಜಿ.ಟಿ ದೇವೇಗೌಡ ಅವರಿಗೆ HDK ಪ್ರಶ್ನೆ

ಉದ್ಧವ್‌ ಠಾಕ್ರೆ ಹೇಳಿಕೆ ಹಿಂಪಡೆಯಬೇಕು : ಸಾಮ್ರಾಟ್‌ ಗೌಡ ಎಚ್ಚರಿಕೆ

ಉದ್ಧವ್‌ ಠಾಕ್ರೆ ಹೇಳಿಕೆ ಹಿಂಪಡೆಯಬೇಕು : ಸಾಮ್ರಾಟ್‌ ಗೌಡ ಎಚ್ಚರಿಕೆ

MUST WATCH

udayavani youtube

ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ

udayavani youtube

ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!

udayavani youtube

ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.

udayavani youtube

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ

udayavani youtube

ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್

ಹೊಸ ಸೇರ್ಪಡೆ

DAvanagere

ಕನ್ನಡ ಸಾಹಿತ್ಯದ ಕಲ್ಯಾಣ ಅಗತ್ಯ: ವೀರಭದ್ರಪ್ಪ

ಬ್ರಾಹ್ಮಣರಿಗೆ ರಾಜಕೀಯ ಶಕ್ತಿ ತುಂಬಲು ಯತ್ನ; ಗೆಲುವಿಗೆ ವಿಪ್ರರ ಕೊಡುಗೆ ಅಪಾರ

ಬ್ರಾಹ್ಮಣರಿಗೆ ರಾಜಕೀಯ ಶಕ್ತಿ ತುಂಬಲು ಯತ್ನ; ಗೆಲುವಿಗೆ ವಿಪ್ರರ ಕೊಡುಗೆ ಅಪಾರ

ಕನ್ನಡದಲ್ಲೂ ಬರ್ತಿದೆ ಆರ್‌ಜಿವಿ ‘ಡಿ ಕಂಪೆನಿ’

ಕನ್ನಡದಲ್ಲೂ ಬರ್ತಿದೆ ಆರ್‌ಜಿವಿ ‘ಡಿ ಕಂಪೆನಿ’

ಕಲ್ಲು ಗಣಿಗಾರಿಕೆ ಆರ್ಭಟಕ್ಕೆ ನಲುಗಿದ ಜಿಲ್ಲೆ ಜನತೆ

ಕಲ್ಲು ಗಣಿಗಾರಿಕೆ ಆರ್ಭಟಕ್ಕೆ ನಲುಗಿದ ಜಿಲ್ಲೆ ಜನತೆ

ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ “AAP” ಅಖಾಡಕ್ಕೆ; 160 ಅಭ್ಯರ್ಥಿ ಹೆಸರು ಘೋಷಣೆ

ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ “AAP” ಅಖಾಡಕ್ಕೆ; 160 ಅಭ್ಯರ್ಥಿ ಹೆಸರು ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.