Udayavni Special

ಕೋವಿಡ್ 19 ಲಾಕ್ ಡೌನ್ ಎಫೆಕ್ಟ್: ಈ ಗ್ರಾಮಕ್ಕೆ ‘ನೋ ಎಂಟ್ರಿ’


Team Udayavani, Mar 25, 2020, 10:56 AM IST

ಕೋವಿಡ್ 19 ಲಾಕ್ ಡೌನ್ ಎಫೆಕ್ಟ್: ಈ ಗ್ರಾಮಕ್ಕೆ ‘ನೋ ಎಂಟ್ರಿ’

ರಾಮನಗರ: ಕೋವಿಡ್ 19 ವೈರಸ್ ಹರಡುವಿಕೆಯನ್ನು ತಡೆಯಲು ಇಂದಿನಿಂದ 21 ದಿನಗಳ ಕಾಲ ದೇಶವನ್ನೇ ಲಾಕ್ ಡೌನ್ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಹೊರಭಾಗದವರು ತಮ್ಮ ಊರನ್ನು ಪ್ರವೇಶಿಸಬಾರದು ಎಂದು ಜಿಲ್ಲೆಯ ಮಾಗಡಿ ತಾಲೂಕಿನ ಮಾದಿಗೊಂಡನ ಹಳ್ಳಿ ಗ್ರಾಮಸ್ಥರು ತಮ್ಮ ಗ್ರಾಮದ ಪ್ರವೇಶ ದ್ವಾರದಲ್ಲೇ ‘ನೋ ಎಂಟ್ರಿ’ (ಪ್ರವೇಶವಿಲ್ಲ) ಬೋರ್ಡ್ ಹಾಕಿದ್ದಾರೆ.

ಗ್ರಾಮದ ಪ್ರವೇಶ ದ್ವಾರದಲ್ಲೇ ಇಲ್ಲಿನ ಯುವಕರು ಮುಳ್ಳುಗಳನ್ನು ಹಾಕಿ ಮುಚ್ಚಿದ್ದಾರೆ. ಹೊರಭಾಗದಿಂದ ಸೋಂಕು ಪೀಡಿತರು ಅಥವಾ ಶಂಕಿತ ಸೋಂಕಿತರು ಬರಬಾರದೆನ್ನುವ ಮುನ್ನೆಚ್ಚರಿಕೆ ಕ್ರಮವಾಗಿ ಈ ರೀತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇಷ್ಟು ಮಾತ್ರವಲ್ಲದೇ ಮಾದಿಗೊಂಡನ ಹಳ್ಳಿಯ ಗ್ರಾಮಸ್ಥರೂ ಸಹ ತಮ್ಮ ಗ್ರಾಮವನ್ನು ಬಿಟ್ಟು ಹೊರಹೋಗುವಂತಿಲ್ಲ ಎಂಬ ನಿರ್ಬಂಧವನ್ನೂ ಸಹ ಗ್ರಾಮಸ್ಥರು ತಮಗೆ ತಾವೇ ಹಾಕಿಕೊಂಡಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಿತಿಮೀರುತ್ತಿದೆ covid-19: ಏ.14ರ ನಂತರ ಲಾಕ್ ಡೌನ್ ಮುಂದುವರಿಕೆ; ಪ್ರಧಾನಿ ಸುಳಿವು

ಮಿತಿಮೀರುತ್ತಿದೆ covid-19: ಏ.14ರ ನಂತರ ಲಾಕ್ ಡೌನ್ ಮುಂದುವರಿಕೆ; ಪ್ರಧಾನಿ ಸುಳಿವು

ರಾಜ್ಯದ 15 ಹಾಟ್ ಸ್ಪಾಟ್ ಏ.30ರವರೆಗೆ ಸಂಪೂರ್ಣ ಲಾಕ್ ಡೌನ್: ಉತ್ತರಪ್ರದೇಶ ಸರ್ಕಾರ

ರಾಜ್ಯದ 15 ಹಾಟ್ ಸ್ಪಾಟ್ ಏ.30ರವರೆಗೆ ಸಂಪೂರ್ಣ ಲಾಕ್ ಡೌನ್: ಉತ್ತರಪ್ರದೇಶ ಸರ್ಕಾರ

ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸುತ್ತಿರಲಿಲ್ಲ ಧೋನಿ !

ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸುತ್ತಿರಲಿಲ್ಲ ಧೋನಿ !

