Udayavni Special

ಖಾಸಗಿ ಶಾಲೆ ಶಿಕ್ಷಕಿಗೆ ನರೇಗಾದಡಿ ಕೂಲಿ ಕೆಲಸ!

Team Udayavani, Jun 19, 2021, 5:20 PM IST

Udayavani Kannada Newspaper

ರಾಮನಗರ: ಪೊಲೀಸ್‌ ಆಗಬೇಕು ಎಂಬುದು ಜೀವನದ ಗುರಿ ಇಟ್ಟು ಕೊಂಡಿರುವ ಗ್ರಾಮೀಣಭಾಗದ ಯುವತಿಯೊಬ್ಬರು ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದರು. ಶಾಲೆಗಳು ಮುಚ್ಚಿರುವಕಾರಣ ಈಗ ಮಹಾತ್ಮ ಗಾಂಧಿ ರಾಷ್ಟ್ರೀಯಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ(ನರೇಗಾ)ಕೂಲಿ ಮಾಡುತ್ತಿದ್ದಾರೆ.

ಈಕೆ ಮಮತಾ, 24 ವರ್ಷ. ರಾಮನಗರಜಿಲ್ಲೆಯ ಕನಕಪುರ ತಾಲೂಕು ಕೊಳಗೊಂಡನಹಳ್ಳಿ ಗ್ರಾಪಂ ಹೊಸದೊಡ್ಡಿ ಗ್ರಾಮದಲ್ಲಿ. ತಂದೆ-ತಾಯಿ ಮತ್ತು ಸಹೋದರಿಯೊಂದಿಗೆ ವಾಸ.ಕಿರಿಯ ಸಹೋದರಿ ನರ್ಸ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಂದೆ- ತಾಯಿ ಮತ್ತು ಮಮತಾನರೇಗಾ ಜಾಬ್‌ ಕಾರ್ಡ್‌ ಹೊಂದಿದ್ದು, ಕೂಲಿಕೆಲಸಕ್ಕೆ ಹೋಗುತ್ತಿದ್ದಾರೆ.

ಪೊಲೀಸ್‌ ಆಗಬೇಕಿತ್ತು: ಆದರೆ ಮಮತಾ ಪಿಯುಸಿ ಮುಗಿಸಿದ್ದಾರೆ. ಪೊಲೀಸ್‌ ಆಗಬೇಕು ಎಂಬುದು ಜೀವನದ ಗುರಿ. ಆದರೆ, ಇದಕ್ಕೆ ಸಾಕಷ್ಟು ಹಣ ಬೇಕು. ಅಷ್ಟು ಹಣ ಹೊಂದಿಸಲು ಸಾಧ್ಯವಾಗದ ಕಾರಣ ಕೈ ಚೆಲ್ಲಬೇಕಾಯಿತು. ಓದು ಮುಂದುವರಿಸಲು ಮನಸ್ಸು ಬರಲಿಲ್ಲ.ಪೊಲೀಸ್‌ ಉದ್ಯೋಗದ ಆಸೆಯಿದ್ದರು ಶಿಕ್ಷಕಿಯಾಗುವ ಹಂಬಲವೂ ಇತ್ತು.ಮನೆಯ ಬಳಿಯಲ್ಲೇ ಇದ್ದ ಆಶ್ರಮ ಶಾಲೆಗೆಹೋಗುತ್ತಿದ್ದ ಮಕ್ಕಳನ್ನು ನೋಡಿ, ಅವರಿಗೆ ಪಾಠಮಾಡುವ ಆಸೆ ಚಿಗುರಿತು. ಸಂಜೆ ವೇಳೆಟ್ಯೂಷನ್‌ ಆರಂಭಿಸಿ, ಜೊತೆಗೆ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇರಿಕೊಂಡರು. 1ರಿಂದ 5ನೇ ತರಗತಿಗಳಲ್ಲಿ ಎಲ್ಲಾ ವಿಷಯಗಳಲ್ಲೂ ಪಾಠ ಬೋಧನೆಗೆ7ಸಾವಿರ ಸಂಬಳ. ಪೊಲೀಸ್‌ ಆಗಲಿಲ್ಲ, ಶಿಕ್ಷಕಿಯಾದ ಸಂತೃಪ್ತಿ ಇತ್ತು.

