ಪಿಪಿಇ ಕಿಟ್‌ ಧರಿಸಿ ಸೋಂಕಿತರ ಭೇಟಿ ಮಾಡಿದ ಡಿಕೆಶಿ

Team Udayavani, Apr 23, 2021, 3:02 PM IST

DK shivakumar visits the infected people wearing a PPE kit

ಕನಕಪುರ: ಹಲವು ದಿನಗಳ ನಂತರ ಇದೇಮೊದಲ ಬಾರಿಗೆ ಕ್ಷೇತ್ರಕ್ಕೆ ಭೇ ಟಿ ನೀಡಿದ ಶಾಸಕಡಿ.ಕೆ. ಶಿವಕುಮಾರ್‌ ಪಿಪಿಇ ಕಿಟ್‌ ಧರಿಸಿಕೋವಿಡ್‌ ಕೇರ್‌ ಸೆಂಟರ್‌ ಗೆ ಭೇಟಿ ನೀಡಿಸೋಂಕಿತರ ಮೂಲಭೂತ ಸೌಲಭ್ಯಗಳ ಬಗ್ಗೆಪರಿಶೀಲನೆ ನಡೆಸಿದರು.

ತಾಲೂಕಿನಲ್ಲಿ ಕೊರೊನಾಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಭೇಟಿನೀಡಿದ್ದ ಸಚಿವ ಡಿ.ಕೆ.ಶಿವಕುಮಾರ್‌ ನಗರದಸಾರ್ವಜನಿಕ ಆಸ್ಪತ್ರೆಯಲ್ಲಿರುವ ಕೋವಿಡ್‌ ಕೇರ್‌ಸೆಂಟರ್‌ಗೆ ಪಿಪಿಇ ಕಿಟ್‌ ಧರಿಸಿ ಕೊರೊನಾಸೋಂಕಿತರ ಯೋಗಕ್ಷೇಮ ವಿಚಾರಿಸಿ ಮೂಲಸೌಲಭ್ಯ ಆಕ್ಸಿಜನ್‌ ಪೂರೈಕೆ ಮತ್ತು ಚಿಕಿತ್ಸೆ ಬಗ್ಗೆಪರಿಶೀಲನೆ ನಡೆಸಿದರು.

