Udayavni Special

ಡಿಕೆಶಿ ಪದಗ್ರಹಣದಿಂದ ಕಾಂಗ್ರೆಸ್‌ಗೆ ಆನೆಬಲ


Team Udayavani, Jul 4, 2020, 6:54 AM IST

aneala

ರಾಮನಗರ: ಮಾಜಿ ಸಚಿವ, ಹಾಲಿ ಕನಕಪುರ ಶಾಸಕ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ಹುರುಪು ಮೂಡಿದೆ. ಅವರ ನಾಯಕತ್ವದಿಂದ ಪಕ್ಷ ಮತ್ತಷ್ಟು ಬಲಿಷ್ಠವಾಗಿದೆ. ಭವಿಷ್ಯದಲ್ಲಿ ಜಿಲ್ಲೆಯ ಎಲ್ಲ ವಿಧಾನಸಭೆ ಕ್ಷೇತ್ರಗಳಿಂದ ಕಾಂಗ್ರೆಸ್‌ ಶಾಸಕರು ಆಯ್ಕೆಯಾಗಲಿ ದ್ದಾರೆ. ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಗಂಗಾಧರ್‌ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಏರ್ಪಡಿಸಿದ್ದ ಕೆಪಿಸಿಸಿ  ಅಧ್ಯಕ್ಷರಾಗಿ ಡಿಕೆಶಿ ಅಧಿಕಾರ ಸ್ವೀಕಾರ ಸಮಾರಂಭದ ಡಿಜಿಟಲ್‌ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಡಿ.ಕೆ. ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾಗಿರುವುದು ತಮ್ಮ ಪಕ್ಷಕ್ಕೆ ಮತ್ತಷ್ಟು ಬಲ ತುಂಬಿದೆ ಎಂದರು. ಪ್ರತಿಜ್ಞಾ ಸ್ವೀಕಾರ  ಸಭೆ ನೇರಪ್ರಸಾರವನ್ನು ಜಿಲ್ಲೆಯ 130 ಸ್ಥಳಗಳಲ್ಲಿ ಆಯೋಜಿಸಲಾಗಿತ್ತು.

ತಮ್ಮ ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಕಾರ್ಯಕರ್ತರು ನೇರಪ್ರಸಾರ ವೀಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣಗಳು, ನ್ಯೂಸ್‌  ಚಾನಲ್‌ಗ‌ಳಲ್ಲಿ ಕೂಡ ಸಾರ್ವಜನಿಕರು ವೀಕ್ಷಿಸಿ ದ್ದಾರೆ. ರಾಜ್ಯದಲ್ಲಿ ಕನಿಷ್ಠ 19ರಿಂದ 20 ಲಕ್ಷ ಮಂದಿ ಅಧಿಕಾರ ಸ್ವೀಕಾರಕ್ಕೆ ಸಾಕ್ಷಿಯಾಗಿದ್ದಾರೆ ಎಂದರು.

ಅಭಿವೃದ್ಧಿ ಕಾಣದ ಕ್ಷೇತ್ರ: ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್‌ ಹುಸೇನ್‌ ಮಾತನಾಡಿ, ಡಿ.ಕೆ.ಶಿವಕುಮಾರ್‌,  ಜ್ಯದಲ್ಲಿ ಪಕ್ಷದ ಚುಕ್ಕಾಣಿ ಹಿಡಿದಿದ್ದು, ಪಕ್ಷ ಬಲಿಷ್ಠ ವಾಗಿದೆ. ಜನರಲ್ಲಿ ಆಶಾಭಾವನೆ ಚಿಗುರೊಡೆದಿದೆ. ಮುಂದಿನ  ದಿನಗಳಲ್ಲಿ ಕಾಂಗ್ರೆಸ್‌ ಶಾಸಕರು ಆಯ್ಕೆಯಾಗಿ ಕ್ಷೇತ್ರ ಅಭಿವೃದ್ಧಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷ ತೊರೆದವರನ್ನು ಕರೆ ತರಲು ಆದ್ಯತೆ: ರಾಮನಗರ ಜಿಲ್ಲೆಯಲ್ಲಿ ಪಕ್ಷವನ್ನು ಬೂತ್‌ಮಟ್ಟದಲ್ಲಿ ಸಂಘಟನೆ ಆರಂಭವಾಗಿದೆ.  ಪಕ್ಷ ತೊರೆದವರನ್ನು ವಾಪಸು ಕರೆತರಲು ಆದ್ಯತೆ ನೀಡಲಾಗುವುದು. ಪಕ್ಷ ತೊರೆದವರ ಪಟ್ಟಿ ಸಿದಟಛಿವಾ ಗಿದೆ. ಮೇಲಾಗಿ ಡಿ.ಕೆ.ಶಿವಕುಮಾರ್‌, ಅಧ್ಯಕ್ಷರಾಗಿರುವುದರಿಂ ದ ಅನ್ಯ ಪಕ್ಷಗಳ ಅನೇಕ ಕಾರ್ಯಕರ್ತರು ಕಾಂಗ್ರೆಸ್‌ ಸೇರಲು  ಉತ್ಸುಕರಾಗಿದ್ದಾರೆ ಎಂದರು.