ಕೋವಿಡ್ ಗೆ ಔಷಧಿ; ಸಂಜೀವಿನಿ ಪರ್ವತದ ಬಗ್ಗೆ ಉಲ್ಲೇಖಿಸಿ ಮೋದಿಗೆ ಬ್ರೆಜಿಲ್ ಪ್ರಧಾನಿ ಪತ್ರ

ಕೋವಿಡ್ ಗೆ ಔಷಧಿ; ಸಂಜೀವಿನಿ ಪರ್ವತದ ಬಗ್ಗೆ ಉಲ್ಲೇಖಿಸಿ ಮೋದಿಗೆ ಬ್ರೆಜಿಲ್ ಪ್ರಧಾನಿ ಪತ್ರ

ಕೋವಿಡ್-19 ಸೋಂಕು ಸಂಪೂರ್ಣ ನಿರ್ನಾಮಕ್ಕೆ ಡಿಸೆಂಬರ್‌ ವರೆಗೂ ಮುನ್ನೆಚ್ಚರಿಕೆ ವಹಿಸಿ: ಡಿಸಿಎಂ

ಕೋವಿಡ್-19 ಸೋಂಕು ಸಂಪೂರ್ಣ ನಿರ್ನಾಮಕ್ಕೆ ಡಿಸೆಂಬರ್‌ ವರೆಗೂ ಮುನ್ನೆಚ್ಚರಿಕೆ ವಹಿಸಿ: ಡಿಸಿಎಂ

ಹನುಮಾನ್ ಜಯಂತಿಯಂದೇ ಬಿಡುಗಡೆಯಾಯ್ತು ರಾಮ ಮಂದಿರ ಟ್ರಸ್ಟ್ ನ ಲೋಗೋ; ಏನೇನಿದೆ ಇದರಲ್ಲಿ?

ಹನುಮಾನ್ ಜಯಂತಿಯಂದೇ ಬಿಡುಗಡೆಯಾಯ್ತು ರಾಮ ಮಂದಿರ ಟ್ರಸ್ಟ್ ನ ಲೋಗೋ; ಏನೇನಿದೆ ಇದರಲ್ಲಿ?

Covid-19; 60 ದಿನಗಳ ಬಳಿಕ ವುಹಾನ್ ಲಾಕ್ ಡೌನ್ ಅಂತ್ಯ, ಚೀನಾದ ಉಳಿದೆಡೆ ಆರಂಭ

Covid-19; 60 ದಿನಗಳ ಬಳಿಕ ವುಹಾನ್ ಲಾಕ್ ಡೌನ್ ಅಂತ್ಯ, ಚೀನಾದ ಉಳಿದೆಡೆ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rn-tdy-2

ಚಿತ್ರ ಬಿಡಿಸಿ ಕೋವಿಡ್ 19 ಅರಿವು

ರೇಷ್ಮೆಗೂಡು ರೀಲರ್‌ಗಳ ಪ್ರತಿಭಟನೆ

ರೇಷ್ಮೆಗೂಡು ರೀಲರ್‌ಗಳ ಪ್ರತಿಭಟನೆ

ದಿನಗೂಲಿ ನೌಕರರಿಗೆ ಆಹಾರ ಧಾನ್ಯ ವಿತರಣೆ

ದಿನಗೂಲಿ ನೌಕರರಿಗೆ ಆಹಾರ ಧಾನ್ಯ ವಿತರಣೆ

rn-tdy-1

ಸ್ಯಾನಿಟೈಸರ್‌ ಟನಲ್‌ ನಿರ್ಮಿಸಿ

100 ಹೆಚ್ಚುವರಿ ಹಾಸಿಗೆ ವ್ಯವಸ್ಥೆ

100 ಹೆಚ್ಚುವರಿ ಹಾಸಿಗೆ ವ್ಯವಸ್ಥೆ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

ಮಿತಿಮೀರುತ್ತಿದೆ covid-19: ಏ.14ರ ನಂತರ ಲಾಕ್ ಡೌನ್ ಮುಂದುವರಿಕೆ; ಪ್ರಧಾನಿ ಸುಳಿವು

ಮಿತಿಮೀರುತ್ತಿದೆ covid-19: ಏ.14ರ ನಂತರ ಲಾಕ್ ಡೌನ್ ಮುಂದುವರಿಕೆ; ಪ್ರಧಾನಿ ಸುಳಿವು

08-April-36

ಹೊಲದಲ್ಲೇ ಕೊಳೆಯುತ್ತಿರುವ ಅನಾನಸ್‌ - ಪರಿಶೀಲನೆ

avalu-tdy-05

ಜೇಬ್ ಪ್ಲೀಸ್..!

ಇಚ್ಲಂಪಾಡಿ; ಒಕ್ಕಲಿಗ ಗೌಡ ಗ್ರಾಮ ಸಮಿತಿಯಿಂದ 125 ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

ಇಚ್ಲಂಪಾಡಿ; ಒಕ್ಕಲಿಗ ಗೌಡ ಗ್ರಾಮ ಸಮಿತಿಯಿಂದ 125 ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

08-April-35

ಗ್ಯಾಸ್‌ ವಿತರಣಾ ಕೇಂದ್ರದಲ್ಲಿ ಸ್ಯಾನಿಟೈಸರ್‌ ಸಿಂಪರಣೆ ಕೇಂದ್ರ