ಬಳಿಕ ಲಸಿಕಾಕೊಠಡಿಯಲ್ಲಿ ತಹಶೀಲ್ದಾರ್‌ ಪೊಲೀಸ್‌ ಇಲಾಖೆಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಹಾಗೂ ತಾಲೂಕುವೈದ್ಯಾಧಿಕಾರಿಗಳನ್ನು ಒಳಗೊಂಡ ಸಭೆ ನಡೆಸಿ.ಪಿಡಬ್ಲೂಡಿ ಜಿಪಂ ಸೇರಿದಂತೆ ವಿವಿಧಇಲಾಖೆಯ ಅಧಿಕಾರಿಗಳಿಗೆ ಕೊರೊನಾನಿಯಂತ್ರಣದ ಜವಾಬ್ದಾರಿಗಳನ್ನು ಕೊಟ್ಟುಸೋಂಕು ಹರಡದಂತೆ ಎಚ್ಚರಿಕೆವಹಿಸಿ ಪೊಲೀಸ್‌ಇಲಾಖೆ ತಮ್ಮ ಕೆಲಸವನ್ನು ಮಾಡುತ್ತಿದೆಸಾರ್ವಜನಿಕರಿಗೆ ಅನಾವಶ್ಯಕವಾಗಿ ತೊಂದರೆಕೊಡುವುದು ಬೇಡ ಮುಂದಿನ ಶನಿವಾರ ಮತ್ತುಭಾನುವಾರ ಕೆಡಿಪಿ ಸಭೆಯನ್ನು ಕರೆಯುವಂತೆತಹಶೀಲ್ದಾರ್‌ ವಿಶ್ವನಾಥ್‌ಗೆ ಸೂಚನೆ ನೀಡಿದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿ,ಕೋವಿಡ್‌ ನಿಯಂತ್ರಣ ಮತ್ತು ಅಗತ್ಯ ಸೌಲಭ್ಯಗಳಪೂರೈಕೆಯಲ್ಲಿ ಸರ್ಕಾರ ಸಂಪೂರ್ಣವಿಫ‌ಲವಾಗಿದೆ. ಆದರೆ, ತಾಲೂಕು ಮಟ್ಟದಲ್ಲಿಇರುವ ಸೌಲಭ್ಯವನ್ನು ಬಳಸಿಕೊಂಡು ಆರೋಗ್ಯಇಲಾಖೆಯ ಅಧಿಕಾರಿಗಳು ಶಕ್ತಿಮೀರಿ ಕೆಲಸಮಾಡುತ್ತಿದ್ದಾರೆ ನಾನು ಯಾರನ್ನು ದೂಷಣೆಮಾಡಲು ಹೋಗುವುದಿಲ್ಲ ತಾಲೂಕಿಗೆ ಈ ಆಸ್ಪತ್ರೆಸಾಲದು ಹಾಗಾಗಿ ತಾಲೂಕಿನಲ್ಲಿ ಒಂದುಸುಸಜ್ಜಿತವಾದ ಮೆಡಿಕಲ್‌ ಕಾಲೇಜು ಮತ್ತುಆಸ್ಪತ್ರೆ ತರಲು ಹೋರಾಟ ಮಾಡುತ್ತಿದ್ದೇನೆ ಆದರೆಇನ್ನೂ ಮುಗಿದಿಲ್ಲ ಮುಂದೆಯೂ ಹೋರಾಟಮಾಡುತ್ತೇನೆ ಪ್ರಸ್ತುತ ತಾಲೂಕಿನಲ್ಲಿ 231ಕೊರೊನಾ ಸೊಂಕಿತರಿದ್ದಾರೆ ಎರಡನೇಅಲೆಯಲ್ಲಿ ಈಗಾಗಲೇ ನಾಲ್ಕು ಜನಮೃತಪಟ್ಟಿದ್ದಾರೆ.

ಕೆಲವು ಕೊರೊನಾಸೋಂಕಿತರನ್ನು ರಾಮನಗರ ಮತ್ತುದಯಾನಂದ ಸಾಗರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಸೊಂಕಿತರ ಬಳಿ ಮಾತನಾಡಿದ್ದೇನೆವೈದ್ಯಾಧಿಕಾರಿಗಳು ಮುತುವರ್ಜಿಯಿಂದ ಚಿಕಿತ್ಸೆನೀಡುತ್ತಿದ್ದಾರೆ ಎಂದಿದ್ದಾರೆ.ಉಳಿದಂತೆ ಆಕ್ಸಿಜನ್‌ ಸ್ಪೆಷಲಿಟೀಸ್‌ ಸೇರಿದಂತೆಕೆಲ ಸೌಲಭ್ಯಗಳ ಅಗತ್ಯತೆಯಿದೆ ಇರುವಂತಹಸಿಬ್ಬಂದಿಗಳು ಶಕ್ತಿಮೀರಿ ಅವರ ಕೆಲಸಮಾಡುತ್ತಿದ್ದಾರೆ ಗರ್ಭಿಣಿ ಬಾಣಂತಿಯರುಇರುವ ವಾರ್ಡ್‌ ಪಕ್ಕದಲ್ಲಿ ಕೊರೊನಾ ಸೋಂಕಿತರನ್ನು ಇರಿಸಲಾಗಿದೆ ಬಹಳ ಅಪಾಯಹಾಗಾಗಿ ಆದ್ಯತೆ ಮೇರೆಗೆ ಗರ್ಭಿಣಿ ಮತ್ತು ಬಾಣಂತಿಯರನ್ನು ರಾಮನಗರ ಮತ್ತು ಸಾಗರ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುತ್ತೇನೆಎಂದರು.

ಟಾಪ್ ನ್ಯೂಸ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.