ಜಿಲ್ಲಾ ಉಸ್ತುವಾರಿ ಅನಿಲ ಕುಮಾರ್‌, ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎ.ಬಿ.ಚೇತನ್‌ ಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ನರಸಿಂಹಮೂರ್ತಿ, ಗ್ರಾಮಾಂ ತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ  ವಿ.ಎಚ್‌.ರಾಜು, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಬಿ.ಸಿ. ಪಾರ್ವತಮ್ಮ, ಪ್ರಮುಖಜ ಯಮ್ಮ, ಕೆ.ಟಿ.ಲಕ್ಷ್ಮಮ್ಮ ಇದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ದಿಶಾ ಕೇಸ್; ಮೂವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ದೂರು ದಾಖಲಿಸಿದ ದಿಶಾ ತಂದೆ

ದಿಶಾ ಕೇಸ್; ಮೂವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ದೂರು ದಾಖಲಿಸಿದ ದಿಶಾ ತಂದೆ

ಪೊಲೀಸ್ ಗುಂಪಿನ ಮೇಲೆ ಉಗ್ರರ ದಾಳಿ: ಇಬ್ಬರು ಪೊಲೀಸರ ಸಾವು

ಪೊಲೀಸ್ ಗುಂಪಿನ ಮೇಲೆ ಉಗ್ರರ ದಾಳಿ: ಇಬ್ಬರು ಪೊಲೀಸರ ಸಾವು

ಬೆಂಗಳೂರು ಗಲಭೆ ಆರೋಪಿಗಳು ಬಳ್ಳಾರಿಗೆ ಶಿಫ್ಟ್: ಬಳ್ಳಾರಿ ಜೈಲಿನ 16 ಖೈದಿಗಳಿಗಿದೆ ಕೋವಿಡ್ !

ಬೆಂಗಳೂರು ಗಲಭೆ ಆರೋಪಿಗಳು ಬಳ್ಳಾರಿಗೆ ಶಿಫ್ಟ್: ಬಳ್ಳಾರಿ ಜೈಲಿನ 16 ಖೈದಿಗಳಿಗಿದೆ ಕೋವಿಡ್ !

ಮುಂಬಯಿಯಲ್ಲಿ ಮುಂದಿನ 24 ಗಂಟೆಯಲ್ಲಿ ಇನ್ನಷ್ಟು ಮಳೆ ; ಐಎಂಡಿ ಮುನ್ಸೂಚನೆ

ಮುಂಬಯಿಯಲ್ಲಿ ಮುಂದಿನ 24 ಗಂಟೆಯಲ್ಲಿ ಇನ್ನಷ್ಟು ಮಳೆ ; ಐಎಂಡಿ ಮುನ್ಸೂಚನೆ

ಪಾಣೆಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿ ಸಂಪೂರ್ಣ ಬೆಂಕಿಗಾಹುತಿ

ಪಾಣೆಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿ ಸಂಪೂರ್ಣ ಬೆಂಕಿಗಾಹುತಿ

ಬೆಂಗಳೂರು ದಾಳಿ ಪ್ರಕರಣ ಆರೋಪಿಗಳು ಬಳ್ಳಾರಿ ಜೈಲಿಗೆ ಶಿಫ್ಟ್ ! ಕಾರಣವೇನು ಗೊತ್ತಾ?

ಬೆಂಗಳೂರು ದಾಳಿ ಪ್ರಕರಣ ಆರೋಪಿಗಳು ಬಳ್ಳಾರಿ ಜೈಲಿಗೆ ಶಿಫ್ಟ್ ! ಕಾರಣವೇನು ಗೊತ್ತಾ?

ಭಾರತ ಐದಲ್ಲ, 500 ರಫೇಲ್ ಬೇಕಾದ್ರೂ ಖರೀದಿಸಲಿ: ಪಾಕಿಸ್ತಾನ ಸೇನೆ ಹೇಳಿದ್ದೇನು?

ಭಾರತ ಐದಲ್ಲ, 500 ರಫೇಲ್ ಬೇಕಾದ್ರೂ ಖರೀದಿಸಲಿ: ಪಾಕಿಸ್ತಾನ ಸೇನೆ ಹೇಳಿದ್ದೇನು?




ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿಜಿಟಲ್‌ ಯೂತ್‌ ವಾರಿಯರ್ ನಿಂದ ಪರೀಕ್ಷೆ

ಡಿಜಿಟಲ್‌ ಯೂತ್‌ ವಾರಿಯರ್ ನಿಂದ ಪರೀಕ್ಷೆ

ಅವಶ್ಯವಿದ್ದರೆ ಹೆಚ್ಚಿನ ಪರೀಕ್ಷೆ ನಡೆಸಿ: ಸಚಿವ

ಅವಶ್ಯವಿದ್ದರೆ ಹೆಚ್ಚಿನ ಪರೀಕ್ಷೆ ನಡೆಸಿ: ಸಚಿವ

ಕೋವಿಡ್  ಬಗ್ಗೆ ಮುಂಜಾಗ್ರತೆ ಅವಶ್ಯ: ನಟರಾಜ್‌

ಕೋವಿಡ್ ಬಗ್ಗೆ ಮುಂಜಾಗ್ರತೆ ಅವಶ್ಯ: ನಟರಾಜ್‌

ರೈತರಿಗೆ ಕಿಸಾನ್‌ ಸಮ್ಮಾನ್‌ ಮಾಹಿತಿ

ರೈತರಿಗೆ ಕಿಸಾನ್‌ ಸಮ್ಮಾನ್‌ ಮಾಹಿತಿ

ಕೋವಿಡ್  ನಿರ್ವಹಣೆಯಲ್ಲಿ ಸರ್ಕಾರ ವಿಫ‌ಲ

ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫ‌ಲ

MUST WATCH

udayavani youtube

Gendun Gyatso Lama : ನಾನೇಕೆ ಭಾರತಕ್ಕೆ ಓಡಿ ಬಂದೆ? ಸ್ವಾತಂತ್ರ್ಯದ ಓಟ

udayavani youtube

ಅನಂತ ಕುಮಾರ್ ಹೇಳಿಕೆ ವಿರೋಧಿಸಿ BSNL Employees Union ಮಂಗಳೂರು ವತಿಯಿಂದ ಪ್ರತಿಭಟನೆ

udayavani youtube

ವರ್ಷಕ್ಕೊಮ್ಮೆಯಾದರೂ ಭೂಮಿತಾಯಿಯ ಸೇವೆಯನ್ನು ಮಾಡೋಣ ಎಂದು ವಿನಂತಿಸಿದ ಕೃಷಿಕ Rangayya Naik

udayavani youtube

ಪಾರಂಪರಿಕ ಕುಂಬಾರಿಕೆ ವೃತ್ತಿಗೆ Modern Touch | Traditional Pottery Making

udayavani youtube

ಕೂಲಿ ಕೆಲಸದ ಜೊತೆಗೆ ವಿದ್ಯಾಭ್ಯಾಸ ಮಾಡಿ SSLCಯಲ್ಲಿ616 ಅಂಕ : ಶಿಕ್ಷಣ ಸಚಿವರಿಂದ ಅಭಿನಂದನೆ



ಹೊಸ ಸೇರ್ಪಡೆ

ದಿಶಾ ಕೇಸ್; ಮೂವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ದೂರು ದಾಖಲಿಸಿದ ದಿಶಾ ತಂದೆ

ದಿಶಾ ಕೇಸ್; ಮೂವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ದೂರು ದಾಖಲಿಸಿದ ದಿಶಾ ತಂದೆ

tk-tdy-1

ಪ್ರತಿ ತಾಲೂಕಿಗೆ 10 ದಿನ ಹೇಮೆ ನೀರು

ಪೊಲೀಸ್ ಗುಂಪಿನ ಮೇಲೆ ಉಗ್ರರ ದಾಳಿ: ಇಬ್ಬರು ಪೊಲೀಸರ ಸಾವು

ಪೊಲೀಸ್ ಗುಂಪಿನ ಮೇಲೆ ಉಗ್ರರ ದಾಳಿ: ಇಬ್ಬರು ಪೊಲೀಸರ ಸಾವು

ಟ್ಯಾಬ್‌ನಿಂದ ರಾಸುಗಳ ನೈಜ ಮಾಹಿತಿ ಸಂಗ್ರಹಿಸಿ

ಟ್ಯಾಬ್‌ನಿಂದ ರಾಸುಗಳ ನೈಜ ಮಾಹಿತಿ ಸಂಗ್ರಹಿಸಿ

ಷೇರುದಾರರಿಗೆ ಡಿವಿಡೆಂಡ್‌ ವಿತರಣೆ

ಷೇರುದಾರರಿಗೆ ಡಿವಿಡೆಂಡ್‌ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.