ಗ್ರಾಮಗಳ ನಡುವೆ ಕೆಳಸೇತುವೆ ನಿರ್ಮಾಣಕ್ಕೆ ಆಗ್ರಹ

Team Udayavani, Jul 20, 2020, 10:43 AM IST

ಗ್ರಾಮಗಳ ನಡುವೆ ಕೆಳಸೇತುವೆ ನಿರ್ಮಾಣಕ್ಕೆ ಆಗ್ರಹ

ಚನ್ನಪಟ್ಟಣ: ಶೆಟ್ಟಿಹಳ್ಳಿ ಮತ್ತೀಕೆರೆ ಮಧ್ಯದ ರಾಷ್ಟ್ರೀಯ ಹೆದ್ದಾರಿ 275ಗೆ ಎರಡು ಗ್ರಾಮಗಳಿಗೆ ಸಂಪರ್ಕವಾಗಿ ಕೆಳಸೇತುವೆ ನಿರ್ಮಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಎರಡು ಗ್ರಾಮಗಳ ಮಧ್ಯೆ ಕೆಳ ಸೇತುವೆ ಬದಲಾಗಿ ಗ್ರಾಮದಿಂದ ಸುಮಾರು ಅರ್ಧ ಕಿಲೋ ಮೀಟರ್‌ ದೂರದಲ್ಲಿ ಅಂಡರ್‌ ಪಾಸ್‌ ಮಾಡಲಾಗುತ್ತಿದೆ. ಇದು ಅವೈಜ್ಞಾನಿಕ ಎಂದು ಎರಡು ಗ್ರಾಮದ ಮಂದಿ ಅಸಮಾಧಾನ ವ್ಯಕ್ತಪಡಿಸಿ, ಅಂಡರ್‌ ಪಾಸ್‌ ಸೇತುವೆ ನಿರ್ಮಾಣ ಕಾಮಗಾರಿ ತಡೆದು ಪ್ರತಿಭಟನೆ ಮಾಡಿದರು.

ಅವೈಜ್ಞಾನಿಕ ಸೇತುವೆಯಿಂದ ಮತ್ತೀಕೆರೆ ಶೆಟ್ಟಿಹಳ್ಳಿ ಆದರ್ಶ ಶಾಲೆ, ಕುವೆಂಪು ಪ್ರಾಥಮಿಕ ಪಾಠ ಶಾಲೆ, ಸಾರ್ವಜನಿಕ ಹೈಸ್ಕೂಲ್, ಕಾಲೇಜು, ವಿದ್ಯಾರ್ಥಿಗಳು ಪ್ರತಿ ದಿನ ಶಾಲಾ ಕಾಲೇಜಿಗೆ ಬರಲು ಸುಮಾರು ಅರ್ಧ ಕಿಲೋಮೀಟರ್‌ ದೂರ ಹೋಗಿ ಅಲ್ಲಿ ತಿರುವು ಪಡೆದು ಬರಬೇಕಾಗಿದೆ. ಪ್ರಮುಖವಾಗಿ ಮತ್ತೀಕೆರೆಯಲ್ಲಿ ಗ್ರಾಪಂ ಇರುವುದರಿಂದ ಮತ್ತೀಕೆರೆ, ಶೆಟ್ಟಿಹಳ್ಳಿ, ಸಂಕಲಗೆರೆ, ವಳಗೆರೆದೊಡ್ಡಿ, ಹೊಸುರುದೊಡ್ಡಿ, ದೇವರಹಳ್ಳಿ ಗ್ರಾಮದ ನಾಗರಿಕರು ಪ್ರತಿದಿನ ತಮ್ಮ ಕೆಲಸ  ಕಾರ್ಯನಿಮಿತ್ತ ಪಂಚಾಯಿತಿಗೆ ಬರಬೇಕಾದರೆ ಸಾಕಷ್ಟು ತೊಂದರೆ ಅನುಭವಿಸುವಂತಾಗುತ್ತದೆ ಎಂದು ಗ್ರಾಮಸ್ಥರು ಅಲವತ್ತುಗೊಂಡರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತೀಕೆರೆ ಶೆಟ್ಟಿಹಳ್ಳಿ ಗ್ರಾಮದ ಬಳಿ ಸೇತುವೆ ಮಾಡಲು ಮುಂದಾಗಬೇಕು. ಈ ವಿಚಾರದಲ್ಲಿ ನ್ಯಾಯ ಸಿಗುವವರೆಗೆ ಹೋರಾಟಕ್ಕೆ ಮುಂದಾಗುವುದು. ಸಂಬಂಧಪಟ್ಟವರು ಇತ್ತ ಗಮನ ಹರಿಸಬೇಕು. ವಿಳಂಬ ನೀತಿ ಅನುಸರಿಸಿದರೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲು ಮುಂದಾಗುವುದಾಗಿ ಎಚ್ಚರಿಕೆ ನೀಡಲಾಯಿತು.

ಗ್ರಾಮಸ್ಥರಾದ ಹರೀಶ್‌, ಪ್ರಕಾಶ್‌, ಎಸ್‌.ಸಿ. ವಿಜೇಂದ್ರ, ಎಂ.ಕೆ.ಜಯರಾಜ್‌, ಭೀಮೇಶ್‌, ಧರ್ಮ ನಂದನ್‌, ಚಲುವರಾಜ್‌, ಮಂಜೇಶ್‌ ಬಾಬು, ಶ್ರೀನಿವಾಸ್‌, ಉಮೇಶ್‌, ಮನು ಇತರರು ಹಾಜರಿದ್ದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.