ಸಿಎಂ ಬೊಮ್ಮಾಯಿ ರಬ್ಬರ್ ಸ್ಟಾೃಂಪೋ, ಐರನ್ ಸ್ಟಾೃಂಪೋ ಗೊತ್ತಿಲ್ಲ !


Team Udayavani, Jul 30, 2021, 8:38 PM IST

gkhyutyuty

ರಾಮನಗರ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಬ್ಬರ್  ಸ್ಟಾೃಂಪೋ, ಐರನ್  ಸ್ಟಾೃಂಪೊ ನನಗೆ ಗೊತ್ತಿಲ್ಲ. ಈಗಷ್ಟೇ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ. ಹಿಂದಿನ ಸರ್ಕಾರದಲ್ಲಾದ ಲೋಪ ದೋಷಗಳನ್ನು ಸರಿಪಡಿಸಿಕೊಂಡು ಉತ್ತಮ ಆಡಳಿತ ನೀಡುತ್ತಾರೊ ಎಂಬುದನ್ನು ಕಾದು ನೋಡೋಣ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರ ಸ್ವಾಮಿ ಪ್ರತಿಕ್ರಿಯಿಸಿದರು.

ನಗರದಲ್ಲಿ ಜಿಲ್ಲಾಡಳಿತ ಮತ್ತು ಅರಣ್ಯ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧು ಬಂಗಾರಪ್ಪ ಕಾಂಗ್ರೆಸ್  ಸೇರ್ಪಡೆಯಾಗಿದ್ದಾರಲ್ಲ ಎಂಬ ಪ್ರಶ್ನೆಗೆ ಅಯ್ಯೋ ಪಾಪ ಏನೊ ಹೋಗಿದ್ದಾರೆ. ಅವರ ಭವಿಷ್ಯ ಒಳ್ಳೆಯದಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪ್ರತಿಕ್ರಿಯಿಸಿದರು.

ಜಿಲ್ಲೆಯಲ್ಲಿ ಕಾಡು ಪ್ರಾಣಿಗಳು – ಮಾನವ ಸಂಘರ್ಷಕ್ಕೆ ಕಡಿವಾಣ ಹಾಕಲು ಬನ್ನೇರುಘಟ್ಟದಿಂದ ಕೊಡಗಿನವರೆಗೆ ಕಾಡಂಚಿನಲ್ಲಿ ಬೇಲಿ ನಿರ್ಮಿಸಲು ಸುಮಾರು 500 ಕೋಟಿ ರೂ ಅಗತ್ಯವಿದ್ದು, ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ತಾವು ಮುಖ್ಯಮಂತ್ರಿಗಳ ಬಳಿ ಚರ್ಚಿಸುವುದಾಗಿ ಅವರು ಸುದ್ದಿಗಾರರ ಮತ್ತೊಂದು ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಪ್ರತಿನಿತ್ಯ ವನ್ಯ ಪ್ರಾಣಿ  ಮತ್ತು ಮಾನವನ ಸಂಘರ್ಷ ನಡೆಯುತ್ತಲೇ ಇದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾಡಂಚಿನಲ್ಲಿ ಬೇಲಿ ನಿರ್ಮಿಸುವ ಅಗತ್ಯವಿದೆ ಎಂದರು.

ಅರಣ್ಯ ಇಲಾಖೆ ಮಾತ್ರವಲ್ಲದೆ ಬಹುತೇಕ ಸರ್ಕಾರಿ ಇಲಾಖೆಗಳಲ್ಲಿ  ಹುದ್ದೆಗಳು ಖಾಲಿಯಿವೆ. ಕಳೆದ ಏಳೆಂಟು ವರ್ಷಗಳಿಂದ ಸರ್ಕಾರಿ ನೌಕರರ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಅಂದಾಜಿನ ಪ್ರಕಾರ 2 ರಿಂದ 2.50 ಲಕ್ಷ ಹುದ್ದೆಗಳು ಖಾಲಿಯಿವೆ. ಸರ್ಕಾರ ನೇಮಕಾತಿ ಪ್ರಕ್ರಿಯೆಗೆ ಒತ್ತು ನೀಡಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.