ಸಂತೃಪ್ತಿಗೆ ಕೊಳ್ಳಿ ಇಟ್ಟ ಕೋವಿಡ್‌!: ಈ ಸಂತೃಪ್ತಿಗೆ ಕೊಳ್ಳಿ ಇಟ್ಟಿದ್ದು ಕೋವಿಡ್‌! ಕೋವಿಡ್‌ಸೋಂಕು ಕಾರಣ ಕಳೆದ ಶೈಕ್ಷಣಿಕ ವರ್ಷದಿಂದಶಾಲೆ ನಡೆಯುತ್ತಿಲ್ಲ. ಹೀಗಾಗಿ ಈಕೆಗೆ ಸಂಬಳವೂ ಇಲ್ಲ. ಈಕೆಯದ್ದು ಸುಮ್ಮನೆ ಕೂರುವಜಾಯಮಾನವೂ ಅಲ್ಲ. ಹೀಗಾಗಿ ಕಳೆದ ಕೆಲವುತಿಂಗಳಿಂದ ನರೇಗಾ ಯೋಜನೆಯಡಿ ಕೂಲಿಮಾಡುತ್ತಿದ್ದಾರೆ. ಮನೆಯಿಂದ1 ಕಿ.ಮಿ ದೂರದಕೆರೆ ಕಾಮಗಾರಿಯಲ್ಲಿ ಮಣ್ಣು ಸಾಗಿಸುವ ಕೆಲಸ! ಖಾಸಗಿ ಶಾಲೆ ಶಿಕ್ಷಕರ ತೀರದ ಬವಣೆ:ಕೋವಿಡ್‌ ಕಾರಣ ಪೋಷಕರಿಗೆ ಶುಲ್ಕ ಪಾವತಿಸಲು ಸಾಧ್ಯವಾಗುತ್ತಿಲ್ಲ. ಶುಲ್ಕ ವಸೂಲಾಗದೆಆಡಳಿತ ಮಂಡಳಿಗಳು ತಮ್ಮ ಸಿಬ್ಬಂದಿಗೆ ವೇತನನೀಡಲು ಆಗುತ್ತಿಲ್ಲ. ಜೀವನೋಪಾಯಕ್ಕಾಗಿಖಾಸಗಿ ಶಾಲೆಗಳ ಕೆಲವು ಶಿಕ್ಷಕರು ರಸ್ತೆ ಬದಿಯಲ್ಲಿ ಆಹಾರ ಮಾರಾಟ, ಹೂ, ತರಕಾರಿ ಮಾರಿಜೀವನ ಸಾಗಿಸುತ್ತಿದ್ದಾರೆ. ಇದೇ ಸಾಲಿಗೆಮಮತಾ ಸೇರ್ಪಡೆಯಾಗಿದ್ದಾರೆ

ಟಾಪ್ ನ್ಯೂಸ್

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

gdgresr

ಪುನೀತ್ ರಾಜಕುಮಾರ್ ಅವರ ‘ದ್ವಿತ್ವ’ ಚಿತ್ರಕ್ಕೆ ನಾಯಕಿ ಸಿಕ್ಕಳು…

rgsfaew

ಮೂರ್ತಿ ತಯಾರಕರಿಗೆ 3ನೇ ಅಲೆ ಭೀತಿ

fhgdfghtrytr

ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ : ಅಕ್ರಮವಾಗಿ ಸಂಗ್ರಹಿಸಿಟ್ಟದ್ದ ಸ್ಫೋಟಕಗಳು ವಶಕ್ಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gkhyutyuty

ಸಿಎಂ ಬೊಮ್ಮಾಯಿ ರಬ್ಬರ್ ಸ್ಟಾೃಂಪೋ, ಐರನ್ ಸ್ಟಾೃಂಪೋ ಗೊತ್ತಿಲ್ಲ !

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ದಾಳಿ : ವ್ಯಕ್ತಿ ಸಾವು

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ದಾಳಿ : ವ್ಯಕ್ತಿ ಸಾವು

ಒಂದು ಸಮಾಜವನ್ನು ಓಲೈಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ: ಕುಮಾರಸ್ವಾಮಿ

ಒಂದು ಸಮಾಜವನ್ನು ಓಲೈಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ: ಕುಮಾರಸ್ವಾಮಿ

ramanagara story

ವಚನಗಳು ಇಂದಿಗೂ ಪ್ರಸ್ತುತ

ESI Hospital

ಬಿಡದಿಯಲ್ಲಿ  ಇಎಸ್ಐ ಆಸ್ಪತ್ರೆ: ಕೇಂದ್ರಕ್ಕೆ  ಮನವಿ

MUST WATCH

udayavani youtube

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ :ತಲಪಾಡಿಯಲ್ಲಿ ಬಿಗು ಬಂದೋಬಸ್ತ್

udayavani youtube

273 ದಿನಗಳು 8300 ಕಿ.ಮೀ ಪಾದಯಾತ್ರೆ !

udayavani youtube

ಅಪರೂಪದಲ್ಲಿ ಅಪರೂಪ ಈ ಬಿಳಿ ಹೆಬ್ಬಾವು!

udayavani youtube

ಎಲ್ಲಾ ಶಾಸಕರನ್ನು ಸಚಿವರನ್ನಾಗಿಸಲು ಸಾಧ್ಯವಿಲ್ಲ : ಬೊಮ್ಮಾಯಿ

udayavani youtube

ಮಸ್ಕಿಯಲ್ಲೊಬ್ಬ ವಾನರ ಪ್ರೇಮಿ : ಮಸ್ಕಿ‌ ಪಟ್ಟಣದಲ್ಲಿ‌ ನಿತ್ಯವೂ ನಡೆಯುತ್ತಿರುವ ದೃಶ್ಯವಿದು

ಹೊಸ ಸೇರ್ಪಡೆ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

gdgresr

ಪುನೀತ್ ರಾಜಕುಮಾರ್ ಅವರ ‘ದ್ವಿತ್ವ’ ಚಿತ್ರಕ್ಕೆ ನಾಯಕಿ ಸಿಕ್ಕಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.