ಒಳಚರಂಡಿ ಕಾಮಗಾರಿ:ಹಾಳಾದ ರಸ್ತೆ, ಚರಂಡಿ

Team Udayavani, May 20, 2019, 3:11 PM IST

ramanagar-tdy-2

ರಾಮನಗರ: ನಗರದ ವಿನಾಯಕನಗರದಲ್ಲಿ ಒಳಚರಂಡಿ ಮಂಡಳಿ ಮತ್ತು ನಗರಸಭೆ ಒಳ ಚರಂಡಿ ವ್ಯವಸ್ಥೆಗೆಂದು ರಸ್ತೆ, ಗಲ್ಲಿಗಳನ್ನು ಅಗೆದು  ಹಾಳುಗೆಡವಲಾಗಿದೆ. ಚರಂಡಿ ವ್ಯವಸ್ಥೆಯೂ ಹಾಳಾಗಿದೆ. 6 ತಿಂಗಳಾದರೂ ಸರಿಪಡಿಸಿಲ್ಲ ಎಂದು ಈ ಭಾಗದ ನಾಗರಿಕರು ಹರಿಹಾಯ್ದಿದ್ದಾರೆ.

ಒಳಚರಂಡಿ ಕಾಮಗಾರಿಗೆ ಸಿಬ್ಬಂದಿ ರಸ್ತೆ, ಗಲ್ಲಿಗಳನ್ನು ಅಗೆದಿದ್ದರು. ಇದೇ ವೇಳೆ ಇಲ್ಲಿನ ಚರಂಡಿ ವ್ಯವಸ್ಥೆಗೆ ಧಕ್ಕೆಯಾಗಿತ್ತು. ಕೆಲವು ಕಡೆ ಚರಂಡಿ ಮೇಲೆ ಹಾಸಿರುವ ಸ್ಲಾಬ್‌ಗಳು ಒಡೆದು ಚರಂಡಿಯೊಳಗೆ ಕುಸಿದಿದೆ. ಚರಂಡಿಯೊಳಗೆ ಕಸ, ಕಡ್ಡಿಯೂ ಸೇರಿಕೊಂಡಿದ್ದು, ನೀರು ಸರಾಗವಾಗಿ ಹರಿಯುತ್ತಿಲ್ಲ. ಕೆಲವೊಮ್ಮೆ ಚರಂಡಿ ನೀರು ಉಕ್ಕಿ ರಸ್ತೆಯಲ್ಲೆಲ್ಲ ಹರಿದು ಗಬ್ಬು ವಾಸನೆಗೆ ಕಾರಣವಾಗುತ್ತಿದೆ ಎಂದು ನಾಗರಿಕರು ದೂರಿದ್ದಾರೆ.

ನಗರಸಭೆಯ ಕೆಲವು ಸಿಬ್ಬಂದಿ ಬಂದು ಚರಂಡಿಯಲ್ಲಿದ್ದ ಮಣ್ಣು, ಕಲ್ಲು, ಕಸ, ಕಡ್ಡಿಯನ್ನು ಹೊರತೆಗೆದು ಚರಂಡಿಯ ಪಕ್ಕದಲ್ಲೇ ಸುರಿದು ಹೋದರು. ಇತ್ತೀಚೆಗೆ ಆಗಿದ್ದರಿಂದ ಮಳೆ ಕಾರಣ ಒಂದಿಷ್ಟು ಮಣ್ಣು, ಕಲ್ಲು ಮತ್ತೆ ಚರಂಡಿ ಸೇರಿದೆ, ಉಳಿದಿದ್ದು ರಸ್ತೆಯೆಲ್ಲ ಹರಡಿದೆ. ಇದೀಗ ಈ ರಸ್ತೆ, ಗಲ್ಲಿಗಳಲ್ಲಿ ಓಡಾಡುವುದಕ್ಕೂ ಕಷ್ಟವಾಗುತ್ತಿದೆ ಎಂದು ನಾಗರೀಕರು ತಿಳಿಸಿದ್ದಾರೆ.

ವಿನಾಯಕನಗರದ 3ನೇ ಕ್ರಾಸ್‌ನಲ್ಲಿರುವ ಮೂಡಲ ಮನೆ ಪಕ್ಕದ ಗಲ್ಲಿಯ ಬಳಿ ಬಂದರೆ ಸಾಕು ಮೂಗು ಮುಚ್ಚಿಕೊಂಡು ಓಡಾಡಬೇಕು. ಕಾರಣ ಇಲ್ಲಿನ ಚರಂಡಿ ಗಬ್ಬು ನಾರುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ವಿನಾಯಕ ನಗರದ ದುಃಸ್ಥಿತಿಯ ಬಗ್ಗೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ನಗರಸಭೆಯ ಮಾಜಿ ಸದಸ್ಯರ ಮನೆ ಕೂಡ ಇಲ್ಲೇ ಇದ್ದರೂ ನಿರ್ಲಕ್ಷ್ಯ ವಹಿಸಿದ್ದಾರೆ. ನಗರಸಭೆಗೆ ಅರ್ಜಿ, ಫೋಟೋ ಸಾಕ್ಷಿ ಕೊಟ್ಟಿದ್ದರೂ ಪ್ರಯೋಜನ ಆಗಿಲ್ಲ ಎಂದು ನಿವಾಸಿ ತುಳಸಿ ಎಂಬುವವರು ದೂರಿದ್ದಾರೆ. ನಗರಸಭೆ ಅಧಿಕಾರಿಗಳದ್ದು ಮತ್ತದೇ ನಿರ್ಲಕ್ಷ ನಿತ್ಯವೂ ನರಕ ಅನುಭವಿಸುತ್ತಿರೋದು ಮಾತ್ರ ಜನಸಾಮಾನ್ಯರು.ಇದೆಲ್ಲ ಯಾವಾಗ ಸರಿಹೋಗುತ್ತೋ ಆ ರಾಮನೇ ಬಲ್ಲ ಎಂದು ವಿನಾಯಕ ನಗರದ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.