
Karnataka Politics: ಜೆಡಿಎಸ್ ಕೊನೆಯ ಹಂತ ತಲುಪಿದೆ: ದಿನೇಶ್ ಗುಂಡೂರಾವ್
Team Udayavani, Sep 27, 2023, 1:54 PM IST

ರಾಮನಗರ : ಬಿಜೆಪಿ ಜೊತೆಗಿನ ಮೈತ್ರಿಯೊಂದಿಗೆ ಜೆಡಿಎಸ್ ತನ್ನ ಕೊನೆಯ ಹಂತ ತಲುಪಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜೆಡಿಎಸ್-ಬಿಜೆಪಿ ಮೈತ್ರಿಯ ಬಗ್ಗೆ ವ್ಯಾಖ್ಯಾನಿಸಿದರು.
ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಹಿಂದೆ ಮೈತ್ರಿ ಮಾಡಿ ಅನುಭವಿಸಿದ್ದೆವೆ. ನಮಗೆ ಆ ಮೈತ್ರಿ ಬೇಡ. ಹೊಸದಾಗಿ ಮೈತ್ರಿಮಾಡಿಕೊಂಡವರು ಅನುಭವ ಮಾಡಿಕೊಳ್ಳಲಿ ಎಂದು ಬಿಜೆಪಿಗೆ ಟಾಂಗ್ ನೀಡಿದರು.
ಕಳೆದ ಬಾರಿ ಮೈತ್ರಿಯಿಂದ ನಮಗೆ ಕಹಿ ಅನುಭವವಾಗಿದೆ. ಈ ಬಾರಿ 28 ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆಮಾಡಲಿದ್ದಾರೆ. ನಮ್ಮ ಜೊತೆ ಬರುವ ಇತರೆ ಪಕ್ಷಗಳಿಗೆ ಸ್ವಾಗತ. ಮೈತ್ರಿಯಿಂದ ನಮಗೆ ಯಾವುದೇ ಆತಂಕ ಗೊಂಲದ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: Vijayapura: ಸ್ಮಾರಕ ವಿಕೃತಿಗೊಳಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಭೂಬಾಲನ್ ಎಚ್ಚರಿಕೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahadevapura: 2 ತಿಂಗಳ ಹಿಂದಷ್ಟೇ ಪ್ರೇಮ ವಿವಾಹವಾಗಿದ್ದಾಕೆ ನೇಣಿಗೆ ಶರಣು

ಪ್ರತೀ ತಿಂಗಳು 70ಕ್ಕೂ ಅಧಿಕ ಭ್ರೂಣಹತ್ಯೆ!- ತೊಟ್ಟಿ, ಶೌಚಾಲಯ ಸೇರುತ್ತಿದ್ದ ಭ್ರೂಣಗಳು

Politics: ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ

ಸೆಸ್ ಹೆಚ್ಚಳಕ್ಕೆ GIS ಅನುಸರಿಸಲು ಸೂಚನೆ: ಸಂತೋಷ್ ಲಾಡ್

Politics: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರಕಾರ ಪತನ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ

ವಿಕಲಚೇತನರಿಗೆ ಸರ್ಕಾರದ ಸೌಲಭ್ಯ ಒದಗಿಸುವ ಪ್ರಮಾಣಿಕ ಪ್ರಯತ್ನ: ಸಚಿವ ಪ್ರಿಯಾಂಕ್ ಖರ್ಗೆ

Illegal liquor; ಅಕ್ರಮ ಮದ್ಯ; ಮೌನಕ್ಕೆ ಜಾರಿದ ಅಬಕಾರಿ ಇಲಾಖೆ

Election; ಸನಾತನ ಧರ್ಮಕ್ಕೆ ನಿಂದಿಸಿದರೆ..: ಕಾಂಗ್ರೆಸ್ ವಿರುದ್ಧ ವೆಂಕಟೇಶ್ ಪ್ರಸಾದ್ ಟೀಕೆ

Dialysis machine: ಚಾ.ನಗರ ಜಿಲ್ಲೆಗೆ ಬೇಕು ಮತ್ತಷ್ಟು ಡಯಾಲಿಸಿಸ್ ಯಂತ್ರಗಳು

Milk Union: ಹಾಲು ಉತ್ಪಾದಕರಿಗೆ ದರ ಕಡಿತದ ಬರೆ!