ಕೋವಿಡ್‌ 19: ಕಟ್ಟುನಿಟ್ಟಿನ ಕ್ರಮಕ್ಕೆ ಶಾಸಕರ ಸೂಚನೆ

Team Udayavani, May 27, 2020, 7:51 AM IST

co-rmn-krama

ಮಾಗಡಿ: ತಾಲೂಕಿಗೆ ಕೋವಿಡ್‌ 19 ವಕ್ಕರಿಸಿದ್ದು, ಸಾವಜನಿಕರು ವಿಚಲಿತರಾಗಬಾರದು. ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಶಾಸಕ ಮಂಜುನಾಥ್‌ ತಿಳಿಸಿದರು. ಪಟ್ಟಣದ ತಾಲೂಕು  ಕಚೇರಿಯಲ್ಲಿ ಅಧಿಕಾರಿಗಳ ತುರ್ತು ಸಭೆ ಕರೆದು ಚರ್ಚಿಸಿ, ಗಾಂಧಿ ನಗರದ ಸರ್ಕಾರಿ ಕಾಲೇಜು ಬಳಿಯಿರುವ ವಸತಿ ನಿಲಯದ ಕ್ವಾರಂಟೈನ್‌ ಕೇಂದ್ರದಿಂದಾಗಿ ನಾಗರಿಕರಿಗೆ ತೊಂದರೆಯಾಗಿದೆ.

ಹೀಗಾಗಿ ಕೇಂದ್ರವನ್ನು ಬೇರೆಡೆ ವರ್ಗಾಯಿಸುವುದು ಒಳ್ಳೆಯದು. ಈ ಕುರಿತು ಡೀಸಿ ಎಂ.ಎಸ್‌.ಅರ್ಚನಾ ಅವರಲ್ಲಿ ಮನವಿ ಮಾಡಲಾಗುವುದು. ತಾಲೂಕಿನ ಮಾರಸಂದ್ರದ 2 ವರ್ಷದ ಮಗುವಿಗೆ ಕೋವಿಡ್‌ 19 ಪಾಸಿಟಿವ್‌ ಬಂದಿದೆ. ತಂದೆ ಮತ್ತು ಮಗುವನ್ನು  ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ ಮಾಡಲಾಗಿದೆ.

ಮಗುವಿನ ತಾಯಿ ಗರ್ಭಿಣಿಯಾಗಿರುವುದರಿಂದ ಕುದೂರಿ ನಲ್ಲೇ ಐಸೋಲೇಷನ್‌ ಮಾಡಲಾಗಿದೆ. ಕೆಎಸ್‌ಆರ್‌ಟಿಸಿ ಬಸ ಚಾಲಕನಿಗೂ ಪಾಸಿಟಿವ್‌ ಬಂದಿದ್ದು,  ತುಮಕೂರಿನಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಹೀಗಾಗಿ ತಹಶೀಲ್ದಾರ್‌, ತಾಲೂಕು ಮಟ್ಟದ ಅಧಿಕಾರಿಗಳು, ವೈದ್ಯರು, ಪೊಲೀ ಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ.

ಬಸ್‌ ನಿಲ್ದಾಣ ಮತ್ತು ಡಿಪೋ  ಹಾಗೂ ಡಾರೆಂಟರಿಗೆ 6,000 ಲೀ. ಹೈಪೋಕ್ಲೊರೈಡ್‌ ಸಿಂಪಡಿ ಸಲು ಪುರಸಭೆ ಮುಖ್ಯಾಧಿಕಾರಿ ಮಹೇಶ್‌ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಶಾಸಕರು ವಿವರಿಸಿದರು.

ತಹಶೀಲ್ದಾರ್‌ ಶ್ರೀನಿವಾಸ್‌ ಪ್ರಸಾದ್‌, ತಾಪಂ ಇಒ  ಟಿ.ಪ್ರದೀಪ್‌, ಸಿಪಿಐ ಮಂಜು ನಾಥ್‌, ಪಿಎಸ್‌ಐ ಟಿ. ವೆಂಕಟೇಶ್‌, ತಾಲೂಕು ವೈದ್ಯಾಧಿಕಾರಿ ಡಾ.ಸತೀಶ್‌, ಪುರಸಭೆ ಸದಸ್ಯ ಎಚ್‌. ಜೆ.ಪುರುಷೋತ್ತಮ್‌, ಶಿವಶಂಕರ್‌, ನಾಗರತ್ನಮ್ಮ, ರಮೇಶ್‌, ಹೇಮಾವತಿ ನಾಗರಾಜು, ಮುಖಂಡ ಬಾಲಾಜಿ  ರಂಗನಾಥ್‌, ಭೈರಪ್ಪ, ದೊಡ್ಡಯ್ಯ, ಬಿ.ಆರ್‌.ಗುಡ್ಡೇಗೌಡ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಂಗನಾಥ್‌ ಇತರರು ಇದ್ದರು.

ಟಾಪ್ ನ್ಯೂಸ್

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.